Thursday, September 19, 2024
spot_img
spot_img
spot_img
spot_img
spot_img
spot_img
spot_img

10 ನೇ ತರಗತಿ ಪಾಸಾದವರಿಗೆ ಭಾರತೀಯ ಅಂಚೆ ಇಲಾಖೆ‌ಯಲ್ಲಿ ಉದ್ಯೋಗ ; ತಿಂಗಳಿಗೆ ರೂ. 63,000 ವೇತನ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ಡೆಸ್ಕ್ : ಭಾರತೀಯ ಅಂಚೆ ಇಲಾಖೆ‌ (India Postal Department) ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಇದನ್ನು ಓದಿ : IBPS Recruitment : ಕರ್ನಾಟಕ ಗ್ರಾಮೀಣ ಬ್ಯಾಂಕ್​ ಸೇರಿದಂತೆ ವಿವಿಧ 9,995 ಹುದ್ದೆಗೆ ಅಧಿಸೂಚನೆ ಪ್ರಕಟ.!

ಶೈಕ್ಷಣಿಕ ಅರ್ಹತೆ :
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.

ವಯೋಮಿತಿ :
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 23, 2024ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ :
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 19,900 – ರೂ. 63,200 ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ :
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಇದನ್ನು ಓದಿ : Love : ಇಂಥ ಹುಡುಗರಿಗೆ ಬೇಡಾ ಬೇಡಾ ಅಂದ್ರು ಬೀಳತ್ತಾರೆ ಹುಡುಗಿಯರು.!

ಆಯ್ಕೆ ಪ್ರಕ್ರಿಯೆ :
* ಡ್ರೈವಿಂಗ್ ಲೈಸೆನ್ಸ್.​
* ಸ್ಕಿಲ್ ಟೆಸ್ಟ್​.
* ಸಂದರ್ಶನ.

ಅರ್ಜಿ ಹಾಕೋದು ಹೇಗೆ.?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು. ಒಟ್ಟು 2 ಸ್ಟಾಫ್ ಕಾರ್​ ಡ್ರೈವರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ವಿನಾಯಕ್ ಮಿಶ್ರಾ
ಸಹಾಯಕ ಮಹಾನಿರ್ದೇಶಕರು (ಆಡಳಿತ)
ದಕ್ ಭವನ
ಸಂಸದ್ ಮಾರ್ಗ
ನವದೆಹಲಿ – 110001.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : ಜೂನ್ 03, 2024.
ಅರ್ಜಿ ಸಲ್ಲಿಸಲು ಕೊನೆಯ ದಿನ : ಜುಲೈ 23, 2024.

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img