Friday, October 18, 2024
spot_img
spot_img
spot_img
spot_img
spot_img
spot_img
spot_img

ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅ*ತ್ಯಾ*ಚಾ*ರವೆಸಗಿದ 11 ಜನ ದುರುಳರು.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಅಪ್ರಾಪ್ತ ಬಾಲಕಿಯರಿಬ್ಬರ ಮೇಲೆ ಕಾಮುಕರು ಸಾಮೂಹಿಕ ಅತ್ಯಾ*ಚಾರ (gang ra*pe) ಎಸಗಿರುವ ಆಘಾತಕಾರಿ ಘಟನೆ ಜಾರ್ಖಂಡ್‌ನ ಲೋಹರ್ಡಗಾದಲ್ಲಿ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪ್ರಾಪ್ತರು ಸೇರಿದಂತೆ 11 ಜನರನ್ನು ಅರೆಸ್ಟ್ (arrest) ಮಾಡಲಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ಬಿಜೆಪಿಗೆ ಬಿಗ್ ಶಾಕ್ ನೀಡಿದ ಶಾಸಕ ಎಸ್.ಟಿ.ಸೋಮಶೇಖರ್.!

ಇಬ್ಬರು ಅಪ್ರಾಪ್ತ ಬಾಲಕಿಯರು ಹುಟ್ಟುಹಬ್ಬದ ಪಾರ್ಟಿ (birthday party) ಮುಗಿಸಿಕೊಂಡು ವಾಪಸ್ಸಾಗುತ್ತಿದ್ದಾಗ ಈ ಘಟನೆ ನಡೆದಿದೆ.

ಬಾಲಕಿಯರು ಬಗ್ದು ಬಜಾರ್ ತಾಂಡ್ ಬಳಿಯ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದರು. ಅಲ್ಲಿ ಆರೋಪಿಗಳು ಅವರ ಮೇಲೆ ಅತ್ಯಾ*ಚಾರವೆಸಗಿದ್ದಾರೆ. ಅತ್ಯಾ*ಚಾರಕ್ಕೊಳಗಾದ ಬಳಿಕ ಒಬ್ಬ ಬಾಲಕಿ ಪ್ರಜ್ಞಾಹೀನಳಾಗಿದ್ದಳು (unconscious) ಎಂದು ವರದಿಯಾಗಿದೆ.

ಇದನ್ನು ಓದಿ : Video : ಹಾಟ್ ಆಗಿ ಕಾಣಲು ಈ ಯುವತಿ ಏನ್ಮಾಡ್ತಾಳೆ ಗೊತ್ತಾ.?

ವಿಷಯ ತಿಳಿದ ಗ್ರಾಮಸ್ಥರು (villager’s) ಕೆಲ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img