Thursday, September 19, 2024
spot_img
spot_img
spot_img
spot_img
spot_img
spot_img
spot_img

ವಿದ್ಯಾರ್ಥಿಗಳಿಗೆ 15 ಸಾವಿರ ರೂ. ಸ್ಕಾಲರ್ಶಿಪ್ ; ಅರ್ಜಿ ಸಲ್ಲಿಸಲು ಡೈರೆಕ್ಟ್ link ಇಲ್ಲಿದೆ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಸರ್ಕಾರಿ ಸೌಲಭ್ಯಗಳು : ಸಮಸ್ತ ಪಾಲಕರು ಮತ್ತು ವಿದ್ಯಾರ್ಥಿಗಳಿಗೆ ತಿಳಿಸುವುದೇನೆಂದರೆ, ಕರ್ನಾಟಕ ರಾಜ್ಯ ಸರ್ಕಾರದಿಂದ ಕೊಡಲ್ಪಡುವ ಶಿಷ್ಯವೇತನಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಯಾವೆಲ್ಲ ಸ್ಕಾಲರ್‌ಶಿಪ್‌ಗಳಿಗಾಗಿ ಅರ್ಜಿ ಸಲ್ಲಿಸಬಹುದೆಂಬ ಮಾಹಿತಿಯನ್ನು ನೀಡಿರುತ್ತೇನೆ ಈ ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಅರ್ಜಿ ಸಲ್ಲಿಸಿ.

ಆತ್ಮೀಯರೇ, 2023-24ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಇನ್ನೂ ಕೂಡ ಯಾರು ಕರ್ನಾಟಕ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿಲ್ಲ ಅಂದರೆ ಎಸ್.ಎಸ್.ಪಿ ಸ್ಕಾಲರ್‌ಶಿಪ್‌ಗೆ ಇನ್ನು ಯಾರು ಅರ್ಜಿ ಸಲ್ಲಿಸಿಲ್ಲ ಅಂತವರು ಅರ್ಜಿಯನ್ನು ಸಲ್ಲಿಸಿ ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಿಂದ ಸ್ಕಾಲರ್‌ಶಿಪ್‌ನ ಹಣವನ್ನು ಪಡೆದುಕೊಳ್ಳಿ.

Lokayukta : ರೆಡ್ ಹ್ಯಾಂಡ್ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇಯರ್.!

ಸ್ಕಾಲರ್‌ಶಿಪ್‌ಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :

  • ವಿದ್ಯಾರ್ಥಿಯ ಆಧಾರ್ ಕಾರ್ಡ್.
  • ಹಿಂದಿನ ವರ್ಷದ ಅಂಕಪಟ್ಟಿ.
  • ಕಾಲೇಜು ಶುಲ್ಕ ತುಂಬಿದ ರಶೀದಿ.
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
  • ಕಾಲೇಜ್ ದೃಢೀಕರಣ ಪತ್ರ.

ಈ ಮೇಲಿರುವ ದಾಖಲೆಗಳನ್ನು ನೀವು ಸರಿಪಡಿಸಿಕೊಂಡು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅಂದರೆ ಎಸ್.ಎಸ್.ಪಿ ಸ್ಕಾಲರ್‌ಶಿಪ್‌ಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಸುಮಾರು 8,000 ದಿಂದ ಹಿಡಿದು 15 ಸಾವಿರದವರೆಗೆ ಸ್ಕಾಲರ್‌ಶಿಪ್‌ ಜಮಾ ಆಗುತ್ತದೆ.

ತಡರಾತ್ರಿವರೆಗೂ ವಕೀಲರ ಪ್ರತಿಭಟನೆ : ಕೊನೆಗೂ ಪಿಎಸ್ಐ suspend.!

ಸ್ಕಾಲರ್‌ಶಿಪ್‌ಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ.?

ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಜಾಲತಾಣದ ಲಿಂಕನ್ನು ಈ ಕೆಳಗೆ ನೀಡಿರುತ್ತೇವೆ. ಅದನ್ನು ಬಳಸಿಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದು ಅಥವಾ ಹತ್ತಿರದ ಆನ್ಲೈನ್ ಸೆಂಟರ್ ಅನ್ನು ಸಂಪರ್ಕಿಸಿ ಅಲ್ಲಿ ನೀವು ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದು.

ಸ್ಕಾಲರ್‌ಶಿಪ್‌ಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್:

https://ssp.postmatric.karnataka.gov.in/

ಈ ಮೇಲಿನ ಲಿಂಕನ್ನು ಬಳಸಿಕೊಂಡು ನೀವು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಲಾಗಿನ್ ಆಗುವ ಮೂಲಕ ಎಸ್.ಎಸ್.ಪಿ ಸ್ಕಾಲರ್‌ಶಿಪ್‌ಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.  (ಎಜೇನ್ಸಿಸ್)

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img