ಜನಸ್ಪಂದನ ನ್ಯೂಸ್, ಬೆಂಗಳೂರು : 6 ರಿಂದ 12 ನೇ ತರಗತಿಯವರೆಗಿನ ಶಾಲಾ ವಿದ್ಯಾರ್ಥಿಗಳಿಗೆ ಎಸ್ ಬಿಐಎಫ್ ಆಶಾ ಸ್ಕಾಲರ್ ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನು ಓದಿ : ರಾಜ್ಯದ ಮತ್ತೋರ್ವ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ; ಶ್ರೀಗಳಿಂದ ಸ್ಪಷ್ಟೀಕರಣ.!
ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ :
* 6 ರಿಂದ 12 ನೇ ತರಗತಿಯವರೆಗಿನ ಶಾಲಾ ವಿದ್ಯಾರ್ಥಿಗಳು, ಅಗ್ರ 100 ಎನ್‌ಐಆರ್‌ಎಫ್ ವಿಶ್ವವಿದ್ಯಾಲಯಗಳು/ಕಾಲೇಜುಗಳ ಪದವಿಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು, ಐಐಟಿಗಳ ಪದವಿಪೂರ್ವ ವಿದ್ಯಾರ್ಥಿಗಳು ಮತ್ತು ಐಐಎಂಗಳ ಎಂಬಿಎ/ ಪಿಜಿಡಿಎಂ ಕೋರ್ಸ್‌ಗಳನ್ನು ಅನುಸರಿಸುವ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ.
* ಅರ್ಜಿದಾರರು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 75% ಅಂಕಗಳನ್ನು ಗಳಿಸಿರಬೇಕು.
* ಕುಟುಂಬದ ಒಟ್ಟು ವಾರ್ಷಿಕ ಆದಾಯವು ರೂ. 6 ಲಕ್ಷದವರೆಗೆ ಇರಬೇಕು (6-12ನೇ ತರಗತಿಯ ವಿದ್ಯಾರ್ಥಿಗಳಾದರೆ ರೂ. 3 ಲಕ್ಷದವರೆಗೆ).
ಇದನ್ನು ಓದಿ : IT : ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಸ್ಕಾಲರ್ ಶಿಪ್ :
• 6 ರಿಂದ 12ನೇ ತರಗತಿಯವರೆಗೆ : ತಲಾ ರೂ. 15,000
• ಯುಜಿ ವಿದ್ಯಾರ್ಥಿಗಳು : ರೂ. 50,000ದ ವರೆಗೆ
• ಪಿಜಿ ವಿದ್ಯಾರ್ಥಿಗಳು : ರೂ. 70,000ದ ವರೆಗೆ
• ಐಐಟಿಗಳ ಯುಜಿ ವಿದ್ಯಾರ್ಥಿಗಳು : ರೂ. 2,00,000 ದವರೆಗೆ
• ಐಐಎಂಗಳ ಎಂಬಿಎ ವಿದ್ಯಾರ್ಥಿಗಳು : ರೂ. 7,50,000 ದವರೆಗೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :
01.10.2024
ಅಧಿಕೃತ ವೆಬ್‌ಸೈಟ್ :