Tuesday, September 17, 2024
spot_img
spot_img
spot_img
spot_img
spot_img
spot_img
spot_img

Abuse : 7ನೇ ತರಗತಿಯ ವಿದ್ಯಾರ್ಥಿನಿ, ಈಗ 6 ತಿಂಗಳ ಗರ್ಭಿಣಿ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಚಿಕ್ಕಬಳ್ಳಾಪುರ : ಯುವಕನೊರ್ವ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ (Physical Abuse) ಎಸೆಗಿರುವ ಬಗ್ಗೆ ವರದಿಯಾಗಿದೆ.

ಅಪ್ರಾಪ್ತೆ 7ನೇ ತರಗತಿಯ ವಿದ್ಯಾರ್ಥಿನಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದು, ಈಗ 6 ತಿಂಗಳ ಗರ್ಭಿಣಿಯಾಗಿದ್ದಾಳೆ. ಚಿಕ್ಕಬಳ್ಳಾಪುರ ಗ್ರಾಮಾಂತರ (Chikkaballapur rural) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಂಚೆ ಇಲಾಖೆಯಲ್ಲಿ 55,000 ಹುದ್ದೆಗಳ ನೇಮಕಾತಿ ; ಶೀಘ್ರದಲ್ಲಿ ಅರ್ಜಿ ಆಹ್ವಾನ.!

ಸಂಬಂಧಿ ಯುವಕನಿಂದಲೇ 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರದ ಆರೋಪ ಕೇಳಿ ಬಂದಿದು, ಲೈಂಗಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭಿಣಿ (pregnant) ಯಾಗಿದ್ದಾಳೆ. ಇನ್ನು ವಿಷಯ ತಿಳಿದು ಬಾಲಕಿಯ ಪಾಲಕರು ಕಂಗಾಲಾಗಿದ್ದಾರೆ.

ಸ್ಥಳೀಯರು ಈ ವಿಚಾರವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಓದುವ ವಯಸ್ಸಿನಲ್ಲಿ ಗರ್ಭಿಣಿಯಾದ ಅಪ್ರಾಪ್ತೆಯನ್ನು ರಕ್ಷಿಸಿ ಸರ್ಕಾರಿ ಬಾಲಕಿಯರ ಬಾಲಮಂದಿರ (Government Girls Kindergarten) ದಲ್ಲಿ ಆರೈಕೆ ಮಾಡಲಾಗುತ್ತಿದೆ.

Udyōgini yōjane : ಮಹಿಳೆಯರಿಗೆ ರೂ.3 ಲಕ್ಷದವರೆಗೆ ಸಹಾಯಧನ ; ಅರ್ಜಿ ಹೀಗೆ ಸಲ್ಲಿಸಿ.!

ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img