ಜನಸ್ಪಂದನ ನ್ಯೂಸ್, ಡೆಸ್ಕ್ : ಅಪ್ರಾಪ್ತ ಬಾಲಕಿಯರಿಬ್ಬರ ಮೇಲೆ ಕಾಮುಕರು ಸಾಮೂಹಿಕ ಅತ್ಯಾ*ಚಾರ (gang ra*pe) ಎಸಗಿರುವ ಆಘಾತಕಾರಿ ಘಟನೆ ಜಾರ್ಖಂಡ್ನ ಲೋಹರ್ಡಗಾದಲ್ಲಿ ನಡೆದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪ್ರಾಪ್ತರು ಸೇರಿದಂತೆ 11 ಜನರನ್ನು ಅರೆಸ್ಟ್ (arrest) ಮಾಡಲಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.
ಇದನ್ನು ಓದಿ : ಬಿಜೆಪಿಗೆ ಬಿಗ್ ಶಾಕ್ ನೀಡಿದ ಶಾಸಕ ಎಸ್.ಟಿ.ಸೋಮಶೇಖರ್.!
ಇಬ್ಬರು ಅಪ್ರಾಪ್ತ ಬಾಲಕಿಯರು ಹುಟ್ಟುಹಬ್ಬದ ಪಾರ್ಟಿ (birthday party) ಮುಗಿಸಿಕೊಂಡು ವಾಪಸ್ಸಾಗುತ್ತಿದ್ದಾಗ ಈ ಘಟನೆ ನಡೆದಿದೆ.
ಬಾಲಕಿಯರು ಬಗ್ದು ಬಜಾರ್ ತಾಂಡ್ ಬಳಿಯ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದರು. ಅಲ್ಲಿ ಆರೋಪಿಗಳು ಅವರ ಮೇಲೆ ಅತ್ಯಾ*ಚಾರವೆಸಗಿದ್ದಾರೆ. ಅತ್ಯಾ*ಚಾರಕ್ಕೊಳಗಾದ ಬಳಿಕ ಒಬ್ಬ ಬಾಲಕಿ ಪ್ರಜ್ಞಾಹೀನಳಾಗಿದ್ದಳು (unconscious) ಎಂದು ವರದಿಯಾಗಿದೆ.
ಇದನ್ನು ಓದಿ : Video : ಹಾಟ್ ಆಗಿ ಕಾಣಲು ಈ ಯುವತಿ ಏನ್ಮಾಡ್ತಾಳೆ ಗೊತ್ತಾ.?
ವಿಷಯ ತಿಳಿದ ಗ್ರಾಮಸ್ಥರು (villager’s) ಕೆಲ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.