Friday, September 20, 2024
spot_img
spot_img
spot_img
spot_img
spot_img
spot_img
spot_img

ಚಿನ್ನ ತಯಾರಿಸಲು ರಾಹುಲ್ ಗಾಂಧಿಗೆ ಆಲೂಗಡ್ಡೆ ನೀಡಿದ BJP ಕಾರ್ಯಕರ್ತರು.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ತಾವು ಹೋದಲ್ಲಿ ಬಂದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಅವರಿಗೆ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್, ಮೋದಿ ಮೋದಿ ಘೋಷಣೆ ಕೂಗುವ ವಿಡಿಯೋಗಳು ವೈರಲ್ ಆಗುತ್ತಿವೆ.

ಈ ಹಿಂದೆ ರಾಹುಲ್ ಗಾಂಧಿ ಘೋಷಣೆಗಳನ್ನು ಕೂಗಿದ ಬಿಜೆಪಿ ಕಾರ್ಯಕರ್ತರಿಗೆ ಶೇಕ್ ಹ್ಯಾಂಡ್ ಮಾಡಿದ್ದರು. ಆದರೆ, ಈ ಸಲ ರಾಹುಲ್ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಆಲೂಗಡ್ಡೆ ಕೊಟ್ಟಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ ಆಗುತ್ತಿದೆ.

ಇದನ್ನು ಓದಿ : ಟ್ರೋಲರ್‌ಗಳಿಗೆ ಟ್ರೋಲ್ SONG ಡೆಡಿಕೇಟ್ ಮಾಡಿದ ಉಪ್ಪಿ ; ಸಖತ್ ವೈರಲ್.!

ವಿಡಿಯೋದಲ್ಲಿರುವ ದೃಶ್ಯ :

ರಾಹುಲ್ ಗಾಂಧಿ ತೆರೆದ ವಾಹನದಲ್ಲಿ ಪ್ರಚಾರ (promotion) ನಡೆಸುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಲು ಆರಂಭಿಸಿದ್ದಾರೆ.

ಕೂಡಲೇ ವಾಹನವನ್ನು ನಿಲ್ಲಿಸುವಂತೆ ಹೇಳಿದ ರಾಹುಲ್ ಗಾಂಧಿ, ವಾಹನದಿಂದ ಇಳಿದು ನೇರವಾಗಿ ಬಿಜೆಪಿ ಕಾರ್ಯಕರ್ತರ ಹೋಗಿ ಹಸ್ತಲಾಘವ ಮಾಡಿದರು. ಈ ವೇಳೆ ಕೆಲವು ಕಾರ್ಯಕರ್ತರು ರಾಹುಲ್‌ಗೆ ಚಿನ್ನ (gold) ತಯಾರಿಸಲು ಆಲೂಗಡ್ಡೆಯನ್ನು (potatoes) ನೀಡಿದರು.

ಇದನ್ನು ಓದಿ : LS – 2024 : ಇಂದೇ ರಾಜ್ಯದ 28 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ.?

2017 ರಲ್ಲಿ ಚುನಾವಣಾ ಪ್ರಚಾರದ ಸಂದರ್ಭ ರಾಹುಲ್ ಗಾಂಧಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ವಿಡಿಯೋದಲ್ಲಿ, ಮೆಷೀನ್​ನ (machine) ಈ ಕಡೆಯಿಂದ ಆಲೂಗಡ್ಡೆ ಹಾಕಿದರೆ ಆಕಡೆಯಿಂದ ಚಿನ್ನ ಬರುತ್ತದೆ ಎಂದು ಹೇಳಿದ ಮಾತು ಸಖತ್ ಸೌಂಡ್ ಮಾಡಿತ್ತು.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img