Sunday, December 22, 2024
HomeNational Newsಕನ್ನಡದ ಖ್ಯಾತ ಕಿರುತೆರೆಯ ನಟಿ Suicide.!
spot_img

ಕನ್ನಡದ ಖ್ಯಾತ ಕಿರುತೆರೆಯ ನಟಿ Suicide.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಕನ್ನಡದ ಕಿರುತೆರೆ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದ ನಟಿ ಶೋಭಿತಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ (Surrendered to suicide) ಎಂದು ತಿಳಿದು ಬಂದಿದೆ.

ಹೈದರಾಬಾದ್‌ನಲ್ಲಿ (Hyderabad) ಸೂಸೈಡ್ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ಓದಿ : ಕರ್ತವ್ಯನಿರತ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ ಆರೋಪ; ಕಾಂಗ್ರೆಸ್ ಮುಖಂಡ Arrest.!

ಶೋಭಿತಾ ಶಿವಣ್ಣ ಅವರು ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರದವರು (Sakleshpur of Hassan district) ಜೀ ಕನ್ನಡದ ಬ್ರಹ್ಮಗಂಟು ಧಾರಾವಾಹಿಯಲ್ಲಿ (Brahmagantu serial) ವಿಲನ್ ಆಗಿ ಕಾಣಿಸಿಕೊಳ್ಳುವ ಮೂಲಕ ಸಾಕಷ್ಟು ಅಭಿಮಾನಿಗಳಿಗೆ ಹತ್ತಿರವಾಗಿದ್ದರು.

ಶೋಭಿತಾ ಶಿವಣ್ಣ ಕಳೆದ ವರ್ಷ ಮದುವೆ ಮಾಡಿಕೊಂಡಿದ್ದು, ಕಿರುತೆರೆಯಿಂದ ದೂರವಾಗಿ ಹೈದರಾಬಾದ್ ನಲ್ಲಿ ವಾಸವಾಗಿದ್ದರು. ಆದರೆ, ಮಧ್ಯರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ (The exact reason for the suicide is not known).

ಇದನ್ನು ಓದಿ : ಮರಕ್ಕೆ Car ಡಿಕ್ಕಿ: ಬಿಮ್ಸ್ ಆಸ್ಪತ್ರೆಯ ಇಬ್ಬರು ವೈದ್ಯರು ಸೇರಿ ಮೂವರ ಸಾವು.!

ಈ ನಟಿ ಒಂದ್ ‌ಕಥೆ ಹೇಳ್ಲಾ, ಜಾಕ್ ಪಾಟ್, ಎರಡೊಂದ್ಲಾ ಮೂರು, ಎಟಿಎಮ್, ವಂದನಾ, ಅಪಾರ್ಟ್‌ಮಂಟ್‌ ಟು ಮರ್ಡರ್ ಸಿನಿಮಾದಲ್ಲಿ ನಟಿಸಿದ್ದರು.

ಕನ್ನಡದ 12ಕ್ಕೂ ಹೆಚ್ಚು ಸೀರಿಯಲ್ ಗಳಲ್ಲಿ ಕೆಲಸ ಮಾಡಿದ್ದರು. ಬ್ರಹ್ಮಗಂಟು, ಕೃಷ್ಣ ರುಕ್ಮಿಣಿ, ಗಾಳಿಪಟ, ಕೋಗಿಲೆ, ದೀಪವು ನಿನ್ನದೆ ಗಾಳಿಯು ನಿನ್ನದೆ, ಅಮ್ಮಾವ್ರು, ಮನೆದೇವರು ಮತ್ತು ಮಂಗಳಗೌರಿ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ (serial’s) ಆ್ಯಕ್ಟ್ ಮಾಡಿದ್ದಾರೆ.

 

ಹಿಂದಿನ ಸುದ್ದಿ : ದೇಶದ ಅತಿ ದೊಡ್ಡ ಐಟಿ ದಾಳಿ; ಹಣ ಎಣಿಕೆಗಾಗಿ 36 ಯಂತ್ರಗಳ ಬಳಕೆ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು (Income Tax Department Officers) ದಾಳಿ ಮಾಡಿ ಚಿನ್ನಾಭರಣ ಮತ್ತು ಕೋಟ್ಯಂತರ ಹಣವನ್ನು ವಶಕ್ಕೆ (Seize the money) ಪಡೆದುಕೊಂಡಿರುತ್ತಾರೆ.

ಇದನ್ನು ಓದಿ : ಹೆತ್ತಮ್ಮ, ಮಡದಿ, ಮಕ್ಕಳನ್ನು ಕೊಂದ ಅಪರಾಧಿಗೆ ಮರಣದಂಡನೆ ವಿಧಿಸಿದ Court.!

ಇವರು ವಶಕ್ಕೆ ಪಡೆದ ಚಿನ್ನಾಭರಣ, ಹಣದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುತ್ತವೆ.

ದೇಶದ ಇತಿಹಾಸದಲ್ಲಿ ಐಟಿ ದಾಳಿಯಲ್ಲಿ ಇದು ಅತ್ಯಂತ ದೊಡ್ಡದಾಗಿದ್ದು (biggest IT attack in the country’s history), ಬರೋಬ್ಬರಿ 10 ದಿನ ಕಾರ್ಯಾಚರಣೆ (10 days operation) ನಡೆದಿದೆ ಎಂದು ವರದಿಯಾಗಿದೆ. 10 ದಿನದಲ್ಲಿ ಅಧಿಕಾರಿಗಳಿಗೆ ಸಿಕ್ಕ ಹಣ ಎಷ್ಟು ಅಂತ ಕೇಳಿದ್ರೆ ನಿಮ್ಮ ತಲೆ ತಿರುಗುವುದಂತು ಗ್ಯಾರಂಟಿ.

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದೇಶದ ಅತಿ ದೊಡ್ಡ ದಾಳಿಯನ್ನು ಒಡಿಶಾ ರಾಜ್ಯದಲ್ಲಿ (State of Odisha) ನಡೆಸಿದ್ದಾರೆ. ಒಡಿಶಾ ರಾಜ್ಯದ ಮದ್ಯ ತಯಾರಿಕಾ ಕಂಪನಿ (A liquor manufacturing company) ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್‌ನ (Baud Distilleries Pvt) ಬಹುತೇಕ ಎಲ್ಲಾ ಬ್ರಾಂಚ್‌ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಅಧಿಕಾರಿಗಳು ಬರೋಬ್ಬರಿ 10 ದಿನ ದಾಳಿ ನಡೆಸಿ 352 ಕೋಟಿ ರೂ. ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ (352 crore Rs. The money has been seized) ಎನ್ನಲಾಗಿದೆ. ಬೆಲೆಬಾಳುವ ವಸ್ತುಗಳನ್ನು ನೆಲದಡಿಯಲ್ಲಿ ಸಂಗ್ರಹಿಸಿದ್ದು, ಅವುಗಳನ್ನು ಪತ್ತೆ ಮಾಡಲು ವಿಶೇಷ ಸ್ಕ್ಯಾನಿಂಗ್ ವ್ಹೀಲ್ ಎಂಬ ಯಂತ್ರವನ್ನು (A machine called a special scanning wheel) ಅಧಿಕಾರಿಗಳು ಬಳಸಿಕೊಂಡಿದ್ದರು ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : Video : ಬೇರೊಬ್ಬನೊಂದಿಗೆ ಸಿಕ್ಕಿಬಿದ್ದ ಪ್ರೇಯಸಿ ; ಗಿಪ್ಟ್ ಕೊಟ್ಟ ಸ್ಕೂಟಿ ವಾಪಸ್ ಕಿತ್ತುಕೊಂಡ ಬಾಯ್‌ಫ್ರೆಂಡ್‌.!

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ವೇಳೆ ಸಿಕ್ಕ ಹಣವನ್ನು ಎಣಿಸಲು ಬರೋಬ್ಬರಿ 36 ಹಣ ಎಣಿಕೆಯ ಯಂತ್ರಗಳನ್ನು (36 cash counting machines) ತರಿಸಿಕೊಂಡಿದ್ದರು. ಹಣ ಎಣಿಸಲು ವಿವಿಧ ಬ್ಯಾಂಕ್‌ಗಳ ನೌಕರರನ್ನು ಕೂಡ ಬಳಸಿಕೊಳ್ಳಲಾಗಿತ್ತಂತೆ. ದಾಳಿ ವೇಳೆ ಸಿಕ್ಕ ಹಣದ ಕೆಲ ಫೋಟೋಗಳು ಸಹ ಸೋಶಿಯಲ್ ಮೀಡಿಯಾದಲ್ಲಿ ಬೇರೆ ಬೇರೆ ಶೀರ್ಷಿಕೆಯಡಿಯಲ್ಲಿ ವೈರಲ್ ಆಗುತ್ತಿವೆ.

ದಾಳಿಯಲ್ಲಿ ವಶಕ್ಕೆ ಪಡೆಯಲಾದ ಹಣವನ್ನು ಭಾರೀ ಭದ್ರತೆಯಲ್ಲಿ ಮೂಟೆಗಳಲ್ಲಿ ತುಂಬಿಸಿ ಸಾಗಿಸಲಾಯಿತು (It was packed in sacks under heavy security and transported). ಇನ್ನೂ ಆದಾಯ ತೆರಿಗೆ ಅಧಿಕಾರಿಗಳು ದಾಳಿಯ ಪ್ರತಿಯೊಂದು ಕ್ಷಣವನ್ನು ರೆಕಾರ್ಡ್ ಮಾಡಿಕೊಂಡಿದ್ದರು. ಸದ್ಯ ಈ ಹಣವನ್ನು ಆದಾಯ ತೆರಿಗೆ ಇಲಾಖೆಯಲ್ಲಿ ಬಿಗಿ ಭದ್ರತೆಯಲ್ಲಿ ಠೇವಣಿ ಇರಿಸಲಾಗಿದೆ (Deposited under tight security) ಎಂದು ವರದಿಯಾಗಿದೆ.

ಇದನ್ನು ಓದಿ : Health : ದೇಹದ ಮೇಲೆ ಕಂಡು ಬರುವ ಮುದ್ದೆಯಂತಹ ಈ ಗುಳ್ಳೆಗಳನ್ನು ಹೋಗಲಾಡಿಸುವುದು ಹೇಗೆ.?

ಆಗಸ್ಟ್‌ನಲ್ಲಿ ಈ ಐಟಿ ದಾಳಿ ನಡೆದಿತ್ತು. ದಾಳಿ ನಡೆಸಿದ ಅಧಿಕಾರಿಗಳನ್ನು ಕೇಂದ್ರ ಸರ್ಕಾರ (central government) ಗೌರವಿಸಿದೆ. ಈ ಮಹಾ ಐಟಿ ದಾಳಿ ಆದಾಯ ತೆರಿಗೆ ತನಿಖಾ ಅಧಿಕಾರಿ ಎಸ್‌ಕೆ ಝಾ ಮತ್ತು ಹೆಚ್ಚುವರಿ ನಿರ್ದೇಶಕ ಗುರುಪ್ರೀತ್ ಸಿಂಗ್ ಅವರ ನೇತೃತ್ವದಲ್ಲಿ (Headed by Income Tax Investigation Officer SK Jha and Additional Director Gurpreet Singh) ನಡೆದಿತ್ತು ಎಂದು ವರದಿ ತಿಳಿಸಿದೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments