ಜನಸ್ಪಂದನ ನ್ಯೂಸ್, ನೌಕರಿ : ಕರ್ನಾಟಕ ರಾಜ್ಯ ಪೊಲೀಸ್ (Karnataka State Police) ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ನಲ್ಲಿ (Official Website) ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.
ಇದನ್ನು ಓದಿ : Health : ಬೆಳಿಗ್ಗೆ ಕರಿಬೇವಿನ ಎಲೆಗಳನ್ನು ಜಗಿದು ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ?
ಕರ್ನಾಟಕ ರಾಜ್ಯ ಪೊಲೀಸ್ (KSP) ನೇಮಕಾತಿ 2024 :
* ಇಲಾಖೆ ಹೆಸರು : ಕರ್ನಾಟಕ ರಾಜ್ಯ ಪೊಲೀಸ್ (KSP).
* ಹುದ್ದೆಗಳ ಸಂಖ್ಯೆ : 9,525.
* ಹುದ್ದೆಗಳ ಹೆಸರು : ಪೊಲೀಸ್ ಕಾನ್ಸ್ಟೇಬಲ್ (PC) ಮತ್ತು ಪಿಎಸ್ಐ (PSI).
* ಉದ್ಯೋಗ ಸ್ಥಳ : ಕರ್ನಾಟಕ.
* ಅಪ್ಲಿಕೇಶನ್ ಮೋಡ್ : ಆನ್‌ಲೈನ್ ಮೋಡ್.
ಹುದ್ದೆಗಳ ವಿವರ/Post details :
* ಡಿವೈಎಸ್ಪಿ (Civil) : 010.
* ಪೊಲೀಸ್ ಕಾನ್ಸ್‌ಟೇಬಲ್ (Civil) : 3,000.
* ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/DAR) : 3,500.
* ಕೆ.ಎಸ್.ಆರ್.ಪಿ : 2,400.
* ಪಿಎಸ್ಐ(PSI) : 615.
ಸಂಬಳದ ವಿವರ/Salary details :
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಇಲಾಖೆಯ ನಿಯಮಾನುಸಾರ ಸಂಬಳ ನೀಡಲಾಗುತ್ತದೆ.
ಇದನ್ನು ಓದಿ : KKRTC : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ವಯೋಮಿತಿ/Age :
ಇಲಾಖೆಯ ನಿಯಮದಂತೆ ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ/Age relaxation :
* Cat-2A/2B/3A & 3B ಅಭ್ಯರ್ಥಿಗಳು : 03 ವರ್ಷಗಳು.
* SC/ST ಅಭ್ಯರ್ಥಿಗಳು : 05 ವರ್ಷಗಳು.
ಅರ್ಜಿ ಶುಲ್ಕ/Application fee :
ಯಾವದೇ ಅರ್ಜಿ ಶುಲ್ಕ ಇರುವುದಿಲ್ಲ.
ಶೈಕ್ಷಣಿಕ ಅರ್ಹತೆ/Educational qualification :
ಇಲಾಖೆಯ ನಿಯಮನುಸಾರ ಅಭ್ಯರ್ಥಿಯು 10ನೇ, 12ನೇ ಹಾಗೂ ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು .
ಆಯ್ಕೆ ವಿಧಾನ/Selection process :
ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ ಮತ್ತು ಸಂದರ್ಶನ.
ಇದನ್ನು ಓದಿ : Railway ಇಲಾಖೆಯಲ್ಲಿ ಖಾಲಿ ಇರುವ 1,785 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ.!
ಅರ್ಜಿ ಸಲ್ಲಿಸುವುದು ಹೇಗೆ/How to apply?
1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್‌ನ್ನು Click ಮಾಡಿ.
4. ಕೊಟ್ಟಿರುವ ಫಾರ್ಮ್‌ನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್‌ನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು (Print) ಮರೆಯಬೇಡಿ.
ಪ್ರಮುಖ ದಿನಾಂಕಗಳು/Important dates :
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಶೀಘ್ರದಲ್ಲೇ.
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ——-
ಪ್ರಮುಖ ಲಿಂಕ್/Important links :
* ಮುಂಬರುವ ಅಧಿಸೂಚನೆ pdf : Click Here
* ಕಿರು ಅಧಿಸೂಚನೆ : Click Here
Disclaimer : The above given information is available On online, candidates should check it properly before applying. This is for information only.