ಜನಸ್ಪಂದನ ನ್ಯೂಸ್, ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ (Karnataka Legislative Council) ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್ (Website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.
ಇದನ್ನು ಓದಿ : KKRTC : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಹುದ್ದೆಗಳ ಸಂಖ್ಯೆ ಮತ್ತು ವಿದ್ಯಾರ್ಹತೆ :
ಅ.ನಂ |
ಹುದ್ದೆಗಳು | ಹುದ್ದೆಗಳ ಸಂಖ್ಯೆ |
ವಿದ್ಯಾರ್ಹತೆ |
01 | ಸೀನಿಯರ್ ಪ್ರೋಗ್ರಾಮರ್ : | 02 | ಸಿಎಸ್, ಐಎಸ್ ಅಥವಾ ಎಲೆಕ್ಟ್ರಾನಿಕ್ ಆ್ಯಂಡ್ ಕಮ್ಯೂನಿಕೇಷನ್ನಲ್ಲಿ ಇಂಜಿನಿಯರಿಂಗ್ ಪದವಿ. ಸಂಬಂಧಿತ ಕ್ಷೇತ್ರದಲ್ಲಿ ಎರಡು ವರ್ಷದ ಅನುಭವ. |
02 | ಜೂನಿಯರ್ ಪ್ರೋಗ್ರಾಮರ್ : | 02 | ಸಿಎಸ್, ಐಎಸ್ ಅಥವಾ ಎಲೆಕ್ಟ್ರಾನಿಕ್ ಆ್ಯಂಡ್ ಕಮ್ಯೂನಿಕೇಷನ್ನಲ್ಲಿ ಇಂಜಿನಿಯರಿಂಗ್ ಪದವಿ. ಸಂಬಂಧಿತ ಕ್ಷೇತ್ರದಲ್ಲಿ ಎರಡು ವರ್ಷದ ಅನುಭವ. |
03 | ಜೂನಿಯರ್ ಕನ್ಸೋಲ್ ಆಪರೇಟರ್ : | 04 | ಸಿಎಸ್, ಐಎಸ್ ಅಥವಾ ಎಲೆಕ್ಟ್ರಾನಿಕ್ ಆ್ಯಂಡ್ ಕಮ್ಯೂನಿಕೇಷನ್ನಲ್ಲಿ ಇಂಜಿನಿಯರಿಂಗ್ ಪದವಿ. ಸಂಬಂಧಿತ ಕ್ಷೇತ್ರದಲ್ಲಿ ಒಂದು ವರ್ಷ ಅನುಭವ. |
04 | ಕಂಪ್ಯೂಟರ್ ಆಪರೇಟರ್ : | 04 | ಬಿಸಿಎ ಅಥವಾ ಸಿಎಸ್, ಎಲೆಕ್ಟ್ರಾನಿಕ್ಸ್ನಲ್ಲಿ ಬಿಎಸ್ಸಿ ಪದವಿ. |
05 | ಸಹಾಯಕರು : | 03 | ಕಾನೂನು ಪದವಿ. |
06 | ಕಿರಿಯ ಸಹಾಯಕರು : | 08 | ಪದವಿ. |
07 | ದತ್ತಾಂಶ ನಮೂದು ಸಹಾಯಕರು/ಬೆರಳಚ್ಚುಗಾರರು : | 05 | ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ, ಕೆಎಸ್ಇಇಬಿಯ ಬೆರಳಚ್ಚುಗಾರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. |
ವಯೋಮಿತಿ :
ಗರಿಷ್ಠ ವಯೋಮಿತಿ 38 ವರ್ಷ.
ವಯೋಮಿತಿ ಸಡಿಲಿಕೆ :
- ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ಮತ್ತು
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ.
ಅರ್ಜಿ ಸಲ್ಲಿಕೆ :
- ವಿಶೇಷಚೇತನ ಅಭ್ಯರ್ಥಿಗಳಿಗೆ 250 ರೂ.,
- ಪ.ಜಾ, ಪ.ಪಂ, ಪ್ರವರ್ಗ I ಅಭ್ಯರ್ಥಿಗಳಿಗೆ 500 ರೂ.
- ಇತರೆ ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕವಿದೆ.
- ಆನ್‌ಲೈನ್ ಮೂಲಕ.
ಇದನ್ನು ಓದಿ : KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
ಆಯ್ಕೆ ಪ್ರಕ್ರಿಯೆ : ಸ್ಪರ್ಧಾತ್ಮಕ ಪರೀಕ್ಷೆ.
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ : ಡಿಸೆಂಬರ್ 4, 2024.
- ಅರ್ಜಿ ಸಲ್ಲಿಕೆಯ ಕಡೇಯ ದಿನ : ಜನವರಿ 3, 2025.
ಪ್ರಮುಖ ಲಿಂಕ್‌ಗಳು :
kea.kar.nic.in ಅಥವಾ etonline.karnataka.gov.in/kea ಇಲ್ಲಿಗೆ ಭೇಟಿ ನೀಡಿ.
ಅರ್ಜಿ ಸಲ್ಲಿಕೆಗೆ : cetonline.karnataka.gov.in/kearecruitment_Legislative_Council/forms/Registration.aspx ಈ ಲಿಂಕ್ ಕ್ಲಿಕ್ ಮಾಡಬಹುದು.
Disclaimer : The above given information is available On online, candidates should check it properly before applying. This is for information only.