Wednesday, February 5, 2025
HomeSpecial NewsHealth : ಊಟ ಮಾಡುವಾಗ ಈ ತಪ್ಪುಗಳನ್ನು ಮಾಡ್ಬೇಡಿ.!
spot_img
spot_img
spot_img
spot_img

Health : ಊಟ ಮಾಡುವಾಗ ಈ ತಪ್ಪುಗಳನ್ನು ಮಾಡ್ಬೇಡಿ.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಮಾನವ ತಾನೂ ಉತ್ತಮ ಆರೋಗ್ಯ (good health) ಪಡೆಯಲು ದಿನಕ್ಕೆ ಮೂರು ಹೊತ್ತು ಊಟ ಮಾಡಬೇಕು. ಆದರೆ ಅನೇಕ ಜನರು ಆಹಾರವನ್ನು ತಿನ್ನುವಾಗ ಕೆಲವು ತಪ್ಪುಗಳನ್ನು ಮಾಡುತ್ತಾರೆ. ಅಂತಹ ತಪ್ಪುಗಳು ಅವರ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ (negative effect) ಬೀರುತ್ತವೆ.

ಹೀಗಾಗಿ ನೀವು ಊಟದ ಸಮಯದಲ್ಲಿ ಈ ಅಂಶಗಳನ್ನು ನೆನಪಿಟ್ಟುಕೊಳ್ಳಿ.

* ಊಟದ ಬಳಿಕ ಹೆಚ್ಚು ಹೊತ್ತು ಕುಳಿತುಕೊಳ್ಳುವುದು (sitting) ಒಳ್ಳೆಯದಲ್ಲ. ಇದರಿಂದ ಆರೋಗ್ಯ ಹಾಳಾಗುತ್ತದೆ.

ಇದನ್ನು ಓದಿ : ಹಾಸ್ಟೆಲ್‌ನಲ್ಲಿ ಹುಟ್ಟುಹಬ್ಬಕ್ಕೆ ಸ್ನೇಹಿತನಿಗೆ ಚಿತ್ರಹಿಂಸೆ ; ಎಂದೂ ನೋಡಿರದ Video ವೈರಲ್.!

* ಹಿತಕರವಾದ ಆಹಾರಗಳನ್ನು (Delicious foods) ಸಹ ಮಿತವಾಗಿ ಸೇವಿಸಬೇಕು.

* ಹೆಚ್ಚು ಉಪ್ಪು ಇರುವ ಆಹಾರವನ್ನು (Foods that are high in salt) ಸೇವಿಸುವುದನ್ನು ಕಡಿಮೆ ಮಾಡಿ.

* ಆದಷ್ಟು ಹಸಿರು ತರಕಾರಿಗಳನ್ನು (Green vegetables) ತಿನ್ನಲು ರೂಢಿ ಮಾಡಿಕೊಳ್ಳಿ.

* ಪ್ಲಾಸ್ಟಿಕ್ ವಸ್ತುಗಳಲ್ಲಿ (Plastic items) ಆಹಾರ ಹಾಕಿ ಓವನ್​ನಲ್ಲಿ ಇಟ್ಟು ಬಿಸಿ ಮಾಡಿ ತಿನ್ನುವ ತಪ್ಪು ಮಾಡಬೇಡಿ.

ಇದನ್ನು ಓದಿ : Health : ಆಮ್ಲೆಟ್ ಅಥವಾ ಬೇಯಿಸಿದ ಮೊಟ್ಟೆ : ಇವೆರಡರಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ.?

* ಸಂಸ್ಕರಿಸಿದ ಆಹಾರಗಳನ್ನು (Processed foods) ಸೇವಿಸುವುದು ಕೂಡ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ.

* ಯಾವುದೇ ಕಾರಣಕ್ಕೂ ಊಟವನ್ನು ಬಿಡಬಾರದು.

* ಅನೇಕ ಜನರು ಕೆಲಸ ಮಾಡುವಾಗ ಊಟ ಮಾಡುತ್ತಾರೆ. ಆದರೆ, ಈ ರೀತಿ ಮಾಡುವುದು ಸರಿಯಲ್ಲ.

* ಕೈಯಲ್ಲಿ ಫೋನ್​ ಸ್ಕ್ರೋಲಿಂಗ್​ ಮಾಡುತ್ತಾ ಇನ್ನೊಂದು ಕೈಯಲ್ಲಿ ಊಟ ಮಾಡುವುದನ್ನು ಮೊದಲು ನಿಲ್ಲಿಸಿ.

ಇದನ್ನು ಓದಿ : ಹೆದ್ದಾರಿಗೆ ಅಪ್ಪಳಿಸಿ ಎರಡು ತುಂಡಾದ ವಿಮಾನ ; ದುರ್ಘಟನೆಯ ವಿಡಿಯೋ ವೈರಲ್.!

* ಊಟದೊಂದಿಗೆ ಯಾವುದೇ ಕಾರಣಕ್ಕೂ ಸೋಡಾ ಸೇವಿಸಬಾರದು (Do not drink soda for any reason).

* ಸಮಯಕ್ಕೆ ಸರಿಯಾಗಿ ಊಟ ಮಾಡದಿರುವುದು ಕೂಡ ಆರೋಗ್ಯಕ್ಕೆ ಒಳ್ಳೆಯದಲ್ಲ.

* ಆಹಾರವನ್ನು ತಿನ್ನುವಾಗ ಅದರ ಮೇಲೆ ಮಸಾಲೆ ಹಾಕಬೇಡಿ.

ಹಿಂದಿನ ಸುದ್ದಿ : PDO ನೇಮಕಾತಿಯಲ್ಲಿ ಅಕ್ರಮ ಆರೋಪ; ಪ್ರಶ್ನೆಪತ್ರಿಕೆ ಸೀಲ್ ಓಪನ್ ಆಗಿರುವ ಫೋಟೋ ವೈರಲ್.!

ಜನಸ್ಪಂದನ ನ್ಯೂಸ್, ಧಾರವಾಡ ‌: ಡಿಸೆಂಬರ್ 8ರಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ (Panchayat Development Officer) ನೇಮಕಾತಿ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿರುವ ಆರೋಪ ಕೇಳಿ ಬಂದಿದೆ.

ಇದನ್ನು ಓದಿ : ಸ್ಮಾರ್ಟ್‌ಫೋನ್‌ಲ್ಲಿ ಇರುವ aeroplane ಮೋಡ್’ನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.?

ಅಂತೆಯೇ ಧಾರವಾಡದಲ್ಲಿ (Dharwad) ಪ್ರಶ್ನೆ ಪತ್ರಿಕೆಗಳ ಮೇಲಿನ ಸೀಲ್ ಓಪನ್ ಮಾಡಲಾಗಿದೆ (seal on the question papers has been opened) ಎಂಬ ಆರೋಪ ಕೇಳಿಬಂದಿದ್ದು, ಇದಕ್ಕೆ ಸಂಬಂಧಿಸಿದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

ಡಿಸೆಂಬರ್ 8ರಂದು ಪಿಡಿಒ ನೇಮಕಾತಿಗೆ ಸಂಬಂಧಿಸಿ ನಡೆದಿತ್ತು. ಹೀಗಾಗಿ ತಪ್ಪಿತಸ್ಥರನ್ನು (guilty) ಶಿಕ್ಷಿಸಿ ಮರುಪರೀಕ್ಷೆಗೆ ಆದೇಶ ನೀಡಬೇಕೆಂಬ ಆಗ್ರಹವೂ ಕೇಳಿಬಂದಿದೆ.

ಸಾಮಾನ್ಯವಾಗಿ ಪಿಡಿಒ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು (PDO Recruitment Exam Question Papers) ಮೂರು ಹಂತದ ಸೀಲ್ ಭದ್ರತೆಯನ್ನು (Three -level seal security) ಹೊಂದಿರುತ್ತವೆ. ಪರೀಕ್ಷಾ ಕೇಂದ್ರದ ಪ್ರಶ್ನೆ ಪತ್ರಿಕೆಗಳ ಬಂಡಲ್‌ಗೆ ಸಮಗ್ರವಾಗಿ (Comprehensive) ಪ್ಲಾಸ್ಟಿಕ್ ಕವರ್​ನ ಸೀಲ್ ಹಾಕಿರಲಾಗುತ್ತದೆ.

ಇದನ್ನು ಓದಿ : Health : ಎಳನೀರಿನ ಜೊತೆ ಇದನ್ನು ಸೇವಿಸಿ ; ಒಂದೇ ದಿನದಲ್ಲಿ ಕಿಡ್ನಿಯಲ್ಲಿರುವ ನೋವು ಮಾಯವಾಗುತ್ತೆ.!

ಬಳಿಕ ಆಯಾ ಪರೀಕ್ಷಾ ಕೊಠಡಿಯ (exam hall) ಪ್ರಶ್ನೆ ಪತ್ರಿಕೆಗಳಿಗೆ ಕಾಗದದ ಕವರ್​ನ ಜೊತೆಗೆ ಸೀಲ್ ಹಾಕಿರುತ್ತಾರೆ. ಕೊನೆಗೆ ಪ್ರತಿಯೊಂದು ಪ್ರಶ್ನೆ ಪತ್ರಿಕೆಗೂ ಪ್ರತ್ಯೇಕ ಸೀಲ್ ಇರುತ್ತದೆ. ಆದರೆ, ಪ್ರಶ್ನೆ ಪತ್ರಿಕೆಯ ಮೇಲಿನ ಸೀಲ್ ಓಪನ್ ಮಾಡಿ ಮತ್ತೆ ಅಂಟಿಸಿದ್ದಾರೆಂದು (gum) ಅಭ್ಯರ್ಥಿಗಳು ಆರೋಪಿಸಿದ್ದಾರೆ.

ಕೆಪಿಎಸ್‌ಸಿ ಸರಿಯಾಗಿ ಪರೀಕ್ಷೆ ನಡೆಸಿಲ್ಲವೆಂದು ಅಭ್ಯರ್ಥಿಗಳು ಆರೋಪ ಮಾಡಿದ್ದು, ಮರು ಪರೀಕ್ಷೆ (Re- examination) ನಡೆಸುವಂತೆ ಆಗ್ರಹಿಸಿದ್ದಾರೆ.

ಇನ್ನೂ ಅಕ್ರಮದಲ್ಲಿ ಭಾಗಿಯಾದ ಆರೋಪಿಗಳನ್ನು ಜೈಲಿಗಟ್ಟಿ, ಮರು ಪರೀಕ್ಷೆ ನಡೆಸುವಂತೆ KPSC ಗೆ ಆದೇಶಿಸಬೇಕೆಂದು ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ (ರಿ) ವಿದ್ಯಾರ್ಥಿ ಘಟಕದ ಕಾಂತಕುಮಾರ್ ಆರ್ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಆಗ್ರಹಿಸಿದ್ದಾರೆ.

ಇದನ್ನು ಓದಿ : KLC : ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

X ಸಂದೇಶದ ಮೂಲಕ ಪ್ರಶ್ನೆ ಪತ್ರಿಕೆ ಸೀಲ್ ಓಪನ್ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಚಿತ್ರವನ್ನೂ ಅವರು ಪೋಸ್ಟ್ ಮಾಡಿದ್ದಾರೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!