ಜನಸ್ಪಂದನ ನ್ಯೂಸ್, ನೌಕರಿ : ಇಂಡಿಯಾ ಪೋಸ್ಟ್ ಆಫೀಸ್ (India Post) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ನಲ್ಲಿ ಪರೀಕ್ಷಿಸಿ (Check) ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.
ಇದನ್ನು ಓದಿ : KSFES : ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
ಇಂಡಿಯಾ ಪೋಸ್ಟ್ ಆಫೀಸ್ (India Post) ನೇಮಕಾತಿ 2024 :
ಇಲಾಖೆ ಹೆಸರು : ಇಂಡಿಯಾ ಪೋಸ್ಟ್ ಆಫೀಸ್ (India Post).
ಹುದ್ದೆಗಳ ಸಂಖ್ಯೆ : 19.
ಹುದ್ದೆಗಳ ಹೆಸರು : ಕಾರ್ ಡ್ರೈವರ್.
ಉದ್ಯೋಗ ಸ್ಥಳ : ಪಾಟ್ನಾ (Bihar).
ಅಪ್ಲಿಕೇಶನ್ ಮೋಡ್ : ಆನ್‌ಲೈನ್ ಮೋಡ್/Online mode.
ವೇತನ ಶ್ರೇಣಿ :
ಅಧಿಕೃತ ಅಧಿಸೂಚನೆಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.19,900/Month ಸಂಬಳ ನೀಡಲಾಗುವುದು.
ವಯೋಮಿತಿ :
ನಿಯಮನುಸಾರ ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳನ್ನು ಹೊಂದಿರಬೇಕು.
ಇದನ್ನು ಓದಿ : Health : ಮಧುಮೇಹಿಗಳು ಬೆಲ್ಲವನ್ನು ತಿನ್ನುವುದು ಸರಿಯೇ.?
ವಯೋಮಿತಿ ಸಡಿಲಿಕೆ :
• ಹಿಂದುಳಿದ ವರ್ಗಗಳ ಅಭ್ಯರ್ಥಿಗಳು : 03 ವರ್ಷಗಳು.
• ಎಸ್ಸಿ/ಎಸ್ಟಿ ಅಭ್ಯರ್ಥಿಗಳು : 05 ವರ್ಷಗಳು.
ಶೈಕ್ಷಣಿಕ ಅರ್ಹತೆ :
ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ SSLC ತರಗತಿಯನ್ನು ಪೂರ್ಣಗೊಳಿಸಿರಬೇಕು .
ಆಯ್ಕೆ ವಿಧಾನ :
* ಟ್ರೇಡ್ ಟೆಸ್ಟ್/ಡ್ರೈವಿಂಗ್ ಟೆಸ್ಟ್ (Trade Test).
* ಸಂದರ್ಶನ (Interview).
ಅರ್ಜಿ ಸಲ್ಲಿಸುವುದು ಹೇಗೆ?
1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್ ಅಪ್ಲಿಕೇಶನ್‌ಗಳ Linkನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ Formನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು Formನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು Print ಮಾಡಲು ಮರೆಯಬೇಡಿ.
ಇದನ್ನು ಓದಿ : ಟ್ಯಾಂಕ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ Engineer.!
ಮುಖ್ಯ ದಿನಾಂಕಗಳು :
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 14/12/2024.
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12/01/2025.
ಮುಖ್ಯ ಲಿಂಕ್‌ಗಳು :
* ಅಧಿಕೃತ ಅಧಿಸೂಚನೆ ಹಾಗು ಅರ್ಜಿ ನಮೂನೆ : Click HERE
* ಅಧಿಕೃತ ವೆಬ್‌ಸೈಟ್ : indiapost.gov.in
Disclaimer : The above given information is available On online, candidates should check it properly before applying. This is for information only.