ಜನಸ್ಪಂದನ ನ್ಯೂಸ್, ಬೆಂಗಳೂರು : ದಿನವೂ ಅಪಘಾತಗಳು ಲೆಕ್ಕಕ್ಕೆ ಸಿಗದಷ್ಟು ಸಂಭವಿಸುತ್ತಿವೆ. ಸದ್ಯ ರಾಜಸ್ಥಾನ ಮಾಜಿ ಸಿಎಂ (Former Chief Minister of Rajasthan) ವಸುಂಧರಾ ರಾಜೇ ಅವರ ಬೆಂಗಾವಲು ವಾಹನ (escort vehicle) ಪಲ್ಟಿಯಾದ ಘಟನೆ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.
ಮಾಜಿ ಮುಖ್ಯಮಂತ್ರಿಗಳ ಬೆಂಗಾವಲು ವಾಹನ (escort vehicle) ಪಲ್ಟಿಯಾದ ಪರಿಣಾಮ (as a result of car overturning). ಅವರಲ್ಲಿ ಮೂವರು ಪೊಲೀಸರಿಗೆ ( three policeman) ಸಣ್ಣಪುಟ್ಟ ಗಾಯಗಳಾಗಿವೆ.
Read it : IPhone ಎಗರಿಸಿದ ಮಂಗ ; ಫೋನ್‌ಗಾಗಿ ಯುವತಿ ಮಾಡಿದ್ದೇನು? ವಿಡಿಯೋ ನೋಡಿ.!
ವಾಹನವು ಪಲ್ಟಿಯಾದ ತಕ್ಷಣವೇ ರಾಜೇ ಅವರು ತಮ್ಮ ವಾಹನವನ್ನು ನಿಲ್ಲಿಸಿ ಗಾಯಗೊಂಡ ಪೊಲೀಸರನ್ನು ಆಂಬ್ಯುಲೆನ್ಸ್ (Ambulance) ನಲ್ಲಿ ಬಾಲಿ ಆಸ್ಪತ್ರೆಗೆ ಸಾಗಿಸಲಾಯಿತು.
ರಸ್ತೆ ಮಾರ್ಗವಾಗಿ ಮಾಜಿ ಸಚಿವ (Former Minister) ಓಟರಾಮ್ ದೇವಾಸಿ ಅವರನ್ನು ಭೇಟಿ ಮಾಡಲು ವಸುಂಧರಾ ರಾಜೇ ಅವರು ಪಾಲಿ ಜಿಲ್ಲೆಯ ಮುಂಡರ ಗ್ರಾಮಕ್ಕೆ ಹೋಗಿದ್ದರು.
Read it : Weather : ನಾಳೆಯಿಂದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆಯಿಂದ ಮುನ್ಸೂಚನೆ.!
ಈ ವೇಳೆ ಬೈಕ್ ವೊಂದು ಏಕಾಏಕಿ (suddenly) ಅಡ್ಡಬಂದ ಹಿನ್ನೆಲೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬೆಂಗಾವಲು ವಾಹನ ಪಲ್ಟಿಯಾಗಿದೆ ಎಂದು ಪಾಲಿ ಪೊಲೀಸ್ ವರಿಷ್ಠಾಧಿಕಾರಿ ಚುನಾರಾಮ್ ಜತ್ ತಿಳಿಸಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.
ಬೆಂಗಾವಲು ವಾಹನದಲ್ಲಿ ಏಳು ಮಂದಿ ಪೊಲೀಸರು ತೆರಳುತ್ತಿದ್ದರು. ಅವರಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿ ತಿಳಿಸಿದೆ.
ಹಿಂದಿನ ಸುದ್ದಿ : ಲೋಕಾಯುಕ್ತ ದಾಳಿ : ಕಾನ್ಸ್‌ಟೇಬಲ್ ಮನೆಯಲ್ಲಿ ಕಂತೆ ಕಂತೆ ಹಣ; ಬೆಳ್ಳಿ ಪತ್ತೆ, ವಿಡಿಯೋ Viral.!
ಜನಸ್ಪಂದನ ನ್ಯೂಸ್, ಡೆಸ್ಕ್ : ಆದಾಯ ಮೀರಿದ ಆಸ್ತಿ ಸಂಪಾದನೆಯ ಆರೋಪದ ಮೇಲೆ ಸಾರಿಗೆ ಇಲಾಖೆಯ ಮಾಜಿ ಕಾನ್‌ಸ್ಟೆಬಲ್‌ವೊಬ್ಬರ (Former Constable of Transport Department) ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಅಪಾರ ಪ್ರಮಾಣದ ಆಸ್ತಿ ಪತ್ತೆ (large amount of property was discovered) ಮಾಡಿದ್ದಾರೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿ (Bhopal, Madhya Pradesh) ಈ ಘಟನೆ ನಡೆದಿದ್ದು, ಈ ಕುರಿತು ವಿಡಿಯೋಗಳು ವೈರಲ್ ಆಗುತ್ತಿವೆ.
ದಾಳಿ ನಡೆಸಿದ ವೇಳೆ ₹200 ಮುಖ ಬೆಲೆಯ ನೋಟುಗಳ ಬಂಡಲ್ ಹಾಗೂ 40 ಕೆ.ಜಿ ಗಟ್ಟಿ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ ಎಂದು ANI ವರದಿ ಮಾಡಿದೆ.
Read it : ಫೋನ್ಪೇ ಮೂಲಕ ಲಂಚ ಪಡೆದ ನರ್ಸ್ Lokayukta ಬಲೆಗೆ.!
ಲೋಕಾಯುಕ್ತ ಪೊಲೀಸರು ₹2.85 ಕೋಟಿ ನಗದು ಸೇರಿದಂತೆ 3 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ (The property has been confiscated) ಎಂದು ವರದಿಯಿಂದ ತಿಳಿದು ಬಂದಿದೆ.
ನಗದು ಜತೆಗೆ ₹50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ (seize). ಆಸ್ತಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ ಎಂದು ಡಿಎಸ್‌ಪಿ ಮಾಹಿತಿ ನೀಡಿದ್ದಾರೆ.