ಜನಸ್ಪಂದನ ನ್ಯೂಸ್, ನೌಕರಿ : ಭಾರತೀಯ ರೈಲ್ವೆ ಇಲಾಖೆ (Department of Indian Railways) ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್ (Website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.
Read it : ಪೊಲೀಸರನ್ನೇ ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿದ Lady.!
ಇಲಾಖೆ ಹೆಸರು : ರೈಲ್ವೇ ನೇಮಕಾತಿ ಮಂಡಳಿ (RRB).
ಹುದ್ದೆಗಳ ಸಂಖ್ಯೆ : 32,000 ಕ್ಕೂ ಹೆಚ್ಚು.
ಹುದ್ದೆಗಳ ಹೆಸರು : ಸಹಾಯಕ (Group D).
ಉದ್ಯೋಗ ಸ್ಥಳ : ದೇಶಾಧ್ಯಂತ.
ಅಪ್ಲಿಕೇಶನ್ ಮೋಡ್ : ಆನ್‌ಲೈನ್ ಮೋಡ್.
ಹುದ್ದೆಗಳ ವಿವರ :
ಅ. ನಂ |
ಹುದ್ದೆಗಳ |
ವಿವರ |
1 | ಪಾಯಿಂಟ್ಸ್‌ಮನ್-ಬಿ : | 5,058 |
2 | ಸಹಾಯಕ (ಟ್ರ್ಯಾಕ್ ಯಂತ್ರ) : | 799 |
3 | ಸಹಾಯಕ (ಸೇತುವೆ) : | 301 |
4 | ಟ್ರ್ಯಾಕ್ ಮೇಂಟೇನರ್ ಗ್ರೇಡ್-IV : | 13,187 |
5 | ಸಹಾಯಕ ಪಿ-ವೇ : | 257 |
6 | ಸಹಾಯಕ (C&W) : | 2,587 |
7 | ಸಹಾಯಕ TRD : | 1,381 |
8 | ಸಹಾಯಕ ಲೋಕೋ ಶೆಡ್ (ಡೀಸೆಲ್) : | 2,012 |
9 | ಸಹಾಯಕ ಲೋಕೋ ಶೆಡ್ (ಎಲೆಕ್ಟ್ರಿಕಲ್) : | 420 |
10 | ಸಹಾಯಕ ಕಾರ್ಯಾಚರಣೆಗಳು (ವಿದ್ಯುತ್) : | 950 |
11 | ಸಹಾಯಕ (S&T) : | 744 |
12 | ಸಹಾಯಕ TL&AC : | 1,041 |
13 | ಸಹಾಯಕ TL&AC (ಕಾರ್ಯಾಗಾರ) : | 624 |
14 | ಸಹಾಯಕ (ಕಾರ್ಯಾಗಾರ) (ಮೆಚ್) : | 3,077 |
Read it : ದೂರು ನೀಡಲು ಬಂದ ಮಹಿಳೆಯೊಂದಿಗೆ ಕಚೇರಿಯಲ್ಲೇ Dysp ರಾಸಲೀಲೆ.!
ಸಂಬಳದ ವಿವರ :
* ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.18,000/- ಸಂಬಳ ನೀಡಲಾಗುವುದು.
ವಯೋಮಿತಿ :
* ಅಭ್ಯರ್ಥಿಯು 2025 ಜುಲೈ 01ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 36 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ :
* 2A/2B/3A/3B ಅಭ್ಯರ್ಥಿಗಳು : 3 ವರ್ಷ.
* ಎಸ್ಸಿ/ಎಸ್ಟಿ ಅಭ್ಯರ್ಥಿಗಳು : 5 ವರ್ಷ.
ಅರ್ಜಿ ಶುಲ್ಕ :
* SC/ST/Minority/EBC/PwBD/ಮಹಿಳೆ/ಟ್ರಾನ್ಸ್ಜೆಂಡರ್/ಮಾಜಿ ಸೈನಿಕ ಅಭ್ಯರ್ಥಿಗಳು : ರೂ.250/-
* ಎಲ್ಲಾ ಇತರ ಅಭ್ಯರ್ಥಿಗಳು : ರೂ.500/-
* ಪಾವತಿ ವಿಧಾನ : Online.
ಶೈಕ್ಷಣಿಕ ಅರ್ಹತೆ :
* ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಬೋರ್ಡ್‌ಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ SSLC, ITI ಪೂರ್ಣಗೊಳಿಸಿರಬೇಕು.
ಆಯ್ಕೆ ವಿಧಾನ :
* ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನ (Computer-based test and interview).
Read it : ಗೋಕಾಕ : ಸ್ಕೂಲ್ ಬ್ಯಾಗ್ ತರಲು ನಿರಾಕರಿಸಿದ್ದಕ್ಕೆ SSLC ವಿದ್ಯಾರ್ಥಿಗೆ ಚಾಕು ಇರಿತ.!
ಅರ್ಜಿ ಸಲ್ಲಿಸುವುದು ಹೇಗೆ.?
1. ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು download ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್ ಅಪ್ಲಿಕೇಶನ್‌ಗಳ linkನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ Formನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು Formನ್ನು ಸಲ್ಲಿಸಿ.
8. ಕೊನೆಯದಾಗಿ ಮುದ್ರಿಸಲು (Print) ಮರೆಯಬೇಡಿ.
ಪ್ರಮುಖ ದಿನಾಂಕಗಳು :
* ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 23-01-2025.
* ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ : 22-02-2025.
ಪ್ರಮುಖ ಲಿಂಕ್‌ಗಳು :
* ಅಧಿಕೃತ ಅಧಿಸೂಚನೆ ಪಿಡಿಎಫ್ : ಇಲ್ಲಿ ಕ್ಲಿಕ್ ಮಾಡಿ
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ : ಇಲ್ಲಿ ಕ್ಲಿಕ್ ಮಾಡಿ
* Official website : indianrailways.gov.in
Disclaimer : The above given information is available On online, candidates should check it properly before applying. This is for information only.