ಜನಸ್ಪಂದನ ನ್ಯೂಸ್, ನೌಕರಿ : ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC), ಕೊಡಗು ಇಲ್ಲಿ ಖಾಲಿ ಇರುವ ಗ್ರೂಪ್ – C ವೃಂದದ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು Online ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ Websiteನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.
Read it : ನಡುರಸ್ತೆಯಲ್ಲೇ JDS ಮುಖಂಡನ ಬರ್ಬರ ಹತ್ಯೆ.!
ಹುದ್ದೆ ವಿವರ : ಕಿರಿಯ ಸಹಾಯಕರ ಹುದ್ದೆಗಳು : ಒಟ್ಟು 32.
ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಭ್ಯರ್ಥಿಯು Degree ಪೂರ್ಣಗೊಳಿಸಿರಬೇಕು. ಜೊತೆಗೆ ಕನಿಷ್ಠ 6 ತಿಂಗಳ ಕಂಪ್ಯೂಟರ್ ತರಬೇತಿ ಕೋರ್ಸ್ (Computer training course) ಮಾಡಿರಬೇಕು.
ವಯೋಮಿತಿ : ಕಿರಿಯ ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸು 18 ವರ್ಷ ಪೂರ್ಣಗೊಳಿಸಿರಬೇಕು. ಗರಿಷ್ಠ ವಯೋಮಿತಿ 35 ವರ್ಷ.
ವಯೋಮಿತಿ ಸಡಲಿಕೆ :
- ಪ್ರವರ್ಗ 2A/2B/3A ಮತ್ತು 3B ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು
- SC/ST ಮತ್ತು ಪ್ರವರ್ಗ-I ಅಭ್ಯರ್ಥಿಗಳಿಗೆ 5 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.
Read it : ಮಹಿಳಾ ರೋಗಿಗಳ ಖಾಸಗಿ ಅಂಗ ಸ್ಪರ್ಶಿಸಿಸುವ Doctorನ ಹೇಯ್ ಕೃತ್ಯದ ವಿಡಿಯೋ ವೈರಲ್.!
ವೇತನ : ಆಯ್ಕೆಯಾದ ಅಭ್ಯರ್ಥಿಗಳಗೆ ರೂ. 30,350/- ರಿಂದ ರೂ. 58,250/- (ಪ್ರತಿ ತಿಂಗಳು).
ಆಯ್ಕೆ ವಿಧಾನ : ಈ ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಸಲಾಗುವುದು.
ಅರ್ಜಿ ಸಲ್ಲಿಕೆ : ಈ ಹುದ್ದೆಗೆ ಅಭ್ಯರ್ಥಿಗಳು Online ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಅರ್ಜಿ ಶುಲ್ಕ :
- ಸಾಮಾನ್ಯ/ಹಿಂದುಳಿದ ಅಭ್ಯರ್ಥಿಗಳಿಗೆ ರೂ. 1,750/-
- SC/ST/ಪ್ರವರ್ಗ I/ಮಹಿಳೆಯರು/ಅಂಗವಿಕಲರಿಗೆ ರೂ. 1,250/-
Read it : ಮಹಿಳಾ ರೋಗಿಗಳ ಖಾಸಗಿ ಅಂಗ ಸ್ಪರ್ಶಿಸಿಸುವ Doctorನ ಹೇಯ್ ಕೃತ್ಯದ ವಿಡಿಯೋ ವೈರಲ್.!
ಪ್ರಮುಖ ದಿನಾಂಕ : ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 16, 2025.
ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ಈ ಕೆಳಗಿನ link click ಮಾಡಿ. kodagudccbank.com
Disclaimer : The above given information is available On online, candidates should check it properly before applying. This is for information only.