Wednesday, February 5, 2025
HomeViral Videoನಡುರಸ್ತೆಯಲ್ಲೇ ಮೈಮರೆತ ಜೋಡಿ : ಪೊಲೀಸ್ ಎಂಟ್ರಿ ; ವಿಡಿಯೋ Viral.!
spot_img
spot_img
spot_img
spot_img

ನಡುರಸ್ತೆಯಲ್ಲೇ ಮೈಮರೆತ ಜೋಡಿ : ಪೊಲೀಸ್ ಎಂಟ್ರಿ ; ವಿಡಿಯೋ Viral.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಸಿಟಿಯಲ್ಲಿರುವ ಉದ್ಯಾನವನಗಳಿಗೆ (park) ಒಮ್ಮೆ ಭೇಟಿ ಕೊಟ್ಟರೆ ಸಾಕು, ಪೊದೆಯ ಮರೆಯಲ್ಲಿ ಪ್ರೇಮಿಗಳು ಎಲ್ಲವನ್ನೂ ಬಿಟ್ಟು ಮೈಮರೆತು ರೊಮ್ಯಾನ್ಸ್ ನಲ್ಲಿ ತೊಡಗಿರುತ್ತಾರೆ.

​ಮೊಬೈಲ್ ಮಾಯೆಯೋ, ಇನ್ನೇನೋ, ಮತ್ತೊಂದು, ಮಗದೊಂದು ಕಾರಣ ಒಟ್ಟಿನಲ್ಲಿ ಇಂದಿನ ಮಕ್ಕಳಲ್ಲಿ ಈ ಅಸಹ್ಯಕರ ನಡವಳಿಕೆಯು (Disgusting behavior) ಬೆಳೆದು ಬಿಟ್ಟಿದೆ. ಇದೀಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದೆ.

ಇದನ್ನು ಓದಿ : ತಂದೆ ತಾಯಿಯನ್ನು ನೋಡಿಕೊಳ್ಳದ ಮಕ್ಕಳಿಗೆ ಆಸ್ತಿ ಸಿಗುವುದಿಲ್ಲ ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!

ಯುವಕ, ಯುವತಿ ನಡು ರೋಡಿನಲ್ಲಿ ಶುರು ಮಾಡಿಕೊಂಡು ಬಿಟ್ಟಿದ್ದಾರೆ. ಎಲ್ಲಿದ್ದೀವಿ ಅನ್ನೋದು ಮರೆತು ಬಿಗಿದಪ್ಪಿಕೊಂಡಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು.

ಕ್ರೇಜಿಸ್ಟಾರ್​ ರವಿಚಂದ್ರನ್​ ಅವರ ಪ್ರೇಮಲೋಕ ಸಿನಿಮಾದ ಪ್ರೀತಿ ಮಾಡಬಾರದು, ಮಾಡಿದರೆ ಜಗಕೆ ಹೆದರಬಾರದು ಎಂಬ ಹಾಡು ಈ ವಿಡಿಯೋದ ಹಿನ್ನೆಲೆಯಲ್ಲಿ ಪ್ಲೇ ಆಗಿದೆ.

ಇದನ್ನು ಓದಿ : ಮಹಿಳಾ ರೋಗಿಗಳ ಖಾಸಗಿ ಅಂಗ ಸ್ಪರ್ಶಿಸಿಸುವ Doctorನ ಹೇ‌ಯ್‌ ಕೃತ್ಯದ ವಿಡಿಯೋ ವೈರಲ್‌.!

ಈ ಜೋಡಿಯ ಸುತ್ತಮುತ್ತ ಬಹಳ ಮಂದಿ ನಿಂತಿದ್ದರೂ, ಕೊನೆಗೆ ಪೊಲೀಸರೇ ಬಂದರೂ ಇವರು ಯಾರಿಗೂ ಕ್ಯಾರೆ ಎನ್ನುತ್ತಿಲ್ಲ. ಪೊಲೀಸರು ಬಂದು ವಾರ್ನ್​ ಮಾಡುತ್ತಿದ್ದರೂ ಈ ಪ್ರೇಮಿಗಳು ಅಲ್ಲಿಂದ ಒಂದು ಹೆಜ್ಜೆ ಅತ್ತಿಂದಿತ್ತ‌ ಇಡಲಿಲ್ಲ.

ಇದನ್ನು ರೀಲ್ಸ್​ಗಾಗಿ ಮಾಡಿದ್ದಾರೆಯೇ? ಅಥವಾ ತಮಾಷೆಗೋ ಅಂತ ಗೊತ್ತಿಲ್ಲ. ಏಕೆಂದರೆ, ಇತ್ತೀಚಿನ ದಿನಗಳಲ್ಲಿ ರೀಲ್ಸ್ ಹುಚ್ಚಿಗೆ ಬಿದ್ದು ಜನ ಏನೇನೊ ಸಾಹಸ ಮಾಡುತ್ತಿದ್ದಾರೆ.

ಇದನ್ನು ಓದಿ : ರೊಮ್ಯಾಂಟಿಕ್‌ ಆಗಿ ಪತ್ನಿಗೆ ಹೂ ಮುಡಿಸುತ್ತಿರುವಾಗ ಹಸುವಿನ ಆಗಮನ ; ಮುಂದೆನಾಯ್ತು Video ನೋಡಿ.!

ಈ ವಿಡಿಯೋವನ್ನು ಬಾಗಲಕೋಟೆ ಮಂಡಿ ಎನ್ನುವ ಇನ್​ಸ್ಟಾಗ್ರಾಮ್​ನಲ್ಲಿ ಶೇರ್​ ಮಾಡಲಾಗಿದೆ. ಹಲವಾರು ಕಮೆಂಟ್ ಗಳು ಬಂದಿವೆ. ವಿಡಿಯೋ ಮಧ್ಯೆ ಉಪೇಂದ್ರ ಅವರ ನಗುವನ್ನು ಅಟ್ಯಾಚ್​ ಮಾಡಿರುವ ಕಾರಣದಿಂದ ಇವರಿಬ್ಬರೂ ಉಪೇಂದ್ರ ಅವರ ಶಿಷ್ಯರೇ ಇರಬೇಕು ಎಂದು ಹಲವರು ತಮಾಷೆಯ ಕಮೆಂಟ್ ಮಾಡಿದ್ದಾರೆ.

ಹಿಂದಿನ ಸುದ್ದಿ : Health : ನಿಮ್ಮ ಉಗುರುಗಳು ಈ ರೀತಿ ಇದ್ದರೆ ಅಪಾಯ ಕಟ್ಟಿಟ್ಟ ಬುತ್ತಿ.!

ಜನಸ್ಪಂದನ ನ್ಯೂಸ್, ಆರೋಗ್ಯ : ಮಾನವನ ದೇಹದ ಪ್ರತಿಯೊಂದು ಭಾಗವು ಮುಖ್ಯ. ಸ್ವಲ್ಪ ಕಡೆಗಣಿಸಿದರೆ ದೇಹದ ಆರೋಗ್ಯ ದೊಡ್ಡ ಹಾನಿಯನ್ನು ಉಂಟು ಮಾಡಬಹುದು (Can cause great damage). ಕೆಲವರ ಉಗುರುಗಳು ಸುಮ್ಮಸುಮ್ಮನೆ ಉದುರುವುದು, ಬಣ್ಣ ಬದಲಾಗಿರುತ್ತವೆ.

ಇದನ್ನು ಓದಿ : ಮನೆಯ ಟೆರಸ್‌ ಮೇಲೆ lover ಜೊತೆ ಸಿಕ್ಕಿಬಿದ್ದ ಪತ್ನಿ; ಡಿಸೈನ್ ಡಿಸೈನಾಗಿ ಹೊಡೆದ ಗಂಡ

ದುರ್ಬಲ ಉಗುರುಗಳು ಆಂತರಿಕ ಅಂಶಗಳಿಂದ, ಮುಖ್ಯವಾಗಿ ನಮ್ಮ ಆಹಾರದಿಂದ ಉಂಟಾಗಬಹುದು (Weak nails can be caused by internal factors, mainly our diet) ಎಂದು ತಜ್ಞರು ಹೇಳುತ್ತಾರೆ. ಪೋಷಕಾಂಶ ಕೊರತೆಯಿಂದಲೇ ಉಗುರುಗಳು ದುರ್ಬಲವಾಗುವುದು.

* ಕೆಲವರ ಉಗುರುಗಳು ಹಳದಿ ಬಣ್ಣಕ್ಕೆ (yellow color) ತಿರುಗುತ್ತವೆ. ಹೀಗಾಗಲು ಅತಿಯಾದ ಧೂಮಪಾನ (smoking) ಸಾಮಾನ್ಯ ಕಾರಣವಾಗಿರಬಹುದು. ಅಲ್ಲದೇ ಹಳದಿ ಉಗುರುಗಳು ಮಧುಮೇಹದ ಚಿಹ್ನೆಯಾಗಿರಬಹುದು (A sign of diabetes). ಈ ರೀತಿಯ ಉಗುರುಗಳು ಥೈರಾಯ್ಡ್ ಕಾಯಿಲೆ, ಉಸಿರಾಟದ ಕಾಯಿಲೆ, ಶಿಲೀಂಧ್ರಗಳ ಸೋಂಕು, ರುಮಟಾಯ್ಡ್ ಮತ್ತು ಸಂಧಿವಾತ ಕಾಯಿಲೆಗಳನ್ನು ಸೂಚಿಸುತ್ತವೆ.

ಇದನ್ನು ಓದಿ : ತೊಡೆ ಮೇಲೆ Girl friend ಕೂರಿಸಿಕೊಂಡು ಲಿಪ್ ಲಾಕ್ ಮಾಡುತ್ತಾ ಕಾರು ಚಲಾಯಿಸಿದ ಯುವಕ.!

* ಕೆಲವರ ಉಗುರುಗಳು ಚಮಚದ ಆಕಾರದಲ್ಲಿರುತ್ತವೆ. ಇವರು ರಕ್ತಹೀನತೆ, ಹೈಪೋಥೈರಾಯ್ಡಿಸಮ್ ಅಥವಾ ಯಕೃತ್ತಿನ ಸಮಸ್ಯೆಗಳನ್ನು ತುತ್ತಾಗಿರಬಹುದು. ಆಹಾರದಲ್ಲಿ ಎಲ್ಲಾ ಅಗತ್ಯ ಪೋಷಕಾಂಶಗಳನ್ನು ಸೇರಿಸುವುದು ಅತ್ಯಗತ್ಯ, ಮುಖ್ಯವಾಗಿ ಕಬ್ಬಿಣ (Iron) ಭರಿತ ಆಹಾರಗಳ ಮೇಲೆ ಗಮನ ನೀಡಬೇಕು.

* ತೆಳುವಾದ ಮತ್ತು ಮೃದುವಾದ ಉಗುರುಗಳನ್ನು ಹೊಂದಿದ್ದರೆ ಅದು ವಿಟಮಿನ್ ಬಿ (vitamin B) ಕೊರತೆಯನ್ನು ಸೂಚಿಸುತ್ತದೆ. ಇದನ್ನು ಪರಿಹರಿಸಿಕೊಳ್ಳಲು ಆಹಾರದಲ್ಲಿ ಕ್ಯಾಲ್ಸಿಯಂ, ಕಬ್ಬಿಣ ಮತ್ತು ಕೊಬ್ಬಿನಾಮ್ಲ ಇರುವ ಆಹಾರ ಸೇವಿಸುವುದು ಉತ್ತಮ.

ಇದನ್ನು ಓದಿ : Special news : ಗುಡ್ಡದಂತ ಸಮಸ್ಯೆ ಬಂದರೂ ಎಳ್ಳಷ್ಟು ಹೆದರಿಕೊಳ್ಳದವರಿಗೆ ಧೈರ್ಯ, ವಿಶ್ವಾಸ ಬರೋದೆಲ್ಲಿಂದ.?

* ಉಗುರುಗಳು ಕುಣಿಕೆಯ ರೀತಿ ಇದ್ದರೆ ಕಾಣಿಸಿಕೊಂಡರೆ, ಯಕೃತ್ತು ಅಥವಾ ಮೂತ್ರಪಿಂಡದ ಸಮಸ್ಯೆಗಳ ಸಂಕೇತ ಎಂದು ಪೌಷ್ಟಿಕತಜ್ಞರ (Nutritionist) ಅಭಿಪ್ರಾಯ. ಅಲ್ಲದೇ ಹೃದಯದ ಸಮಸ್ಯೆಯನ್ನು ಕೂಡ ಇರಬಹುದು.

* ಉಗುರುಗಳ ಮೇಲಿನ ಬಿಳಿ ಚುಕ್ಕೆಗಳು ಕೇವಲ ಚುಕ್ಕೆಗಳಲ್ಲ, ಇವು ಸತು ಕೊರತೆ ಅಥವಾ ಶಿಲೀಂಧ್ರಗಳ ಸೋಂಕಿನ (Fungal infection) ಸಂಕೇತವಾಗಿರಬಹುದು ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!