ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಸ್ಕಾಂನ ಇಬ್ಬರು ಅಧಿಕಾರಿಗಳು (Two officers of BESCOM) ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಬೆಂಗಳೂರಿನ ಬಸವನಗರದ (Basavanagar, Bangalore) ಬೆಸ್ಕಾಂ ಸಹಾಯಕ ಎಂಜಿನಿಯರ್ ಯೋಗರಾಜ್. ಎಲ್ ಹಾಗೂ ಬೆಸ್ಕಾಂ ಖಾಸಗಿ ಚಾಲಕ ಮುರಳಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನು ಓದಿ : Belagavi : ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅ*ಚಾ* ; ವಿಡಿಯೋ ವೈರಲ್ ಮಾಡುವ ಬೆದರಿಕೆ.!
ಹೊಸ ಬಿಲ್ಡಿಂಗ್ ಒಂದಕ್ಕೆ ವಿದ್ಯುತ್ ಸಂಪರ್ಕ ನೀಡಲು 3 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು (He demanded a bribe of 3 lakhs).
ಅದರಂತೆ ಲಂಚದ ಹಣವನ್ನು ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳನ್ನು (Corrupt officer’s) ಬಲೆಗೆ ಕೆಡವಿದ್ದಾರೆ.
ಇದನ್ನು ಓದಿ : ಪ್ರೇಯಸಿಯ ಖಾಸಗಿ Video, ಪೋಟೋ ವೈರಲ್ ಮಾಡಿ ಆತ್ಮಹತ್ಯೆಗೆ ಶರಣಾದ ಯುವಕ.!
ಮಧು ಗೌಡ ಎಂಬುವವರ ಹೊಸದಾಗಿ ನಿರ್ಮಿಸಲಾದ ಕಟ್ಟಡಕ್ಕೆ ಬೆಸ್ಕಾಂನಿಂದ ಹೊಸ ವಿದ್ಯುತ್ ಸಂಪರ್ಕ ನೀಡಲು (To provide new electrical connection) ಬೆಸ್ಕಾಂ ಎಇ ಯೋಗರಾಜ್ 3 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಲಂಚದ ಮೊತ್ತವನ್ನು ಸ್ವೀಕರಿಸುತ್ತಿದ್ದ ಸಂದರ್ಭ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದರು. ಇಬ್ಬರನ್ನು ಅರೆಸ್ಟ್ ಮಾಡಿ, ತನಿಖೆ ನಡೆಸುತ್ತಿದ್ದಾರೆ.
ಹಿಂದಿನ ಸುದ್ದಿ : ಪ್ರೇಯಸಿಯ ಖಾಸಗಿ Video, ಪೋಟೋ ವೈರಲ್ ಮಾಡಿ ಆತ್ಮಹತ್ಯೆಗೆ ಶರಣಾದ ಯುವಕ.!
ಜನಸ್ಪಂದನ ನ್ಯೂಸ್, ಹುಬ್ಬಳ್ಳಿ : ಹುಬ್ಬಳ್ಳಿಯ ಉಣಕಲ್ನಲ್ಲಿ (Unakal of Hubli) ಪ್ರೇಯಸಿಯ ಕಾಟದಿಂದ ಬೇಸತ್ತು ಯುವಕನೋರ್ವ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ (suicide) ಘಟನೆ ನಡೆದಿದೆ.
ಇದನ್ನು ಓದಿ : Divorce : ಪರಿಹಾರದ ಹಣ ಸಿಗ್ತಿದ್ದಂತೆ ಮಾಜಿ ಪತ್ನಿ ಪುಲ್ ಖುಷಿ ; ಮಾಜಿ ಗಂಡ ಪುಲ್ ಡಲ್.!
ಹುಬ್ಬಳ್ಳಿಯ ನವನಗರ ನಿವಾಸಿ ಸಂದೇಶ್ ಉಣಕಲ್ (27) ಆತ್ಮಹತ್ಯೆಗೆ ಮಾಡಿಕೊಂಡ ಯುವಕ ಎಂದು ತಿಳಿದು ಬಂದಿದೆ.
ಹುಬ್ಬಳ್ಳಿಯ ನವನಗರ ನಿವಾಸಿ ಸಂದೇಶ ಶನಿವಾರ ಮನೆಯಿಂದ ನಾಪತ್ತೆಯಾಗಿದ್ದು (missing), ಉಣಕಲ್ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಇದನ್ನು ಓದಿ : ಸಿಎಂ ಸಿದ್ದು ಹೆಸರಿನಲ್ಲಿ Free Recharge ಅಂತಾ ಲಿಂಕ್ ಬಂತಾ ; ಕ್ಲಿಕ್ ಮಾಡುವ ಮುನ್ನ ಈ ಸುದ್ದಿ ಓದಿ.!
ಸಂದೇಶ್ ಮೋಟಾರ್ ಬೈಕ್ ಶೋ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದ. ಆದ್ರೆ ಶನಿವಾರ ದಿಢೀರ್ (suddenly) ಅಂತ ಮನೆಯಿಂದ ನಾಪತ್ತೆಯಾಗಿದ್ದ.
ಈ ಕುರಿತು ಕುಟುಂಬದವರು ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಸಂದೇಶ ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಇದನ್ನು ಓದಿ : Health : ಚಳಿಗಾಲದಲ್ಲಿ ಹಸಿರು ಕಡಲೆಕಾಯಿ ತಿನ್ನುವುದಕ್ಕಿಂತ ಮುಂಚೆ ಈ ಸುದ್ದಿಯನ್ನೊಮ್ಮೆ ಓದಿ.!
ಆತ್ಮಹತ್ಯೆಗೂ ಮುನ್ನ ಸಂದೇಶ್, ನನ್ನ ಸಾವಿಗೆ ಸಂಜನಾ ಕಾರಣ ಎಂದು ತಾಯಿಗೆ ವಾಯ್ಸ್ ಮೆಸೇಜ್ ಕಳುಹಿಸಿದ್ದಾನೆ. ಅಲ್ಲದೇ ತನ್ನ ಪ್ರೇಯಸಿಯ ಜೊತೆಗಿನ ಖಾಸಗಿ ವಿಡಿಯೋ, ವಾಟ್ಸಪ್ ಚಾಟ್, ಸಂಭಾಷಣೆ ಮತ್ತು ಫೋಟೋಗಳನ್ನು ತನ್ನ ಸ್ನೇಹಿತರಿಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾನೆ (He posted private video, whatsapp chat, conversation and photos with his girlfriend to his friends and on social media) ಎನ್ನಲಾಗಿದೆ.
ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು (Register a case), ಪೊಲೀಸರು ತನಿಖೆ ನಡೆಸುತ್ತಿದ್ದಾರೆ.