Monday, January 27, 2025
HomeViral Videoಅಣ್ಣನ ಶವದ ಮುಂದೆ ಸಹೋದರಿಯ Reels ; ವಿಡಿಯೋ ವೈರಲ್.!
spot_img
spot_img
spot_img
spot_img

ಅಣ್ಣನ ಶವದ ಮುಂದೆ ಸಹೋದರಿಯ Reels ; ವಿಡಿಯೋ ವೈರಲ್.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಅಣ್ಣದ ಶವದ ಕುಳಿತು ತಂಗಿಯು ದುಃಖ ಪಡುವುದನ್ನು ಬಿಟ್ಟು ರೀಲ್ಸ್‌ ಮಾಡಿದ ಅಚ್ಚರಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ (social media) ವೈರಲ್ ಆಗುತ್ತಿದೆ.

ವಿಡಿಯೋ ನೋಡಿದ ನೆಟ್ಟಿಗರು ಆಶ್ಚರ್ಯ ವ್ಯಕ್ತಪಡಿಸುವುದರ ಜೊತೆಗೆ ಮಹಿಳೆಯ ಮೇಲೆ ಕಿಡಿಕಾರಿದ್ದಾರೆ. ಇದೀಗ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್‌ ಸದ್ದು ಮಾಡುತ್ತಿದೆ.

ಇದನ್ನು ಓದಿ : ಬಸ್‌ನಿಂದ ತಲೆ ಹೊರಹಾಕಿದ ಮಹಿಳೆ ; Lorry ಡಿಕ್ಕಿಯಾಗಿ ದೇಹದಿಂದ ‌ಬೇರ್ಪಟ್ಟ ರುಂಡ.!

ವೈರಲ್ ವಿಡಿಯೋದಲ್ಲಿರುವ ದೃಶ್ಯ :
ಕೋಣೆಯೊಳಗಿದ್ದ ಶವದ ಮುಂದೆ ಮಹಿಳೆ (The woman reels in front of the corpse) ರೀಲ್ಸ್‌ ಮಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಮೃತನ ಹೆಂಡತಿ ಜೋರಾಗಿ ಅಳುತ್ತಿದ್ದರೆ, ರೀಲ್ಸ್ ಮಾಡುತ್ತಿದ್ದವಳ ಪಕ್ಕದಲ್ಲಿಯೇ ಕುಳಿತ ಇನ್ನೋರ್ವ ಮಹಿಳೆ ಆಕೆಗೆ ಸಮಾಧಾನ ಮಾಡುತ್ತಿದ್ದಾಳೆ ಅದು ರೀಲ್ಸ್ ಮಾಡುತ್ತಾ.

ಬಾಭಿ ಅಳಬೇಡ, ಹುಟ್ಟು ಸಾವು ಯಾರಿಗೂ ಗೊತ್ತಾಗುವುದಿಲ್ಲ, ಒಬ್ಬ ವ್ಯಕ್ತಿಗೆ ಯಾವಾಗ ಏನಾಗುತ್ತದೆ ಎಂದು ಯಾರಿಗೂ ತಿಳಿಯುವುದಿಲ್ಲ, ಧೈರ್ಯವಾಗಿರು ಬಾಭಿ ಅಂತ ರೀಲ್ಸ್‌ನಲ್ಲಿ ಅಣ್ಣದ ಶವದ ಮುಂದೆ ಅಳುತ್ತಿದ್ದ ಅತ್ತಿಗೆಗೆ ಮಹಿಳೆ ಹೇಳುತ್ತಿರುವುದನ್ನು ನೋಡಬಹುದಾಗಿದೆ.

ಇದನ್ನು ಓದಿ : ಒಂದು ತಿಂಗಳು Tea ಕುಡಿಯುವುದನ್ನು ಬಿಡಬೇಕು ಅಂತ ಅನ್ಕೊಂಡಿದ್ದೀರಾ.? ಅದಕ್ಕೂ ಮುಂಚೆ ಈ ಸುದ್ದಿ ಓದಿ.

ಜನವರಿ 16 ರಂದು Insta ಅಕೌಂಟ್ @noble_mobile_shopee ನಿಂದ ಈ ವಿಡಿಯೋವನ್ನು ಶೇರ್ ಮಾಡಲಾಗಿದೆ.

ಈ ನೋಡಿದ ಜನರು ಕೋಪಗೊಂಡಿದ್ದಾರೆ. ಇವರೆಂಥಾ ಜನರು ಅಣ್ಣ ಸತ್ತರೂ ಒಂದು ಹನಿ ಕಣ್ಣೀರು ಹಾಕದೇ ವಿಡಿಯೋ ಮಾಡುತ್ತಿದ್ದಾರೆ ಅಂತ ಆಕ್ರೋಶ ವ್ಯಕ್ತಪಡಿಸಿ ಕಮೆಂಟ್ ಮಾಡಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ :

 

View this post on Instagram

 

A post shared by Rajeev Kumar (@noble_mobile_shopee)

ಹಿಂದಿನ ಸುದ್ದಿ : ವಿಚ್ಛೇದನದ ಕೇಸ್ ನಲ್ಲಿ ಪುರುಷರು ಸಹ ಸಂತ್ರಸ್ತರು : ಹೈಕೋರ್ಟ್.

ಜನಸ್ಪಂದನ ನ್ಯೂಸ್, ಬೆಂಗಳೂರು : ಇತ್ತೀಚೆಗೆ ವೈವಾಹಿಕ ವಿವಾದಗಳ ಪ್ರಕರಣಗಳಲ್ಲಿ (A case of matrimonial disputes) ಮಹಿಳೆಯರು ಹೆಚ್ಚಾಗಿ ಬಲಿಪಶುಗಳಾಗಿದ್ದರೂ, ಅಂತಹ ಪ್ರಕರಣಗಳಲ್ಲಿ ಪುರುಷರು ಸಹ ಸಂತ್ರಸ್ತರು. ಹೀಗಾಗಿ ಲಿಂಗ ಸಮಾನತೆಯ ಸಮಾಜ ಈಗಿನ ಅಗತ್ಯವಾಗಿದೆ (A gender egalitarian society is the need of the hour) ಎಂದು ಕರ್ನಾಟಕ High court ಅಭಿಪ್ರಾಯಪಟ್ಟಿದೆ.

ಇದನ್ನು ಓದಿ : ಬೆಳಗಾವಿ : ವೇಶ್ಯಾವಾಟಿಕೆ ನಡೆಸುತ್ತಿದ್ದ Spa and Beauty parlour ಮೇಲೆ ಪೊಲೀಸರ ದಾಳಿ.!

ನ್ಯಾಯಮೂರ್ತಿ ಡಾ. ಚಿಲ್ಲಕೂರ್ ಸುಮಲತಾ ಅವರು ಹೊರಡಿಸಿದ ಆದೇಶದಲ್ಲಿ ಈ ಬಗ್ಗೆ ತಿಳಿಸಲಾಗಿದೆ.

ಮಹಿಳೆಯೊಬ್ಬರು ತಮ್ಮ Divorce ಕುರಿತು ತಾವು ಹಾಜರಾಗಬೇಕಿರುವ ಕೋರ್ಟ್ ತಮ್ಮ ಮನೆಯಿಂದ 130 ಕಿಲೋಮೀಟರ್ ದೂರದಲ್ಲಿದೆ.

ಇದನ್ನು ಓದಿ : ಅಪಾರ್ಟ್‌ಮೆಂಟ್‌ನ ಮಹಡಿ ಮೇಲೆ Car ಪಾರ್ಕ್ ಮಾಡತ್ತಿರಾ.? ಹಾಗಾದ್ರೆ ಈ ವಿಡಿಯೋ ನೋಡಿ.!

ಹೀಗಾಗಿ ಪ್ರತಿ ಸಲವೂ ವಿಚಾರಣೆಗೆ ಹಾಜರಾಗಲು ಕಷ್ಟವಾಗುತ್ತಿದೆ ಎಂದು ವರ್ಗಾವಣೆ ಅರ್ಜಿಯನ್ನು (Transfer application) ಸಲ್ಲಿಸಿದ್ದರು. ಆದರೆ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿದೆ (Dismissed).

ಮಹಿಳೆ ಸಮಸ್ಯೆಯನ್ನು ಎದುರಿಸುತ್ತಿದ್ದರೂ, ಈ ಪ್ರಕರಣದಲ್ಲಿ ಪ್ರತಿವಾದಿ ಆಕೆಯ ಪತಿ ಇಬ್ಬರು ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ಇನ್ನೂ ಈ ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಿದರೆ, ಪತಿಗೆ ಇನ್ನಷ್ಟು ತೊಂದರೆಯಾಗುತ್ತೆ ಎಂದು ವಾದಿಸಿದ್ದು, ಇದನ್ನು ನ್ಯಾಯಾಲಯ ಪರಿಗಣನೆಗೆ ತೆಗೆದುಕೊಂಡಿದೆ.

ಇದನ್ನು ಓದಿ : ಹಿಮ ರಾಶಿಯಲ್ಲಿ ಸಿಕ್ಕಿಹಾಕಿಕೊಂಡ ಮುಗ್ಧ ಜಿಂಕೆ : ಮುಂದೆನಾಯ್ತು ; ಈ Video ನೋಡಿ.!

ಮಹಿಳೆಗೆ ಪುರುಷನಂತೆಯೇ ಸಮಾನ ಹಕ್ಕುಗಳಿವೆ. ವಾಸ್ತವವಾಗಿ, ಹೆಚ್ಚಿನ ಸಂದರ್ಭಗಳಲ್ಲಿ ಮಹಿಳೆಯರು ಪ್ರಾಥಮಿಕ ಬಲಿಪಶುಗಳು. ಆದರೆ ಪುರುಷರು ಸ್ತ್ರೀಯರ ಕ್ರೌರ್ಯದಿಂದ ಪ್ರಭಾವಿತರಾಗುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂದು ಕೋರ್ಟ್ ತಿಳಿಸಿದೆ.

ಆದ್ದರಿಂದ, ಲಿಂಗ ಸಮಾನ ಸಮಾಜದ ಅವಶ್ಯಕತೆ ಇದೆ. ಆ ರೀತಿಯ ಸಮಾಜ ಲಿಂಗ ಅಥವಾ ಲಿಂಗದ ಆಧಾರದ ಮೇಲೆ ಕರ್ತವ್ಯಗಳನ್ನು ಬೇರ್ಪಡಿಸುವುದನ್ನು ತಡೆಯುವ ಗುರಿಯನ್ನು ಹೊಂದಿದೆ ಎಂದು ಹೈಕೋರ್ಟ್ ತಿಳಿಸಿದೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!