ಜನಸ್ಪಂದನ ನ್ಯೂಸ್, ಡೆಸ್ಕ್ : ಅರಣ್ಯ ಸಿಬ್ಬಂದಿಯ ಮೇಲೆ ಹುಲಿ ದಾಳಿ ಮಾಡಿದ ಆಘಾತಕಾರಿ (Shocking incident) ಘಟನೆ ಪಶ್ಚಿಮ ಬಂಗಾಳದ (West Bengal) ಮೈಪಿತ್- ಬೈಕುಂಥಾಪುರ ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.
ಇನ್ನೂ ಘಟನೆಯ ಕುರಿತಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇದನ್ನು ಓದಿ : “ಡಾಬಾ ಬಂತು ಊಟ ಮಾಡಪ್ಪಾ” ಎಂದ ಕೂಡಲೇ ಆಂಬುಲೆನ್ಸ್ನಲ್ಲೇ ಎದ್ದು ಕೂತ dead ವ್ಯಕ್ತಿ.!
ಆ ಪ್ರದೇಶದಲ್ಲಿ ಹುಲಿಯೊಂದು ಕಾಡಿನಿಂದ ಗ್ರಾಮಕ್ಕೆ ಬಂದಿತ್ತು. ಈ ವೇಳೆ ಅರಣ್ಯ ಇಲಾಖೆಯ ವಿಶೇಷ ಅಧಿಕಾರಿ (Ganesh Shamol, Special Officer of Forest Department) ಗಣೇಶ್ ಶ್ಯಾಮೋಲ್ ಅವರು ಹುಲಿಯನ್ನು ಕಾಡಿಗೆ ಓಡಿಸಲು ಪ್ರಯತ್ನಿಸಿದ್ದು, ಅವರ ಮೇಲೆ ಹುಲಿ ಏಕಾಏಕಿ ದಾಳಿ ಮಾಡಿದೆ.
ಇನ್ನೂ ಇತರ ಇಬ್ಬರು ಅರಣ್ಯ ಅಧಿಕಾರಿಗಳು ತಮ್ಮ ಸಹೋದ್ಯೋಗಿಯನ್ನು ಬಿಡಿಸಲು ಕೋಲುಗಳಿಂದ ಹುಲಿಯನ್ನು ಹೊಡೆಯುವುದನ್ನು ವಿಡಿಯೋದಲ್ಲಿ ನೋಡಬಹುದು. ಸಿಬ್ಬಂದಿಗಳು ಶ್ಯಾಮೋಲ್ ಅವರನ್ನು ರಕ್ಷಿಸಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಎಸ್ಎಸ್ಕೆಎಂ ಆಸ್ಪತ್ರೆಗೆ ಕರೆದೊಯ್ದರು ಎಂದು ವರದಿಯಿಂದ ತಿಳಿದು ಬಂದಿದೆ.
ಇದನ್ನು ಓದಿ : Vedio : ಮೃಗಾಲಯದಲ್ಲಿ ಮಗುವಿನ ಶರ್ಟ್ ಹಿಡಿದ ಹುಲಿ ; ತಾಯಿ ಬೈಯ್ತಾಳೆ ಬಿಡು ಎಂದ ಮಗು.!
ಇನ್ನೂ ಅರಣ್ಯ ಅಧಿಕಾರಿಗಳನ್ನು ರಕ್ಷಿಸಿದ ಸಹದ್ಯೋಗಿಗಳನ್ನು ಇಲಾಖೆಯ ಅಧಿಕಾರಿಗಳು ಅಭಿನಂದಿಸಿದ್ದಾರೆ. ಇದೇ ರೀತಿ ಪರಸ್ಪರ ಸಹಕಾರದಿಂದ ಕೆಲಸ ಮಾಡಿದರೆ ಎಂತದ್ದೆ ಅಪಾಯ ಬಂದರೂ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದೆಂದು ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಅರಣ್ಯ ಅಧಿಕಾರಿ ಮೇಲೆ ಹುಲಿ ದಾಳಿ ನಡೆಸುತ್ತಿರುವ ವಿಡಿಯೋ ಇಲ್ಲಿದೆ :
#ManAnimalConflict #WestBengal
A Royal Bengal Tiger enters a populated area, attacks forest department worker in Moipith area of South 24 Parganas district of West Bengal.
Forest department worker was eventually rescued from the clutches of the tiger and rushed to hospital… pic.twitter.com/WBCQKQ63ro
— Saurabh Gupta(Micky) (@MickyGupta84) February 10, 2025
ಹಿಂದಿನ ಸುದ್ದಿ : ಖಾಲಿ ಹೊಟ್ಟೆಯಲ್ಲಿ ಅಥವಾ ಊಟದ ಬಳಿಕ ; ತೂಕ ಇಳಿಕೆಗೆ ಯಾವ ನಡಿಗೆ ಪರಿಣಾಮಕಾರಿ.?
ಜನಸ್ಪಂದನ ನ್ಯೂಸ್, ಡೆಸ್ಕ್ : ಬೆಳಿಗ್ಗೆ ಅಥವಾ ಸಾಯಂಕಾಲ ಬಹಳಷ್ಟು ಜನರು ವಾಕಿಂಗ್ ಹೋಗಿ ಬರುತ್ತಾರೆ. ಇನ್ನೂ ಈ ವಾಕಿಂಗ್ ತೂಕವನ್ನು ಕ್ರಮೇಣವಾಗಿ, ಸಮರ್ಥವಾಗಿ ಕಳೆದುಕೊಳ್ಳಲು ಅತ್ಯಂತ ಪರಿಣಾಮಕಾರಿ ವಿಧಾನ.
ಅಲ್ಲದೇ ಪ್ರತಿ ದಿನ ನಡೆಯುವುದು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು (Good for physical and mental health) ಎಂದು ಹಲವಾರು ಅಧ್ಯಯನಗಳು ತಿಳಿಸಿವೆ.
ಇದನ್ನು ಓದಿ : Free ಸಿಗರೇಟ್ಗಾಗಿ ಲಾಂಗ್ ತೋರಿಸಿದ ವ್ಯಕ್ತಿ ; ಮುಂದೆನಾಯ್ತು.? ಪೊಲೀಸರೇ ಹಂಚಿಕೊಂಡ ವಿಡಿಯೋ ನೋಡಿ.!
ಆದರೆ ನಡಿಗೆಗಳಲ್ಲಿ ಹಲವು ವಿಧಗಳಿವೆ. ಅವುಗಳಲ್ಲಿ ಬೆಳಗಿನ ನಡಿಗೆಯು ಒಂದು. ತೂಕ ಇಳಿಸಿಕೊಳ್ಳಬೇಕು ಎಂದು ಬಯಸುವವರು ಕ್ಯಾಲೊರಿಗಳನ್ನು ತ್ವರಿತವಾಗಿ ಸುಡುವುದನ್ನು (Burns calories quickly) ಖಚಿತಪಡಿಸಿಕೊಳ್ಳಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳಗಿನ ನಡಿಗೆಗೆ ಆದ್ಯತೆ ನೀಡುತ್ತಾರೆ.
ಆದರೆ ಅಜೀರ್ಣ ಮತ್ತು ರಕ್ತದಲ್ಲಿನ ಸಕ್ಕರೆಯ ಹೆಚ್ಚಳದ ಬಗ್ಗೆ ಆತಂಕ ಇರುವವರು ಊಟದ ನಂತರದ ನಡಿಗೆಯನ್ನು ಆರಿಸಿಕೊಳ್ಳುತ್ತಾರೆ.
ಇದನ್ನು ಓದಿ : ಬೆಳಗಾವಿ : ಅನೈತಿಕ ಸಂಬಂಧಕ್ಕೆ ಅಡ್ಡಿ ; Lover ಜೊತೆ ಸೇರಿ ಗಂಡನನ್ನು ಕೊಂದು ನದಿಗೆ ಎಸೆದ ಪತ್ನಿ.!
ತೂಕ ಇಳಿಸಿಕೊಳ್ಳಲು, ಖಾಲಿ ಹೊಟ್ಟೆಯಲ್ಲಿ (empty stomach) ಅಥವಾ ಊಟದ ಬಳಿಕ ನಡೆಯುವುದು (after a meal). ಇವುಗಳಲ್ಲಿ ಯಾವುದು ಬೆಸ್ಟ್.?
ಖಾಲಿ ಹೊಟ್ಟೆಯಲ್ಲಿ ನಡೆಯುವುದು ಆಗುವ ಆರೋಗ್ಯ ಪ್ರಯೋಜನಗಳು :
ಖಾಲಿ ಹೊಟ್ಟೆಯ ನಡಿಗೆಯು ಹೊಟ್ಟೆಯ ಕೊಬ್ಬು ಸೇರಿದಂತೆ ದೇಹದ ಎಲ್ಲಾ ರೀತಿಯ ಕೊಬ್ಬು ನಷ್ಟಕ್ಕೆ ಪರಿಣಾಮಕಾರಿ (Effective for fat loss).
ಇದನ್ನು ಓದಿ : ಕುಡಿದ ನಶೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಮೇಲೆ ಕುಡುಕರಿಂದ ಹಲ್ಲೆ ; ಮುಂದೆನಾಯ್ತು.? ಈ Video ನೋಡಿ.!
ಬೆಳಗಿನ ಉಪಾಹಾರದ ಮೊದಲು ಯಾವುದೇ ವ್ಯಾಯಾಮವನ್ನು ಮಾಡುವುದರಿಂದ ಕೊಬ್ಬಿನ ಆಕ್ಸಿಡೀಕರಣವನ್ನು (Fat oxidation) ಹೆಚ್ಚಿಸುತ್ತದೆ.
ಖಾಲಿ ಹೊಟ್ಟೆಯಲ್ಲಿ ವಾಕಿಂಗ್ ಮಾಡುವುದರಿಂದ ಚಯಾಪಚಯವನ್ನು ಸುಧಾರಿಸಬಹುದು (Improve metabolism).
ಇದನ್ನು ಓದಿ : ಮಹಾಕುಂಭ ಮೇಳಕ್ಕೆ ಹೋಗಿದ್ದ Belagavi ನಾಲ್ವರು ಸೇರಿ ಆರು ಜನ ರಸ್ತೆ ಅಪಘಾತದಲ್ಲಿ ಸಾವು.!
ಖಾಲಿ ಹೊಟ್ಟೆಯಲ್ಲಿ ವ್ಯಾಯಾಮವು ತೂಕ ಮತ್ತು ಕೊಬ್ಬನ್ನು ಸುಡುವ ಪ್ರಮಾಣವನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನಗಳು ತಿಳಿಸಿವೆ.
ಇದು ತೂಕ ನಷ್ಟ ಉತ್ಸಾಹಿಗಳಿಗೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ.
ಇದನ್ನು ಓದಿ : Prayagraj ಕಾಲ್ತುಳಿದಲ್ಲಿ ಮೃತಪಟ್ಟ ತಾಯಿ -ತಂಗಿಯ ಆಭರಣ ಸುರಕ್ಷಿತವಾಗಿ ಮನೆಗೆ : ಸಹೋದರ.!
ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡುವುದರಿಂದ ದೇಹವು ಪೋಷಕಾಂಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಮತ್ತು ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.
ಖಾಲಿ ಹೊಟ್ಟೆಯಲ್ಲಿ ನಡೆಯುವುದರಿಂದ ದಿನವಿಡೀ ನಿಮ್ಮ ಶಕ್ತಿಯ ಮಟ್ಟವನ್ನು ಹೆಚ್ಚಿಸಬಹುದಾಗಿದೆ.
ಇದನ್ನು ಓದಿ : ಮೊದಲ ಗಂಡನಿಂದ ಡಿವೋರ್ಸ್ ಪಡೆಯದಿದ್ದರೂ 2ನೇ ಪತಿಯಿಂದ ಹೆಂಡತಿ ಜೀವನಾಂಶ ಪಡೆಯಬಹುದು : ಸುಪ್ರೀಂ ಕೋರ್ಟ್
ವಿಟಮಿನ್ ಡಿ ಕೊರತೆಯಿಂದ ಆರೋಗ್ಯ ಸಮಸ್ಯೆಗಳ ಜೊತೆಗೆ ಮೂಡ್ ಸ್ವಿಂಗ್, ನೋವುಗಳು ಉಂಟಾಗಬಹುದು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಡೆಯುವುದು ಸಹ ವಿಟಮಿನ್ ಡಿ ಅನ್ನು ಪಡೆಯಬಹುದು.
ಊಟದ ಬಳಿಕ ನಡೆಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :
ಊಟದ ಬಳಿಕ ಮಲಗುವುದು ಅಥವಾ ಕುಳಿತುಕೊಳ್ಳುವುದರಿಂದ ನಿಮ್ಮ ಆರೋಗ್ಯಕ್ಕೆ ಹಾನಿಕಾರಕ ಅಭ್ಯಾಸವಾಗಿದೆ. ಇದು ನಿಮ್ಮ ಚಯಾಪಚಯವನ್ನು ನಿಧಾನಗೊಳಿಸುತ್ತದೆ. ಬದಲಿಗೆ ಊಟದ ನಂತರ ನಡೆಯುವುದು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯಕವಾಗಿದೆ.
ಇದನ್ನು ಓದಿ : ನೀವೂ ಎಂದಾದರೂ ಭೂಮಿ ತಿರುಗುವುದನ್ನು ನೋಡಿದ್ದೀರಾ.? ಇಲ್ವಾ, ಹಾಗಾದರೆ ಈ Vedio ನೋಡಿ.!
ಊಟದ ಬಳಿಕ ನಡೆಯುವುದು ಹೊಟ್ಟೆಯುಬ್ಬರ ಮತ್ತು ಅಸ್ವಸ್ಥತೆಯನ್ನು (Bloating and discomfort) ಅನುಭವಿಸುವ ಜನರು ಅತ್ಯುತ್ತಮವಾಗಿದೆ.
ಉಬ್ಬುವಿಕೆಯನ್ನು ಕಡಿಮೆ ಮಾಡಲು ಮತ್ತು ಅನಿಲವನ್ನು ಬಿಡುಗಡೆ ಮಾಡಲು (To release gas and reduce bloating) ಅದ್ಭುತವಾದ ಮಾರ್ಗವೆಂದರೆ ಅದು ಊಟದ ಬಳಿಕ ನಡೆಯುವುದು.
ಇದನ್ನು ಓದಿ : ಸಸ್ಪೆಂಡ್ ಮಾಡಿದ ಹಿರಿಯ ಅಧಿಕಾರಿಯ ಕಚೇರಿ ಮುಂದೆಯೇ Tea Shop ಇಟ್ಟ ಇನ್ಸ್ಪೆಕ್ಟರ್ ; ವಿಡಿಯೋ ವೈರಲ್.!
ಊಟದ ನಂತರದ ನಡಿಗೆ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ ಎನ್ನಲಾಗಿದೆ.
ಮಧುಮೇಹಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಲು ಸಹಾಯ ಮಾಡುವುದು