Wednesday, March 12, 2025
HomeJob10Th ಪಾಸಾದವರಿಂದ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
spot_img
spot_img
spot_img
spot_img
spot_img

10Th ಪಾಸಾದವರಿಂದ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ನೌಕರಿ : South East Central Railway ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ (10th Passed) ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ವಿವರ :

  • ಇಲಾಖೆ ಹೆಸರು : ಆಗ್ನೇಯ ಸೆಂಟ್ರಲ್ ರೈಲ್ವೆ/South East Central Railway.
  • ಹುದ್ದೆಗಳ ಸಂಖ್ಯೆ : 835.
  • ಹುದ್ದೆಗಳ ಹೆಸರು : ಅಪ್ರೆಂಟಿಸ್/Apprentice.
  • ಉದ್ಯೋಗ ಸ್ಥಳ : ಬಿಲಾಸ್ಪುರ್ (ಛತ್ತೀಸ್‌ಗಢ).
  • ಅಪ್ಲಿಕೇಶನ್ ಮೋಡ್ : ಆನ್‌ಲೈನ್‌ (Online) ಮೋಡ್.

ಹುದ್ದೆಗಳ ವಿವರ :

• ಬಡಗಿ : 38
• ಕೋಪಾ : 100
• ಡ್ರಾಫ್ಟ್ಸ್‌ಮನ್ : 11
• ಎಲೆಕ್ಟ್ರಿಷಿಯನ್ : 182
• ಚುನಾಯಿತ (ಮೆಕ್) : 5
• ಫಿಟ್ಟರ್ : 208
• ಯಂತ್ರಶಿಲ್ಪಿ : 4
• ವರ್ಣಚಿತ್ರಕಾರ : 45
• ಪ್ಲಂಬರ್ : 25
• ಮೆಕ್ಯಾನಿಕ್ (RAC) : 40
• ಎಸ್‌ಎಂಡಬ್ಲ್ಯೂ : 4
• ಸ್ಟೆನೋ (ಇಂಗ್ಲೆಂಡ್) : 27
• ಸ್ಟೆನೋ (ಹಿಂದಿ) : 19
• ಡೀಸೆಲ್ ಮೆಕ್ಯಾನಿಕ್ : 8
• ಟರ್ನರ್ : 4
• ವೆಲ್ಡರ್ : 19
• ವೈರ್‌ಮ್ಯಾನ್ : 90
• ರಾಸಾಯನಿಕ ಪ್ರಯೋಗಾಲಯ ಸಹಾಯಕ : 4
• ಡಿಜಿಟಲ್ ಛಾಯಾಗ್ರಾಹಕ : 2

ಶೈಕ್ಷಣಿಕ ಅರ್ಹತೆ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ (SSLC) ತರಗತಿಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಐಟಿಐ (ITI) ಪೂರ್ಣಗೊಳಿಸಿರಬೇಕು.

ವಯೋಮಿತಿ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 25 March 2025 ಕ್ಕೆ ಕನಿಷ್ಠ 15 ವರ್ಷಗಳು ಮತ್ತು ಗರಿಷ್ಠ 24 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ :

• OBC ಅಭ್ಯರ್ಥಿಗಳು : 03 ವರ್ಷಗಳು.
• SC/ST (ಎಸ್ಸಿ/ಎಸ್ಟಿ) ಅಭ್ಯರ್ಥಿಗಳು : 05 ವರ್ಷಗಳು.
• ಮಾಜಿ ಸೈನಿಕ/ಪಿಡಬ್ಲ್ಯೂಡಿ ಅಭ್ಯರ್ಥಿಗಳು : 10 ವರ್ಷಗಳು.

ಅರ್ಜಿ ಶುಲ್ಕ : 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

ವೇತನ ಶ್ರೇಣಿ :

ಆಯ್ಕೆಯಾದ ಅಭ್ಯರ್ಥಿಗಳಿಗೆ ಆಗ್ನೇಯ ಸೆಂಟ್ರಲ್ ರೈಲ್ವೆ (South East Central Railway) ನೇಮಕಾತಿ ಅಧಿಸೂಚನೆಯ ಪ್ರಕಾರ ಪ್ರತಿ ತಿಂಗಳು ಸಂಬಳ (per month salary) ನೀಡಲಾಗುವುದು.

ಆಯ್ಕೆ ವಿಧಾನ :

ಮೆರಿಟ್ ಮತ್ತು ವೈದ್ಯಕೀಯ ಪರೀಕ್ಷೆ (Merit and Medical Examination) ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?

1. ಅಭ್ಯರ್ಥಿಗಳು ಮೊದಲು ಅಧಿಕೃತ Website ಗೆ ಭೇಟಿ ನೀಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್ (Online) ಅಪ್ಲಿಕೇಶನ್‌ಗಳ Link ನ್ನು Click ಮಾಡಿ.
4. ಕೊಟ್ಟಿರುವ Form ನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ Photo ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು Form ನ್ನು ಸಲ್ಲಿಸಿ.
8. ಕೊನೆಯದಾಗಿ Printout ತೆಗೆದುಕೊಳ್ಳಲು ಮರೆಯಬೇಡಿ.

ಪ್ರಮುಖ ದಿನಾಂಕಗಳು :

• ಅರ್ಜಿ ಸಲ್ಲಿಕೆಯ ಆರಂಭಿಕ ದಿನಾಂಕ : 25 February 2025.
• ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕ : 25 March 2025.

ಪ್ರಮುಖ ಲಿಂಕ್‌ಗಳು :

• Official Notification PDF : ಇಲ್ಲಿ ಕ್ಲಿಕ್ ಮಾಡಿ
• Online ನಲ್ಲಿ ಅರ್ಜಿ ಸಲ್ಲಿಸಲು : ಇಲ್ಲಿ ಕ್ಲಿಕ್ ಮಾಡಿ
• Official Website  : secr.indianrailways.gov.in

Disclaimer : The above given information is available On online, candidates should check it properly before applying. This is for information only.

ಹಿಂದಿನ ಸುದ್ದಿ : ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

ಜನಸ್ಪಂದನ ನ್ಯೂಸ್, ನೌಕರಿ : ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಬೇಕಾದ ಮಾಹಿತಿ ಇಲ್ಲಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪೂರ್ವದಲ್ಲಿ ಅಧಿಕೃತ website ಗೆ ಭೇಟಿ ನೀಡಿ, ಸರಿಯಾದ ಮಾಹಿತಿ ತಿಳಿದ ನಂತರ ಅರ್ಜಿ ಸಲ್ಲಿಸಿ.

ಇದನ್ನು ಓದಿ : ಬೆಳಗಾವಿ : KSRTC ಬಸ್‌ನಲ್ಲಿಯೇ ಸಾವಿಗೆ ಶರಣಾದ ಬಸ್ ಮೆಕ್ಯಾನಿಕ್.!

ಹುದ್ದೆಗಳ ಮಾಹಿತಿ :

  • ಹುದ್ದೆಗಳ ಹೆಸರು : ಸರ್ಕಲ್ ಬೇಸ್ಡ್ ಆಫೀಸರ್ (CBO).
  • ಅರ್ಜಿ ಸಲ್ಲಿಸುವ ಮೋಡ : Online.

ಅರ್ಹತೆಗಳು :

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ (Degree) ಪಡೆದಿರಬೇಕು.
  • ಅಭ್ಯರ್ಥಿಯು ಅರ್ಜಿ ಸಲ್ಲಿಸುವ ರಾಜ್ಯದ ನಿವಾಸಿಯಾಗಿರಬೇಕು.

ಇದನ್ನು ಓದಿ : ಮಾಲೀಕ ತೀರಿಕೊಂಡಾಗ ಈ ನಾಯಿ ಅಳು ನೋಡಿದರೆ ನೀವೂ ಭಾವುಕರಾಗುತ್ತಿರಿ ; ನೋಡಿ ಹೃದಯಸ್ಪರ್ಶಿ Video.!

ವಯೋಮಿತಿ :

  • ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 21 ವರ್ಷ ಮತ್ತು ಗರಿಷ್ಠ 35 ವರ್ಷದ ಒಳಗಿರಬೇಕು.

ವಯೋಮಿತಿ ಸಡಲಿಕೆ :

  • ಮೀಸಲಾತಿ ನಿಯಮಗಳ ಪ್ರಕಾರ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ಅರ್ಜಿ ಶುಲ್ಕ :

  • ಈ ನೇಮಕಾತಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನ ರೀತಿಯಲ್ಲಿ ನಿಗದಿಪಡಿಸಲಾಗಿದೆ.
  • ಸಾಮಾನ್ಯ/OBC/ಇಡಬ್ಲ್ಯೂಎಸ್ ಅಭ್ಯರ್ಥಿಗಳು : 750 ರೂ.
  • SC/ST/ಪಿಎಚ್ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು 150 ರೂ. ಮಾತ್ರ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
  • Note : ಶುಲ್ಕವನ್ನು ಆನ್‌ಲೈನ್ ಮೋಡ್ ಮೂಲಕ ಠೇವಣಿ ಮಾಡಬೇಕು.

ಇದನ್ನು ಓದಿ : Airportನಲ್ಲಿ ಗುಂಡು ಹಾರಿಸಿಕೊಂಡು ಮಹಿಳಾ ಹೆಡ್ ಕಾನ್ಸ್‌ಟೇಬಲ್ ಆತ್ಮಹ*!

ಪ್ರಮುಖ ದಿನಾಂಕ :

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 21, 2025.
  • Note : ಕೊನೆಯ ದಿನಾಂಕದ ನಂತರ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಪ್ರಮುಖ ಲಿಂಕ್ :

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಐಪಿಪಿಬಿಯ ಅಧಿಕೃತ ವೆಬ್‌ಸೈಟ್ www.ippbonline.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚನ ಮಾಹಿತಿಗಾಗಿ ಐಪಿಪಿಬಿಯ ಅಧಿಕೃತ ವೆಬ್‌ಸೈಟ್ www.ippbonline.com ಗೆ ಭೇಟಿ ನೀಡಿ.

ಹಿಂದಿನ ಸುದ್ದಿ : Belagavi : ನರ್ಸಿಂಗ್ ಓದುತ್ತಿದ್ದ ಯುವತಿಯ ಕಿಡ್ನ್ಯಾಪ್ ಮಾಡಿದ ಯುವಕ.?

ಜನಸ್ಪಂದನ ನ್ಯೂಸ್, ಬೆಳಗಾವಿ : ನರ್ಸಿಂಗ್ ಓದುತ್ತಿದ್ದ ಯುವತಿಯನ್ನು ಯುವಕ ಅಪಹರಿಸಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ ಘಟನೆ ಬೆಳಗಾವಿ ತಾಲೂಕಿನ ಸಂತಿಬಸ್ತವಾಡ (Santibastwad in Belagavi Taluk) ಗ್ರಾಮದಲ್ಲಿ ನಡೆದಿದೆ.

ಗಾರೆ ಕೆಲಸ ಮಾಡ್ತಿದ್ದ ಯುವಕನ ವಿರುದ್ಧ ಯುವತಿ ಕುಟುಂಬದವರು ಅಪಹರಣದ (Kidnap) ಆರೋಪ ಹೊರಿಸಿದ್ದಾರೆ.

ಇದನ್ನು ಓದಿ : Railway Gate ಮುಚ್ಚಿತು ಎಂದು ಬೈಕ್ ಸವಾರ ಮಾಡಿದ್ದೇನು ಗೊತ್ತಾ.? ವಿಡಿಯೋ ನೋಡಿದ್ರೆ ಬೆರಗಾಗ್ತೀರಾ.!

17 ದಿನಗಳ ಹಿಂದೆ ಯುವತಿಯನ್ನು ಯುವಕ ಅಪಹರಿಸಿ ಕರೆದೊಯ್ದಿದ್ದಾನೆ ಎನ್ನಲಾಗಿದೆ.

ಯುವಕ ಮತ್ತು ನರ್ಸಿಂಗ್‌ ಓದುತ್ತಿದ್ದ ಯುವತಿ ನಡುವೆ ಸ್ನೇಹವಿದ್ದು, ಈ ಸ್ನೇಹ ಪ್ರೀತಿಗೆ ತಿರುಗಿ ಎರಡರಿಂದ ಮೂರು ವರ್ಷಗಳಾಗಿವೆ ಎನ್ನಲಾಗಿದೆ.

ಇದನ್ನು ಓದಿ : ಪಾಕಿಸ್ತಾನದಲ್ಲಿರುವ ಶ್ರೀರಾಮನ ಪುತ್ರ ಲವನ ಸಮಾಧಿಗೆ ಭೇಟಿ ನೀಡಿದ Rajeev Shukla.!

ಆದರೆ ಯುವತಿಯ ಮನೆಯಲ್ಲಿ ಮದುವೆ ಸುದ್ದಿ ಹೇಳಿದ್ದೇ ತಡ ಆಕೆಯ ತಾಯಿಯಿಂದ ತೀವ್ರ ವಿರೋಧ (Strong opposition from mother) ವ್ಯಕ್ತವಾಗಿತ್ತು.

ಅಲ್ಲದೇ ಯುವತಿ ಕುಟುಂಬಸ್ಥರು ಯುವಕನ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ ಎನ್ನಲಾಗಿದೆ.

ಇದನ್ನು ಓದಿ : ಮೇಲಾಧಿಕಾರಿಯ ನೋಟಿಸ್‌ಗೆ ಅದ್ಬುತ ಉತ್ತರ : ನನ್ನ ಹೆಂಡತಿ ಎದೆಯ ಮೇಲೆ ಕುಳಿತು ರಕ್ತ ಕುಡಿಯುತ್ತಾಳೆಂದ Constable.!

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!