ಜನಸ್ಪಂದನ ನ್ಯೂಸ್, ನೌಕರಿ : ಕರ್ನಾಟಕ ರಾಜ್ಯ ಪೊಲೀಸ್ (KSP) ನೇಮಕಾತಿ 2025ಕ್ಕೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಶೀಘ್ರದಲ್ಲೇ ಹೊರಬೀಳಲಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ksp-recruitment.in ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳ ಆಯ್ಕೆ ವಿಧಾನ, ವಯೋಮಿತಿ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಮತ್ತು ಇತರ ಪ್ರಮುಖ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗುತ್ತದೆ. ಹುದ್ದೆಗಳ ವಿವರಗಳು ಹಾಗೂ ಅರ್ಜಿ ಸಲ್ಲಿಕೆಯ ದಿನಾಂಕಗಳನ್ನು ಕೂಡ ಶೀಘ್ರದಲ್ಲೇ ಪ್ರಕಟಿಸಲಾಗುವುದು.
Tests : 40 ವರ್ಷದ ನಂತರ ಪುರುಷರು ಮಾಡಿಸಿಕೊಳ್ಳಲೇ ಬೇಕಾದ ಪ್ರಮುಖ ಆರೋಗ್ಯ ತಪಾಸಣೆಗಳಿವು.!
ವಿವರಗಳು :
- ಇಲಾಖೆ ಹೆಸರು : ಕರ್ನಾಟಕ ರಾಜ್ಯ ಪೊಲೀಸ್ (KSP).
- ಒಟ್ಟು ಹುದ್ದೆಗಳು : 15,941.
- ಹುದ್ದೆಗಳ ಹೆಸರು : ಪೊಲೀಸ್ ಕಾನ್ಸ್ಟೇಬಲ್, ವಿಶೇಷ ಸಹಾಯಕ ಮೀಸಲು ಸಬ್-ಇನ್ಸ್ಪೆಕ್ಟರ್ ಹಾಗೂ ಇತರ ಹುದ್ದೆಗಳು.
- ಉದ್ಯೋಗ ಸ್ಥಳ : ಕರ್ನಾಟಕ.
- ಅರ್ಜಿ ವಿಧಾನ : ಆನ್ಲೈನ್.
ವೇತನ ಶ್ರೇಣಿ :
- ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.29,600 ರಿಂದ ರೂ.1,97,200/- ವರೆಗೆ ಸಂಬಳ ನೀಡಲಾಗುತ್ತದೆ.
Falsa : ಮಧುಮೇಹ ನಿಯಂತ್ರಣಕ್ಕೆ ಈ ಹಣ್ಣಿನಲ್ಲಿದೆ ಅದ್ಭುತ ಪ್ರಯೋಜನಗಳು.!
ವಯೋಮಿತಿ :
- ಅಧಿಕೃತ KSP ಅಧಿಸೂಚನೆಯ ಪ್ರಕಾರ ವಯೋಮಿತಿ ಕುರಿತು ಸಂಪೂರ್ಣ ಮಾಹಿತಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ.
ಅರ್ಜಿ ಶುಲ್ಕ :
- ಅರ್ಜಿ ಶುಲ್ಕದ ಕುರಿತು ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗುವುದು.
Thyroid : ಥೈರಾಯ್ಡ್ ಸಮಸ್ಯೆ ಇರುವವರು ಈ 5 ಆಹಾರ ಸೇವಿಸಬೇಡಿ : ತಜ್ಞರ ಎಚ್ಚರಿಕೆ.!
ಶೈಕ್ಷಣಿಕ ಅರ್ಹತೆ :
- ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯಗಳಿಂದ 10ನೇ ತರಗತಿ ಅಥವಾ 12ನೇ ತರಗತಿ ಪಾಸಾದಿರಬೇಕು.
ಆಯ್ಕೆ ವಿಧಾನ :
ಅಭ್ಯರ್ಥಿಗಳನ್ನು ಕೆಳಗಿನ ಹಂತಗಳ ಮೂಲಕ ಆಯ್ಕೆ ಮಾಡಲಾಗುತ್ತದೆ:
- ಲಿಖಿತ ಪರೀಕ್ಷೆ.
- ದೈಹಿಕ ಸಹಿಷ್ಣುತೆ ಪರೀಕ್ಷೆ (PET).
- ದೈಹಿಕ ಮಾನದಂಡ ಪರೀಕ್ಷೆ (PST).
Astrology : ಹೇಗಿದೆ ಗೊತ್ತಾ.? ಅಗಷ್ಟ 19 ರ ದ್ವಾದಶ ರಾಶಿಗಳ ಫಲಾಫಲ.!
ಅರ್ಜಿ ಸಲ್ಲಿಸುವ ವಿಧಾನ :
- ಅಧಿಕೃತ KSP ವೆಬ್ಸೈಟ್ಗೆ ಭೇಟಿ ನೀಡಿ.
- ನೇಮಕಾತಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಮತ್ತು ಗಮನದಿಂದ ಓದಿ.
- ಆನ್ಲೈನ್ ಅಪ್ಲಿಕೇಶನ್ ಲಿಂಕ್ ಕ್ಲಿಕ್ ಮಾಡಿ.
- ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.
- ಅರ್ಜಿ ಶುಲ್ಕ ಪಾವತಿಸಿ (ಅವಶ್ಯಕತೆ ಇದ್ದರೆ).
- ಪಾಸ್ಪೋರ್ಟ್ ಸೈಜ್ ಫೋಟೋ ಹಾಗೂ ಸಹಿ ಅಪ್ಲೋಡ್ ಮಾಡಿ.
- ಅರ್ಜಿಯನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
- ಭವಿಷ್ಯದಲ್ಲಿ ಬಳಕೆಗಾಗಿ ಪ್ರಿಂಟ್ (Print) ಕಾಪಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : ಶೀಘ್ರದಲ್ಲೇ ಪ್ರಕಟವಾಗಲಿದೆ.
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : ಶೀಘ್ರದಲ್ಲೇ ಪ್ರಕಟವಾಗಲಿದೆ.
Bike-Scooter-collision : 2-3 ಸುತ್ತು ಹಾಕಿ ಕೆಳಗೆ ಬಿದ್ದ ಬೈಕ್ ಸವಾರ ; ವಿಡಿಯೋ ವೈರಲ್.!
ಪ್ರಮುಖ ಲಿಂಕ್ಗಳು :
- ಮುಂಬರುವ ಅಧಿಸೂಚನೆ : ಪೊಲೀಸ್ ಕಾನ್ಸ್ಟೇಬಲ್ & ಸಬ್-ಇನ್ಸ್ಪೆಕ್ಟರ್ (KSRP C&R) : ಇಲ್ಲಿ ಕ್ಲಿಕ್ ಮಾಡಿ
- ಮುಂಬರುವ ಅಧಿಸೂಚನೆ : ಪೊಲೀಸ್ ಕಾನ್ಸ್ಟೇಬಲ್ & ಸಬ್-ಇನ್ಸ್ಪೆಕ್ಟರ್ (IRB C&R) : ಇಲ್ಲಿ ಕ್ಲಿಕ್ ಮಾಡಿ
- ಆನ್ಲೈನ್ ಅರ್ಜಿ ಸಲ್ಲಿಕೆ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
- ಅಧಿಕೃತ ವೆಬ್ಸೈಟ್ : ksp-recruitment.in
The Karnataka State Police (KSP) offers recruitment for both Constable and Sub-Inspector (SI) positions. The KSP Constable recruitment typically includes positions like Civil Police Constable and Constable (with various specialized units like DAR, KSRP, and Wireless)
Disclaimer : The above given information is available On online, candidates should check it properly before applying. This is for information only.
RPF : ಪ್ರಯಾಣಿಕನನ್ನು ರೈಲಿನಿಂದ ಹೊರಗೆಸೆಯಲು ಯತ್ನಿಸಿದ ಆರ್ಪಿಎಫ್ ಸಿಬ್ಬಂದಿ.!
ಜನಸ್ಫಂದನ ನ್ಯೂಸ್, ಡೆಸ್ಕ್ : ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿಯೊಬ್ಬರು ಪ್ರಯಾಣಿಕನನ್ನು ಹೊಡೆದು, ಸಾಮಾನುಗಳೊಂದಿಗೆ ರೈಲಿನಿಂದ ಹೊರಕ್ಕೆ ಎಸೆಯಲು ಯತ್ನಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸದ್ಯ ಈ ಘಟನೆ ಚರ್ಚೆಗೆ ಕಾರಣವಾಗಿದೆ.
42 ಸೆಕೆಂಡ್ಗಳ ಈ ಕ್ಲಿಪ್ನಲ್ಲಿ, ಪ್ರಯಾಣಿಕನನ್ನು ರೈಲಿನ ಬಾಗಿಲಿನ ಕಡೆ ತಳ್ಳುತ್ತಿರುವುದು ಕಾಣಸಿಗುತ್ತದೆ. ಆತನು ಅಧಿಕಾರಿಗೆ ಪದೆಪದೆ ಕ್ಷಮೆಯಾಚಿಸುತ್ತಿದ್ದರೂ, RPF ಸಿಬ್ಬಂದಿ ಅವನ ಮೇಲೆ ಹಲ್ಲೆ ನಡೆಸುತ್ತಿರುವುದು ದೃಶ್ಯಗಳಲ್ಲಿ ಸ್ಪಷ್ಟವಾಗಿದೆ. ಸಾಮಾನುಗಳನ್ನು ಸಹ ಹೊರಗೆ ಹಾಕಲು ಯತ್ನಿಸಿರುವುದು ಕೂಡ ವಿಡಿಯೋದಲ್ಲಿ ಸೆರೆಸಿಕ್ಕಿದೆ.
Tests : 40 ವರ್ಷದ ನಂತರ ಪುರುಷರು ಮಾಡಿಸಿಕೊಳ್ಳಲೇ ಬೇಕಾದ ಪ್ರಮುಖ ಆರೋಗ್ಯ ತಪಾಸಣೆಗಳಿವು.!
ಈ ಘಟನೆ ದೆಹಲಿ ಸರಾಯಿ ರೋಹಿಲ್ಲಾ–ಜೋಧ್ಪುರ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ (22482) ರೈಲಿನಲ್ಲಿ ಆಗಸ್ಟ್ 18ರಂದು ನಡೆದಿರುವುದಾಗಿ ವರದಿಯಾಗಿದೆ. ಪ್ರಯಾಣಿಕರ ಬೆಂಬಲಕ್ಕಾಗಿ ಕಾರ್ಯನಿರ್ವಹಿಸುವ ಅಧಿಕೃತ RailwaySeva ಹ್ಯಾಂಡಲ್ ಈ ಘಟನೆ ಕುರಿತು ಗಮನ ಸೆಳೆದು, ಸಂಬಂಧಿತ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿತು.
ಅಧಿಕಾರಿಗಳ ಪ್ರತಿಕ್ರಿಯೆ :
ವಿಡಿಯೋ ಹೊರಬಂದ ಕೆಲವೇ ಹೊತ್ತಿನಲ್ಲಿ, RPF ಉತ್ತರ ರೈಲು ವಲಯ ಘಟನೆಯ ಕುರಿತು ತನಿಖೆ ನಡೆಸುವಂತೆ ಸೂಚನೆ ನೀಡಿತು. ನಂತರ RPF ದೆಹಲಿ ವಿಭಾಗ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿ, ಸಂಬಂಧಿತ ಕಾನ್ಸ್ಟೇಬಲ್ರನ್ನು ರಿಸರ್ವ್ ಲೈನ್ ದಯಾ ಬಸ್ತಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿತು.
Bike-Scooter-collision : 2-3 ಸುತ್ತು ಹಾಕಿ ಕೆಳಗೆ ಬಿದ್ದ ಬೈಕ್ ಸವಾರ ; ವಿಡಿಯೋ ವೈರಲ್.!
ರೈಲ್ವೆಯ ಅಧಿಕೃತ ಮಾಹಿತಿ :
ರೈಲ್ವೆಯ ಪ್ರಕಟಣೆಯ ಪ್ರಕಾರ, ಆಗಸ್ಟ್ 18ರಂದು ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿದ್ದ ಆರ್ಪಿಎಫ್ ಸಿಬ್ಬಂದಿ ಚೈನ್ ಪುಲ್ಲಿಂಗ್ (ACP – Alarm Chain Pulling) ಪ್ರಕರಣದ ವೇಳೆ ಪ್ರಯಾಣಿಕರೊಂದಿಗೆ ವಾಗ್ವಾದಕ್ಕೆ ಒಳಗಾಗಿದ್ದರು. ಈ ನಡುವೆ ಗಲಾಟೆ ಉಂಟಾಗಿ, ಸಿಬ್ಬಂದಿಯ ವರ್ತನೆ ಪ್ರಶ್ನಾರ್ಥಕವಾಗಿ ಪರಿಣಮಿಸಿದೆ. ಪ್ರಕರಣವನ್ನು ರೈಲ್ವೆ ಕಾಯ್ದೆ ಸೆಕ್ಷನ್ 141 ಅಡಿಯಲ್ಲಿ ದಾಖಲಿಸಲಾಗಿದ್ದು, ಪ್ರಸ್ತುತ ವಿಭಾಗ ಮಟ್ಟದಲ್ಲಿ ತನಿಖೆ ಮುಂದುವರಿದಿದೆ.
ಸಾಮಾಜಿಕ ಪ್ರತಿಕ್ರಿಯೆ :
ಸುರಕ್ಷತೆಯ ಜವಾಬ್ದಾರಿ ಹೊಂದಿರುವ RPF ಸಿಬ್ಬಂದಿಯಿಂದಲೇ ಇಂತಹ ವರ್ತನೆ ನಡೆದಿರುವುದನ್ನು ಕಂಡು, ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರಯಾಣಿಕರ ಹಕ್ಕು ಹಾಗೂ ಸುರಕ್ಷತೆ ಕಾಪಾಡಲು ರೈಲ್ವೆ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅನೇಕರು ಒತ್ತಾಯಿಸಿದ್ದಾರೆ.
Thyroid : ಥೈರಾಯ್ಡ್ ಸಮಸ್ಯೆ ಇರುವವರು ಈ 5 ಆಹಾರ ಸೇವಿಸಬೇಡಿ : ತಜ್ಞರ ಎಚ್ಚರಿಕೆ.!
ವಿಡಿಯೋ :
दिल दहला देने वाला वीडियो! भारतीय पुलिस ने निर्दोष शख्स को ट्रेन से बाहर फेंकने की कोशिश 🚨@CMOfficeUP @RailMinIndia @RahulGandhi @timesofindia @htTweets @rpbreakingnews pic.twitter.com/cZalJU1LLp
— Nehal (@nehal076) August 19, 2025
@rpfnrdli NR-3411 kindly look into the matter, make conversation with the complainant if required and direct the concerned officials for needful action immediately.
— RPF Northern Railway (@rpfnr_) August 19, 2025