HomeBelagavi NewsBelagavi ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ : 2 ಜನರ ದುರ್ಮರಣ.!
spot_img
spot_img

Belagavi ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ : 2 ಜನರ ದುರ್ಮರಣ.!

ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಲಕಿ–ಮುರಗೋಡ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮುರಗೋಡ ಗ್ರಾಮದ ಹೊರವಲಯದಲ್ಲಿ ಅಪರಿಚಿತ ವಾಹನವೊಂದು ಬೈಕ್ ಸವಾರರ ಮೇಲೆ ಹಾಯ್ದ ಪರಿಣಾಮ ಈ ದುರಂತ ಸಂಭವಿಸಿದೆ.

ಒಂದೇ ಮನೆಯ ಇಬ್ಬರು sisters-in-law ನೆರೆಮನೆಯ ವಿವಾಹಿತನೊಂದಿಗೆ ಪರಾರಿ.!

ಅಪಘಾತದ ತೀವ್ರತೆಯಿಂದ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಮೃತರನ್ನು ಸವದತ್ತಿ ತಾಲೂಕಿನ ಹುಲಿಕೇರಿ ತಾಂಡಾದ ನಿವಾಸಿಗಳಾದ **ವಿಶಾಲ ಲಮಾಣಿ (20)** ಮತ್ತು **ಅಪ್ಪು ಲಮಾಣಿ (23)** ಎಂದು ಗುರುತಿಸಲಾಗಿದೆ.

Dowry ಕಿರುಕುಳಕ್ಕೆ ಬೇಸತ್ತು ಮನೆಯ ಮೇಲಿಂದ ಜಿಗಿದ ಮಹಿಳೆ : ಆಘಾತಕಾರಿ ವಿಡಿಯೋ ವೈರಲ್.

ರಸ್ತೆಯ ಮೇಲೆಯೇ ರಕ್ತಸಿಕ್ತ ಸ್ಥಿತಿಯಲ್ಲಿ ಬಿದ್ದ ಯುವಕರ ಮೃತದೇಹವನ್ನು ಕಂಡು ಕುಟುಂಬಸ್ಥರು ಆಘಾತಗೊಂಡಿದ್ದು, ಗ್ರಾಮದಲ್ಲಿ ಶೋಕಸಂತಪ್ತ ವಾತಾವರಣ ನಿರ್ಮಾಣವಾಗಿದೆ.


Dowry ಕಿರುಕುಳಕ್ಕೆ ಬೇಸತ್ತು ಮನೆಯ ಮೇಲಿಂದ ಜಿಗಿದ ಮಹಿಳೆ : ಆಘಾತಕಾರಿ ವಿಡಿಯೋ ವೈರಲ್.

Dowry

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ (Dowry) ಕಿರುಕುಳದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಮನೆಯ ಮೇಲ್ಛಾವಣಿಯಿಂದ ಹಾರಿರುವ ಆಘಾತಕಾರಿ ಘಟನೆ ನಡೆದಿದೆ.

Hotel ನಲ್ಲಿ ಹೃದಯಾಘಾತದಿಂದ ಮೃತಪಟ್ಟ 66 ವರ್ಷದ ವ್ಯಕ್ತಿ ; ಕಾರಣ ಕೇಳಿದ್ರೆ ಶಾಕ್‌ ಆಗತ್ತೀರಾ.!

ಈ ವೇಳೆ ಗಾಯಗೊಂಡ ಮಹಿಳೆ ಮೇಲೆ ಆಕೆಯ ಅತ್ತೆ–ಮಾವ ಹಲ್ಲೆ ನಡೆಸಿರುವ ಅಮಾನವೀಯ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವರದಕ್ಷಿಣೆ (Dowry) ಕಿರುಕುಳದ ಘಟನೆಯು ಇಗ್ಲಾಸ್ ತಹಸಿಲ್ ವ್ಯಾಪ್ತಿಯ ದಮ್ಕೌಲಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಗಳಲ್ಲಿ ತಿಳಿದುಬಂದಿದೆ. ಅರ್ಚನಾ ಎಂದು ಗುರುತಿಸಲಾದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Nerve-Weakness : ನರಗಳ ದೌರ್ಬಲ್ಯವನ್ನು ನಿರ್ಲಕ್ಷಿಸಬೇಡಿ ; ಇದು ತುಂಬಾ ಅಪಾಯಕಾರಿ.!

ವಿಡಿಯೋದಲ್ಲಿ ಮಹಿಳೆ ವರದಕ್ಷಿಣೆ (Dowry) ಕಿರುಕುಳಕ್ಕೆ ಎರಡು ಅಂತಸ್ತಿನ ಮನೆಯ ಛಾವಣಿಯ ಅಂಚಿನಲ್ಲಿ ನಿಂತಿರುವುದು, ಅತ್ತೆ–ಮಾವ ಅವಳ ಮೇಲೆ ಒತ್ತಡ ಹೇರುತ್ತಿರುವುದು ಮತ್ತು ಹಾರಿದ ತಕ್ಷಣ ನೆಲಕ್ಕೆ ಬಿದ್ದ ನಂತರ ಹೊಡೆಯುತ್ತಿರುವ ದೃಶ್ಯಗಳು ದಾಖಲಾಗಿವೆ.

ಈ ಸಮಯದಲ್ಲಿ ಸ್ಥಳದಲ್ಲಿದ್ದ ಇನ್ನೊಬ್ಬ ವ್ಯಕ್ತಿ “ಮರ್ ಜಾನೆ ದೋ” (ಅವಳು ಸಾಯಲಿ) ಎಂದು ಹೇಳಿರುವುದು ಸ್ಪಷ್ಟವಾಗಿ ಕೇಳಿಬಂದಿದೆ. ಇನ್ನು ಘಟನೆಯ ಸಂದೃಭದಲ್ಲಿ ಅಪ್ರಾಪ್ತ ಮಗು ಅಳುತ್ತಿರುವ ಅಮ್ಮಾ ಅಮ್ಮಾ ಎನ್ನುವ ಧ್ವನಿಯೂ ಸಹ ಕೇಳುತ್ತಿದೆ.

ನೆರೆಮನೆಯವರ ಮಾತನ್ನು ಕುತೂಹಲ ಕದ್ದು ಕೇಳುತ್ತಿರುವ aunty ವಿಡಿಯೋ ವೈರಲ್.!

ಮಹಿಳೆ ಅರ್ಚನಾ ಸುಮಾರು ಆರು ವರ್ಷಗಳ ಹಿಂದೆ ಸೋನು ಎಂಬುವವರನ್ನು ವಿವಾಹವಾಗಿದ್ದರು. ಮದುವೆ ವೇಳೆ ಅವರ ಕುಟುಂಬವು ಸುಮಾರು 10 ಲಕ್ಷ ರೂಪಾಯಿ ವೆಚ್ಚ ಮಾಡಿದ್ದರೂ, ನಂತರವೂ ಅತ್ತೆ–ಮಾವಂದಿರು ಬುಲೆಟ್ ಮೋಟಾರ್ ಸೈಕಲ್ ಮತ್ತು 5 ಲಕ್ಷ ರೂಪಾಯಿ ನಗದು (Dowry) ಬೇಡಿಕೆ ಇಟ್ಟಿದ್ದರು ಎಂಬ ಮಾಹಿತಿ ಹೊರಬಂದಿದೆ.

ಈ ಘಟನೆಯ ಸಂಬಂಧ Dowry ಸಂಬಂಧಿತ ಕಾನೂನು ವಿಧಿಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

IBPS-RRB ನೇಮಕಾತಿ : ಒಟ್ಟು 13217 ಹುದ್ದೆಗಳ ಖಾಲಿ ಸ್ಥಾನ ; ಈಗಲೇ ಅರ್ಜಿ ಸಲ್ಲಿಸಿ.!
ವರದಕ್ಷಿಣೆ (Dowry) ಕಿರುಕುಳಕ್ಕೆ ಮನೆಯ ಮೇಲಿಂದ ಹಾರುತ್ತಿರುವ ಮಹಿಳೆಯ ವಿಡಿಯೋ :

https://twitter.com/i/status/1963142983999742112

Janaspandhan News
Janaspandhan Newshttp://WWW.janaspandhan.com
Janaspandana News is a digital news platform that reports crime and local news from Karnataka.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments