Tuesday, September 16, 2025

Janaspandhan News

HomeHealth & FitnessB12 : ವಿಪರೀತ ಮರೆವು, ಕಣ್ಣಿನ ದೃಷ್ಟಿ ಮಂದಾಗಲು ಕಾರಣವೇನು ಗೊತ್ತೇ.?
spot_img
spot_img
spot_img

B12 : ವಿಪರೀತ ಮರೆವು, ಕಣ್ಣಿನ ದೃಷ್ಟಿ ಮಂದಾಗಲು ಕಾರಣವೇನು ಗೊತ್ತೇ.?

- Advertisement -

ಜನಸ್ಪಂದನ ನ್ಯೂಸ್‌, ಆರೋಗ್ಯ : ನಮ್ಮ ದೇಹಕ್ಕೆ ಅಗತ್ಯವಾಗಿರುವ ಪ್ರಮುಖ ಪೌಷ್ಠಿಕಾಂಶಗಳಲ್ಲಿ ಒಂದೇ ವಿಟಮಿನ್ B12 (Vitamin B12) .ಇದು ಡಿಎನ್‌ಎ ನಿರ್ಮಾಣದ ಜೊತೆಗೆ ಫೋಲಿಕ್ ಆಮ್ಲದ ಶೋಷಣೆಯಲ್ಲಿ ಸಹ ಪ್ರಮುಖ ಪಾತ್ರ ವಹಿಸುತ್ತದೆ. ಈ ಪೌಷ್ಠಿಕಾಂಶದ ಕೊರತೆಯಿಂದ ದೇಹದಲ್ಲಿ ಹಲವು ಗಂಭೀರ ಆರೋಗ್ಯ ತೊಂದರೆಗಳು ಎದುರಾಗುವ ಸಾಧ್ಯತೆ ಇದೆ.

ಖಾಸಗಿ ರೂಂ ಅಂತ ಭಾವಿಸಿ ರೈಲಿನಲ್ಲೇ ಜೋಡಿಯ Rude behavior ; ವಿಡಿಯೋ ವೈರಲ್.!

🔹 ಮರೆವು ಸಮಸ್ಯೆ :
ವಿಟಮಿನ್ B12 ಕೊರತೆಯಿಂದ ಜ್ಞಾಪಕ ಶಕ್ತಿ ಕುಂದುವುದು ಸಾಮಾನ್ಯ. ಸಣ್ಣಪುಟ್ಟ ವಿಷಯಗಳನ್ನೂ ನೆನಪಿಡಲು ಕಷ್ಟವಾಗುತ್ತದೆ. ಇದರಿಂದ ಮಾನಸಿಕ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ.

🔹 ಕಣ್ಣಿನ ದೃಷ್ಟಿ ದುರ್ಬಲತೆ :
B12 ಕೊರತೆಯಿಂದ ಕಣ್ಣುಗಳಿಗೆ ಸಂಬಂಧಿಸಿದ ಸಮಸ್ಯೆಗಳು ಎದುರಾಗಬಹುದು. ಸಣ್ಣ ಅಕ್ಷರಗಳನ್ನು ಓದಲು ಕಷ್ಟವಾಗುವುದು, ದೃಷ್ಟಿ ಮಂದವಾಗುವುದು ಮತ್ತು ಕಣ್ಣಿನಲ್ಲಿ ನೋವು ಕಾಣಿಸಿಕೊಳ್ಳುವುದು ಸಾಮಾನ್ಯ ಲಕ್ಷಣಗಳಾಗಿವೆ.

POCSO : ಅಪ್ರಾಪ್ತೆಯ ಮೇಲೆ ದೌರ್ಜನ್ಯ ಎಸಗಿದ ವ್ಯಕ್ತಿಗೆ 20 ವರ್ಷಗಳ ಜೈಲು ಶಿಕ್ಷೆ.!

🔹 ರಕ್ತಹೀನತೆ :
ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಗೆ ವಿಟಮಿನ್ B12 ಬಹಳ ಮುಖ್ಯ. ಇದರ ಕೊರತೆಯಿಂದ ರಕ್ತಹೀನತೆ (Anemia) ಉಂಟಾಗುವ ಸಾಧ್ಯತೆ ಹೆಚ್ಚು.

🔹 ಮೂಳೆ ಮತ್ತು ಬೆನ್ನು ನೋವು :
B12 ಮಟ್ಟ ಕಡಿಮೆಯಾಗಿದ್ರೆ ಮೂಳೆಗಳಲ್ಲಿ ನೋವು ತೀವ್ರಗೊಳ್ಳುತ್ತದೆ. ವಿಶೇಷವಾಗಿ ಬೆನ್ನು ಮತ್ತು ಸೊಂಟದಲ್ಲಿ ನೋವು ಹೆಚ್ಚಾಗುವುದು ಸಾಮಾನ್ಯ ಲಕ್ಷಣ.

School : ಶಾಲೆಯಲ್ಲಿಯೇ ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ ; ವಿಡಿಯೋ ವೈರಲ್.!

👉 ಆರೋಗ್ಯ ಕಾಪಾಡಿಕೊಳ್ಳಲು ವಿಟಮಿನ್ B12 ಇರುವ ಆಹಾರಗಳನ್ನು ನಿಯಮಿತವಾಗಿ ಸೇವಿಸುವುದು ಅತ್ಯಂತ ಅಗತ್ಯ. ಮೀನು, ಮೊಟ್ಟೆ, ಹಾಲು, ಮಾಂಸ ಹಾಗೂ ಕೆಲವು ಧಾನ್ಯಗಳಲ್ಲಿ ಇದು ದೊರೆಯುತ್ತದೆ.


WCD : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿ.!

WCD

ಜನಸ್ಪಂದನ ನ್ಯೂಸ್‌, ನೌಕರಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Women and Child Development Department – WCD) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. 2025 ನೇ ಸಾಲಿಗೆ ಒಟ್ಟು 277 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ WCD ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

WCD ಹುದ್ದೆಗಳ ವಿವರ :
  • ಅಂಗನವಾಡಿ ಕಾರ್ಯಕರ್ತೆ – 56 ಹುದ್ದೆಗಳು.
  • ಅಂಗನವಾಡಿ ಸಹಾಯಕಿ – 221 ಹುದ್ದೆಗಳು.
POCSO : ಅಪ್ರಾಪ್ತೆಯ ಮೇಲೆ ದೌರ್ಜನ್ಯ ಎಸಗಿದ ವ್ಯಕ್ತಿಗೆ 20 ವರ್ಷಗಳ ಜೈಲು ಶಿಕ್ಷೆ.!

ಒಟ್ಟು ಹುದ್ದೆಗಳು – 277

  • ಉದ್ಯೋಗ ಸ್ಥಳ : ದಕ್ಷಿಣ ಕನ್ನಡ, ಕರ್ನಾಟಕ.
  • ಅರ್ಜಿ ಸಲ್ಲಿಸುವ ವಿಧಾನ :  ಆನ್‌ಲೈನ್.
ವಯೋಮಿತಿ :
  • ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷ ಮೀರಬಾರದು.
ಶೈಕ್ಷಣಿಕ ಅರ್ಹತೆ :
  • ಕನಿಷ್ಠ 10ನೇ ಅಥವಾ 12ನೇ ತರಗತಿ ಪಾಸ್ ಆಗಿರಬೇಕು.
  • ಯಾವುದೇ ಮಾನ್ಯತೆ ಪಡೆದ ಶಿಕ್ಷಣ ಮಂಡಳಿ / ವಿಶ್ವವಿದ್ಯಾಲಯದಿಂದ ಅರ್ಹತೆ ಹೊಂದಿರಬೇಕು.
ಆಯ್ಕೆ ವಿಧಾನ :
  • ಅರ್ಹತಾ ಪಟ್ಟಿ (Merit List) ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Girl : “ಕಿಸ್ ಕೊಟ್ರೆ ಮಾತ್ರ ಫೋನ್‌ ವಾಪಸ್”‌, ಖಾಸಗಿ ಬಸ್‌ನಲ್ಲಿ ಅಪ್ರಾಪ್ತೆಗೆ ಚಾಲಕನ ಕಿರುಕುಳ ; ಮುಂದೆ.?
ಅರ್ಜಿ ಸಲ್ಲಿಸುವ ವಿಧಾನ – ಹಂತಗಳು :
  1. ಅಧಿಕೃತ WCD ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಎಚ್ಚರಿಕೆಯಿಂದ ಓದಿ.
  3. ಅರ್ಜಿ ಲಿಂಕ್‌ನಲ್ಲಿ ಕ್ಲಿಕ್ ಮಾಡಿ ಮತ್ತು ಫಾರ್ಮ್‌ ಭರ್ತಿ ಮಾಡಿ.
  4. ಅಗತ್ಯವಿದ್ದರೆ ಶುಲ್ಕ ಪಾವತಿಸಿ.
  5. ಫೋಟೋ ಹಾಗೂ ಸಹಿ ಅಪ್‌ಲೋಡ್ ಮಾಡಿ.
  6. ಸಲ್ಲಿಸುವ ಮೊದಲು ಮಾಹಿತಿ ಪರಿಶೀಲಿಸಿ.
  7. ಅರ್ಜಿಯನ್ನು ಸಲ್ಲಿಸಿ ಮತ್ತು ಪ್ರಿಂಟ್‌ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಪ್ರಾರಂಭ ದಿನಾಂಕ : 02 ಸೆಪ್ಟೆಂಬರ್ 2025.
  • ಅರ್ಜಿ ಕೊನೆಯ ದಿನಾಂಕ : 10 ಅಕ್ಟೋಬರ್ 2025.
ಮದುವೆ ಭರವಸೆ ನೀಡಿ ಮೋಸ ಮಾಡಿದ ಯುವಕ : ಆತ್ಮಹತ್ಯೆಗೆ ಯತ್ನಿಸಿದ Young woman ; ‘ಲೈವ್ ಸೂಸೈಡ್’ ವಿಡಿಯೋ ವೈರಲ್”
WCD ಪ್ರಮುಖ ಲಿಂಕ್‌ಗಳು :
- Advertisement -
spot_img
spot_img
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments