ಜನಸ್ಪಂದನ ನ್ಯೂಸ್, ನೌಕರಿ : ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (India Post Payments Bank) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಇದನ್ನೂ ಓದಿ : NIFT : ಫ್ಯಾಷನ್ ಟೆಕ್ನಾಲಜಿ ಸಂಸ್ಥೆಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ವಿದ್ಯಾರ್ಹತೆ :
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಸಿಎ, ಬಿಎಸ್ಸಿ, ಬಿ.ಇ, ಎಂ.ಸಿ.ಎ. ಪೂರ್ಣಗೊಳಿಸಿರಬೇಕು.
ವಯೋಮಿತಿ :
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 22 ವರ್ಷದಿಂದ 45 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
OBC (NCL) ಅಭ್ಯರ್ಥಿಗಳು : 03 ವರ್ಷಗಳು.
SC/ST ಅಭ್ಯರ್ಥಿಗಳು : 05 ವರ್ಷಗಳು.
PWD (UR) ಅಭ್ಯರ್ಥಿಗಳು : 10 ವರ್ಷಗಳು.
ಇದನ್ನೂ ಓದಿ : Special news : ಮದುವೆಯಾಗದೇ ಏಕಾಂಗಿ ಜೀವನ ನಡೆಸಲು ಇಷ್ಟ ಪಡುತ್ತಾರೆ ಈ 4 ರಾಶಿಯವರು.!
ಉದ್ಯೋಗದ ಸ್ಥಳ :
ಭಾರತದಲ್ಲಿ ಎಲ್ಲಿ ಬೇಕಾದರೂ.
ವೇತನ :
ಮಾಸಿಕ ₹ 80,000 ರಿಂದ ₹ 2,25,000.
ಅರ್ಜಿ ಶುಲ್ಕ :
SC/ST/PWD ಅಭ್ಯರ್ಥಿಗಳು : ರೂ.150/-
ಸಾಮಾನ್ಯ ಅಭ್ಯರ್ಥಿಗಳು : ರೂ.750/-
ಪಾವತಿ ವಿಧಾನ : ಆನ್ಲೈನ್.
ಇದನ್ನೂ ಓದಿ : ಅಂಚೆ ಕಛೇರಿಯಲ್ಲಿ 40,000ಕ್ಕೂ ಅಧಿಕ ನೇಮಕಾತಿ : 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು.!
ಆಯ್ಕೆ ಪ್ರಕ್ರಿಯೆ :
ಆನ್ಲೈನ್ ಟೆಸ್ಟ್.
ಗುಂಪು ಚರ್ಚೆ.
ವೈಯಕ್ತಿಕ ಸಂದರ್ಶನ.
ಅರ್ಜಿ ಹಾಕೋದು ಹೇಗೆ :
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
ಇದನ್ನೂ ಓದಿ : Health : ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯೋಕ್ಕಿಂತ ಮುಂಚೆ ನೀರು ಕುಡಿದರೆ ಏನಾಗುವುದು ಗೊತ್ತೇ.?
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಕೊನೆಯ ದಿನ : ಮೇ 24, 2024.
ಆನ್ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ
Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.