Sunday, September 8, 2024
spot_img
spot_img
spot_img
spot_img
spot_img
spot_img
spot_img

SSLC ಪಾಸಾದವರಿಗೆ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ ಉದ್ಯೋಗಾವಕಾಶ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ನೌಕರಿ : ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಸೇಫ್ಟಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು 3 ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಡಿಕೊಳ್ಳಲಾಗುತ್ತದೆ.

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಸೇಫ್ಟಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಈ ಹುದ್ದೆಗಳಿಗೆ ಅಗತ್ಯವಿರುವ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಇದನ್ನು ಓದಿ : 10ನೇ ತರಗತಿ ಪಾಸಾದವರಿಗೆ BEML ನಲ್ಲಿ ಉದ್ಯೋಗವಕಾಶ ; ಇಂದೇ ಅರ್ಜಿ ಸಲ್ಲಿಸಿ.!

  • ಇಲಾಖೆ ಹೆಸರು : ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)
  • ಹುದ್ದೆಗಳ ಹೆಸರು : ಸೇಫ್ಟಿ ಅಸಿಸ್ಟಂಟ್.
  • ಒಟ್ಟು ಹುದ್ದೆಗಳು : 34.
  • ಅರ್ಜಿ ಸಲ್ಲಿಸುವ ಬಗೆ : ಆನ್‌ಲೈನ್.

ವಿದ್ಯಾರ್ಹತೆ : ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು SSLC/ Diploma ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ಕನಿಷ್ಠ 1ವರ್ಷದ ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.

ವಯೋಮಿತಿ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಪೊರೈಸಿರಬೇಕು ಹಾಗು ಗರಿಷ್ಠ ವರ್ಷ 30 ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.

ಇದನ್ನು ಓದಿ : ಪಶುಪಾಲನಾ ಇಲಾಖೆಯಲ್ಲಿ ಖಾಲಿ ಇರುವ 5,250 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ವೇತನ ಶ್ರೇಣಿ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ವೇತನ ನೀಡಲಾಗುತ್ತದೆ.

  • ಮೊದಲ ವರ್ಷ : ರೂ. 23,300/-
  • ಎರಡನೇ ವರ್ಷ : ರೂ. 24,000/-
  • ಮೂರನೇ ವರ್ಷ : ರೂ. 24,800/-

ಅರ್ಜಿ ಶುಲ್ಕ :

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳಿಗೆ 200/-
  • SC/ST ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

ಆಯ್ಕೆ ವಿಧಾನ :

  • ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನು ಓದಿ : ಭಾರತೀಯ ಅಂಚೆ ಇಲಾಖೆಯಲ್ಲಿ 33,000+ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಪ್ರಮುಖ ದಿನಾಂಕಗಳು :

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 29 ಮೇ 2024.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 11 ಜೂನ್ 2024.

ಪ್ರಮುಖ ಲಿಂಕ್‌ಗಳು :

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img