Thursday, September 19, 2024
spot_img
spot_img
spot_img
spot_img
spot_img
spot_img
spot_img

BBMP : ಬಿಬಿಎಂಪಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(Bruhath Bengaluru Mahanagara Palike) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅರ್ಹ ಮತು ಆಸಕ್ತ ಅಭ್ಯರ್ಥಿಗಳು ಆಫ್​ಲೈನ್ ಅಥವಾ ಪೋಸ್ಟ್​​ ​ ಮೂಲಕ ಅರ್ಜಿ ಹಾಕಿ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಇದನ್ನು ಓದಿ : ಕರ್ನಾಟಕ ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ 975 ಹುದ್ದೆಗಳಿಗೆ ನೇಮಕಾತಿ.!

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

 ಹುದ್ದೆಗಳ ವಿವಿರ :

ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ
ವೈದ್ಯಾಧಿಕಾರಿಗಳು 65
ಶುಶ್ರೂಷಕಿ / ಶುಶ್ರೂಷಕರು 45
ಪ್ರಯೋಗಶಾಲಾ ತಂತ್ರಜ್ಞರು 40

 

 ವಿದ್ಯಾರ್ಹತೆ :
* ಮೆಡಿಕಲ್ ಆಫೀಸರ್ : ಎಂಬಿಬಿಎಸ್.
* ಮಿಡ್​ವೈಫ್/ನರ್ಸ್​​ : ಡಿಪ್ಲೊಮಾ, ಬಿ.ಎಸ್ಸಿ.
* ಲ್ಯಾಬೊರೇಟರಿ ಟೆಕ್ನಿಷಿಯನ್ : ಡಿಎಂಎಲ್​ಟಿ, ಬಿ.ಎಸ್ಸಿ.

ವಯೋಮಿತಿ:
* ಮೆಡಿಕಲ್ ಆಫೀಸರ್ : 65 ವರ್ಷ
* ಮಿಡ್​ವೈಫ್/ನರ್ಸ್ : 45 ವರ್ಷ
* ಲ್ಯಾಬೊರೇಟರಿ ಟೆಕ್ನಿಷಿಯನ್ : 40 ವರ್ಷ

(ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.)

ವೇತನ:
* ಮೆಡಿಕಲ್ ಆಫೀಸರ್ : ಮಾಸಿಕ ₹ 47,250
* ಮಿಡ್​ವೈಫ್/ನರ್ಸ್​​ : ಮಾಸಿಕ ₹ 18,714
* ಲ್ಯಾಬೊರೇಟರಿ ಟೆಕ್ನಿಷಿಯನ್ : ಮಾಸಿಕ ₹ 18,465

ಇದನ್ನು ಓದಿ : ತರಕಾರಿಯಂತೆ ಜೀವಂತ ಹಾವನ್ನೇ ಕಚ್ಚಿ ಕಚ್ಚಿ ತಿನ್ನುವ ಬೆಡಗಿ ; ವಿಡಿಯೊ ನೋಡುವ ಮುನ್ನ ಯೋಚಿಸಿ.!

ಉದ್ಯೋಗದ ಸ್ಥಳ :
* ಬೆಂಗಳೂರು

ಆಯ್ಕೆ ಪ್ರಕ್ರಿಯೆ :
* ಲಿಖಿತ ಪರೀಕ್ಷೆ
* ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಮುಖ್ಯ ವೈದ್ಯಾಧಿಕಾರಿ ಕಚೇರಿ (ಸಾರ್ವಜನಿಕ ಆರೋಗ್ಯ)
#304, ಅನೆಕ್ಸ್-3 ಕಟ್ಟಡ
3ನೇ ಮಹಡಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ
ಎನ್.ಆರ್.ಚೌಕ್
ಬೆಂಗಳೂರು-560002.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : ಜೂನ್ 13, 2024.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 30, 2024.

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img