Friday, October 18, 2024
spot_img
spot_img
spot_img
spot_img
spot_img
spot_img
spot_img

IFFCL ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಭರ್ತಿ ; 35,000/- ಸಂಬಳ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ನೌಕರಿ : ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆ (IFFCL) ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಸೂಕ್ತ ಮಾಹಿತಿಗಳಾದ ಅಭ್ಯರ್ಥಿಗಳ ಆಯ್ಕೆ, ವಯಸ್ಸು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ನೀವೂ ಈ ಲೇಖನದಲ್ಲಿ ಪಡೆಯಬಹುದಾಗಿದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಇದನ್ನು ಓದಿ : PNBಯಲ್ಲಿ 2,700 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

ವಿದ್ಯಾರ್ಹತೆ :
ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಬಿಇ/ಬಿ.ಟೆಕ್​ ಪೂರ್ಣಗೊಳಿಸಿರಬೇಕು.

ವಯೋಮಿತಿ :
ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 1, 2024ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
* ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
* ಒಬಿಸಿ ಅಭ್ಯರ್ಥಿಗಳು – 3 ವರ್ಷ.
* SC/ST ಅಭ್ಯರ್ಥಿಗಳು – 5 ವರ್ಷ.

ಇದನ್ನು ಓದಿ : ನಿಮಗಿದು ಗೊತ್ತೇ : ಮುರಿದ ಮೂಳೆಯನ್ನೇ ಜೋಡಿಸುತ್ತೇ ಈ ಸಸ್ಯ ; ಬನ್ನಿ ಇದರ ಉಪಯೋಗ ತಿಳಿಯೋಣ.!

ಅರ್ಜಿ ಶುಲ್ಕ :
* ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ವೇತನ :
* ಮಾಸಿಕ ₹ 35,000.

ಉದ್ಯೋಗದ ಸ್ಥಳ :
* ಭಾರತದಲ್ಲಿ ಎಲ್ಲಿ ಬೇಕಾದರೂ.

ಆಯ್ಕೆ ಪ್ರಕ್ರಿಯೆ :
* ಪ್ರಿಲಿಮಿನರಿ ಕಂಪ್ಯೂಟರ್ ಆಧಾರಿತ ಆನ್​ಲೈನ್ ಪರೀಕ್ಷೆ.
* ವೈಯಕ್ತಿಕ ಸಂದರ್ಶನ.

ಇದನ್ನು ಓದಿ : ಬ್ಯಾಂಕ್‌ ಆಫ್‌ ಬರೋಡಾದ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ ; details ಇಲ್ಲಿದೆ.!

ಪ್ರಮುಖ ದಿನಾಂಕಗಳು :
* ಅರ್ಜಿ ಸಲ್ಲಿಕೆ ಆರಂಭ ದಿನಾಂಕ : ಜುಲೈ 04, 2024.
* ಅರ್ಜಿ ಸಲ್ಲಿಸಲು ಕೊನೆಯ ದಿನ : ಜುಲೈ 31, 2024.

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.

Disclaimer : All information provided here is for reference purpose only. While we try to list all the jobs for the convenience of teenager, this information is available on the internet. Please refer official website for official information.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img