Thursday, April 24, 2025
spot_img
HomeViral VideoVideo : ಲಿಫ್ಟ್‌ನಲ್ಲಿ ಲಿಪ್ -‌ ಲಾಕ್ ಮಾಡಿದ ಪ್ರೇಮಿಗಳು ; ಛೀ ಅಂದ ನೆಟ್ಟಿಗರು.!
spot_img
spot_img
spot_img

Video : ಲಿಫ್ಟ್‌ನಲ್ಲಿ ಲಿಪ್ -‌ ಲಾಕ್ ಮಾಡಿದ ಪ್ರೇಮಿಗಳು ; ಛೀ ಅಂದ ನೆಟ್ಟಿಗರು.!

- Advertisement -
WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಯುವ ಪ್ರೇಮಿಗಳಿಬ್ಬರು ಲಿಫ್ಟ್‌ನ ಒಳಗಡೆ ಲಿಪ್ -‌ ಲಾಕ್ ಮಾಡಿದ ಘಟನೆ ವಿಡಿಯೋ ಸದ್ಯ ಸಾಲಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಲಿಫ್ಟ್‌ ಅಥವಾ ಉದ್ಯಾನವನಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಮಾಡುವುದು ಸಮಾಜದ (ಸಾಂಸ್ಕೃತಿಕ) ವಿರುದ್ಧವಾಗಿದೆ. ಇಂತಹ ಕೃತ್ಯಗಳು ಇತರರಿಗೆ ವಿಶೇಷವಾಗಿ ಮಕ್ಕಳು ಮತ್ತು ವೃದ್ಧರಿಗೆ ಅನಾನುಕೂಲನ್ನುಂಟು ಮಾಡಬಹುದು.

ಇದನ್ನು ಓದಿ : ಕಾಶ್ಮೀರದಲ್ಲಿ ಉಗ್ರರ ದಾಳಿಗೆ 27 ಜನರ ಸಾವು.?

ಕೆಲವು ದೇಶಗಳಲ್ಲಿ, “ಸಾರ್ವಜನಿಕ ಪ್ರೀತಿ ಪ್ರದರ್ಶನ” (PDA) ಅನ್ನು ಕಾನೂನು ಬದ್ಧವಾಗಿ ನಿಷೇಧಿಸಬಹುದು.

ನೈತಿಕ ಮತ್ತು ಸಾಂಸ್ಕೃತಿಕ ಸಮತೋಲನ :

ಪ್ರೀತಿಯನ್ನು ವ್ಯಕ್ತಪಡಿಸುವುದು ತಪ್ಪಲ್ಲ. ಆದರೆ ಸಮಯ, ಸ್ಥಳ ಮತ್ತು ಪರಿಸ್ಥಿತಿಗೆ ಸೂಕ್ಷ್ಮತೆ ಇರಬೇಕು. “ಲಿಫ್ಟ್” ಖಾಸಗಿ ಸ್ಥಳವಲ್ಲ ಅದೊಂದು ಸಾರ್ವಜನಿಕ ಸೌಲಭ್ಯ.

ಇದನ್ನು ಓದಿ : Video : ವಾಷಿಂಗ್ ಮಷಿನ್‍ನೊಳಗೆ ಕಲ್ಲು ಹಾಕಿದ ಯುವಕ ; ಆಮೇಲೆನಾಯ್ತು ಗೊತ್ತಾ?

ಪ್ರತಿಯೊಬ್ಬರಿಗೂ ಪ್ರೀತಿಯನ್ನು ತೋರಿಸುವ ಹಕ್ಕಿದೆ. ಆದಾಗ್ಯೂ, ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಮತ್ತು ಸಾಂಸ್ಕೃತಿಕ ಗಡಿಗಳನ್ನು ಗೌರವಿಸುವುದು ನಮ್ಮೇಲ್ಲರ ಜವಾಬ್ದಾರಿಯ ಭಾಗವಾಗಿದೆ.

ವಿಡಿಯೋದಲ್ಲೇನಿದೆ :

ವೈರಲ್‌ ಆಗಿರೋ ವಿಡಿಯೋದಲ್ಲಿ ಹದಿಹರೆಯದ ಯುವಕ ಮತ್ತು ಇಬ್ಬರು ಯುವತಿಯರು ಲಿಫ್ಟ್‌ ಒಳಗೆ ಎಂಟ್ರಿಯಾಗುತ್ತಾರೆ. ಲಿಫ್ಟ್‌ ಒಳಗೆ ಬಂದೊಡನೇ ಓರ್ವ ಯುವತಿ ಮತ್ತು ಯುವಕ ಪರಸ್ಪರ ಚುಂಬಿಸುತ್ತಿರುವುದನ್ನು ಕಾಣಬಹುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ವಿಚಿತ್ರ ಅಂದ್ರೆ ಇನ್ನೊಬ್ಬ ಹುಡುಗಿ ಅದನ್ನು ನೋಡುತ್ತಿರುವ ದೃಶ್ಯವು ಸಹ ವಿಡಿಯೋದಲ್ಲಿದೆ. ಲಿಫ್ಟ್​ ಒಳಗಡೆ ಈ ಪ್ರೇಮಿಗಳಿಗೆ ತಮ್ಮ ತಲೆಯ ಮೇಲಿನ ಮೂಲೆಯಲ್ಲಿ ಕ್ಯಾಮೆರಾ ಇರುವುದು ಅರಿವಿಗೆ ಬಾರದೇ ಲಿಫ್ಟ್​ ಒಳಗೆ ರೊಮ್ಯಾನ್ಸ್​ ಮಾಡಿದ್ದಾರೆ.

‘ಜೋಕರ್ ಆಫ್ ಇಂಡಿಯಾ’ (Joker of India) ಎಂಬ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ಈ ವಿಡಿಯೋವನ್ನು ಲಿಫ್ಟ್‌ನ ಒಳಗಡೆ ಇದ್ದ ಸಿಸಿಟಿವಿ ಕ್ಯಾಮೆರಾ ಸರೆಹಿಡಿದಿರುವ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಲಾಗಿದೆ.

ಇದನ್ನು ಓದಿ : Health : ಮಧ್ಯಾಹ್ನ ಊಟದ ಬಳಿಕ ಗಂಟೆಗಟ್ಟಲೆ ನಿದ್ದೆ ಮಾಡ್ತೀರಾ.?

ಸದ್ಯ ಘಟನೆ ಯಾವ ಸ್ಥಳದಲ್ಲಿ, ಎಂದು ಎಂಬ ಬಗ್ಗೆ ಸ್ಪಷ್ಟವಾಗಿಲ್ಲ. ಇದೆ ಎಪ್ರಿಲ್‌ 21 ರಂದು ಹಂಚಿಕೊಂಡ ಈ ವಿಡಿಯೋ ಇಲ್ಲಯವರೆಗೆ 114.1K Views ಆಗಿದೆ.

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ತೀವ್ರ ಟೀಕೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಓದಿನತ್ತ ಗಮನ ಹರಿಸಬೇಕಾದ ವಯಸ್ಸಿನಲ್ಲಿ ಇಂತಹ ನಡವಳಿಕೆ ಸರಿಯಲ್ಲ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ವಿಡಿಯೋ ನೋಡಿ :

ಹಿಂದಿನ ಸುದ್ದಿ : ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಭರ್ಜರಿ ಉದ್ಯೋಗವಕಾಶ : 67000 ರೂ. ಸಂಬಳ.!

ಜನಸ್ಪಂದನ ನ್ಯೂಸ್‌, ನೌಕರಿ : ಉದ್ಯೋಗ ಹುಡಕುತ್ತಿರುವವರಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಸುದ್ದಿಯೊಂದು ಸಿಕ್ಕಿದೆ. ಭಾರತೀಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದಲ್ಲಿ (IRCTC) ಭರ್ಜರಿ ಉದ್ಯೋಗ ನೇಮಕಾತಿ ನಡೆಯುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Health : ಕಲ್ಲಂಗಡಿ ತಿಂದ ಬಳಿಕ ಇವುಗಳನ್ನು ಸೇವಿಸಲೇಬೇಡಿ.!

ಹುದ್ದೆಗಳ ಬಗ್ಗೆ ಮಾಹಿತಿ :

  • ನೇಮಕಾತಿ ಪ್ರಾಧಿಕಾರ : IRCTC.
  • ಹುದ್ದೆಗಳ ಹೆಸರು : ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಮತ್ತು ಇತರ ಖಾಲಿ ಹುದ್ದೆ.
  • ಅರ್ಜಿ ಸಲ್ಲಿಕೆ ವಿಧಾನ : ಆನ್‌ಲೈನ್ (Online).

ವಿದ್ಯಾರ್ಹತೆ :

  • ಯಾವುದೇ ವಿಶ್ವವಿದ್ಯಾಲಯ, ಶೈಕ್ಷಣಿಕ ಸಂಸ್ಥೆಗಳಲ್ಲಿ Degree, B.Sc, B.Tech ಅಥವಾ B,E ಪದವಿ ಪಡೆದಿರಬೇಕು.

ವೇತನ :

  • ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 67,000/- ರೂಪಾಯಿ ವೇತನ ನೀಡಲಾಗುವುದು.

ಇದನ್ನು ಓದಿ : Astrology : ಎಪ್ರಿಲ್‌ 22 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ವಯೋಮಿತಿ :

  • ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 55 ವರ್ಷ.

ವಯೋಮಿತಿ ಸಡಿಲಿಕೆ :

  • ನಿಯಮಾನುಸಾರ ಜಾತಿ ಮೀಸಲಾತಿಗೆ ಅನುಗುಣವಾಗಿ ಆಯಾ ಜಾತಿ ಅಭ್ಯರ್ಥಿಗಳಿಗೆ ಒಂದಷ್ಟು ಸಡಿಲಿಕೆ ಸಿಗಲಿದೆ.

ಪ್ರಮುಖ ದಿನಾಂಕ :

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 25, 2025.

Note : ಈಗಾಗಲೇ ಬೇರೆ ಬೇರೆ ರಂಗದಲ್ಲಿ ಕೆಲಸ ಮಾಡಿದ ಅರ್ಹರು ಸಹ ಅರ್ಜಿ ಸಲ್ಲಿಸಬಹುದಾಗಿದೆ. 

ಇದನ್ನು ಓದಿ : Video : ಶ್ರೀಕೃಷ್ಣ ದೇವರಾಯನ ಸಮಾಧಿಯ ಮೇಲೆ ಮಾಂಸ ಕಟ್ ; ಭಾರೀ ಆಕ್ರೋಶ.!

ಪ್ರಮುಖ ಲಿಂಕ್‌ :

  • ಆಸಕ್ತ ಅಭ್ಯರ್ಥಿಗಳು ಕೂಡಲೇ ನೀವು IRCTC ಯ ಅಧಿಕೃತ ವೆಬ್‌ಸೈಟ್ https://irctc.com/ ಗೆ ಭೇಟಿ ನೀಡಬೇಕು.

ಅಭ್ಯರ್ಥಿಗಳ ಆಯ್ಕೆ ಹೇಗೆ.?

  • ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆ ನಡೆಸುವುದಿಲ್ಲ.
  • ಬದಲಾಗಿ ಅರ್ಜಿ ಸಲ್ಲಿಸಿದವರ ಅರ್ಹತೆಯನ್ನು ಮತ್ತು ದಾಖಲೆಗಳ ಪರಿಶೀಲನೆ ಮತ್ತು
  • ಸಂದರ್ಶನ ಮೂಲಕ ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಇದನ್ನು ಓದಿ : Ex ಲವರ್‌ನಿಂದ ಬ್ಲ್ಯಾಕ್‌ಮೇಲ್‌ ; ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ.!

Note : ದಾಖಲಾತಿ ಪರಿಶೀಲನೆ ವೇಳೆ ಒಂದು ಪಟ್ಟಿ ಸಿದ್ದಪಡಿಸಲಾಗುತ್ತದೆ. ಇದರಲ್ಲಿ ಆಯ್ಕೆ ಆದವರಿಗೆ ನೇರ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

Disclaimer : The above given information is available On online, candidates should check it properly before applying. This is for information only.

WhatsApp Channel Join Now
Telegram Group Join Now
Instagram Account Follow Now
- Advertisement -
spot_img
spot_img
spot_img
spot_img
spot_img
RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments