ಜನಸ್ಪಂದನ ನ್ಯೂಸ್, ಡೆಸ್ಕ್ : ಪಾಕಿಸ್ತಾನದ ಟಿವಿ ನಿರೂಪಕಿ ಹಾಗೂ ಟಿಕ್‌ಟಾಕ್ ತಾರೆಯ ವಿಡಿಯೋ ಇಂಟರ್‌ನೆಟ್‌ನಲ್ಲಿ ವೈರಲ್ ಆಗುತ್ತಿದ್ದು, ಈ ಲೀಕ್ ಆದ ವಿಡಿಯೋ ನಂದಲ್ಲ. ಇದನ್ನು ಯಾರೋ ಬೇಕಂತಾನೆ ಉದ್ದೇಶಪೂರ್ವಕವಾಗಿ ಸೃಷ್ಟಿಸಿ ಹಂಚಿಕೆ ಮಾಡಿದ್ದಾರೆ ಎಂದು ನಿರೂಪಕಿ ಸಾಜಲ್ ಮಲಿಕ್ ಹೇಳಿದ್ದಾರೆ.
ಸಾಜಲ್ ಮಲಿಕ್ ಅವರು ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಗುರಿಯಾಗಿದ್ದಾರೆ. ಯಾಕೆಂದರೆ ಅವರ ಖಾಸಗಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Private video goes viral on social media) ಆಗಿದೆ.
ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್ಫೋನ್ ಬ್ಲಾಸ್ಟ್ ಆಗಬಹುದು.?
ಅವರು ತಮ್ಮ ಗೆಳೆಯನೊಂದಿಗೆ ಖಾಸಗಿ ಕ್ಷಣಗಳಲ್ಲಿ ಇದ್ದಂತೆ ಈ ವಿಡಿಯೋದಲ್ಲಿ ದೃಶ್ಯವಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ಅವರು ಮತ್ತು ಅವರ ಗೆಳೆಯನೊಂದಿಗೆ ಖಾಸಗಿ ಕ್ಷಣಗಳನ್ನು ಕಳೆಯುತ್ತಿರುವ ದೃಶ್ಯವಿದೆ ಎಂದು ವರದಿಯಾಗಿದೆ.
ಇದನ್ನು ಓದಿ : Video : ವಾಷಿಂಗ್ ಮಷಿನ್‍ನೊಳಗೆ ಕಲ್ಲು ಹಾಕಿದ ಯುವಕ ; ಆಮೇಲೆನಾಯ್ತು ಗೊತ್ತಾ?
ಈ ಬಗ್ಗೆ ಮಲಿಕ್ ಅವರು ಈ ವಿಡಿಯೋ ನಕಲಿ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮ ಖ್ಯಾತಿಗೆ ಹಾನಿ ಉಂಟು ಮಾಡಲು ಇದನ್ನು ಉದ್ದೇಶಪೂರ್ವಕವಾಗಿ (Intent to damage reputation) ವೈರಲ್ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಅಲ್ಲದೇ ಅವರು ಪಾಕಿಸ್ತಾನದ ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿಗೆ (FIA) ದೂರು ಸಲ್ಲಿಸಿದ್ದಾರೆ.
ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!
ಕೆಲ ದಿನಗಳಿಂದ ಅನೇಕ ಪಾಕಿಸ್ತಾನಿ ಸಾಮಾಜಿಕ ಮಾಧ್ಯಮ ತಾರೆಯರಾದ ಇಮ್ಷಾ ರೆಹ್ಮಾನ್, ಮಿನಾಹಿಲ್ ಮಲಿಕ್ ಮತ್ತು ಮಥಿರಾ ಮುಂತಾದ ಟಿಕ್‌ಟಾಕ್ ತಾರೆಗಳ ಖಾಸಗಿ ವಿಡಿಯೋಗಳು ಲೀಕ್ ಆಗಿರುವ ಘಟನೆಗಳು ನಡೆದಿವೆ.
https://x.com/Alikhaok/status/1914517121737920686
ಹಿಂದಿನ ಸುದ್ದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್ಫೋನ್ ಬ್ಲಾಸ್ಟ್ ಆಗಬಹುದು.?
* ಇನ್ನು ಪೋನ್ ನ್ನು ಬೆಚ್ಚಗಿನ ಸ್ಥಳದಲ್ಲಿ ಇಟ್ಟು ಚಾರ್ಜ್ ಮಾಡಬೇಡಿ (Do not keep in a warm place). ಯಾಕೆಂದರೆ ಬ್ಯಾಟರಿಯ ಆರೋಗ್ಯಕ್ಕಿಂತ ನಿಮ್ಮ ಸುರಕ್ಷತೆಯ ಬಗ್ಗೆ ಹೆಚ್ಚು ಗಮನ ನೀಡಿ. ಫೋನ್‌ಗಳನ್ನು ಹೆಚ್ಚು ಚಾರ್ಜ್ ಮಾಡುವುದರಿಂದ ಬ್ಯಾಟರಿ ತುಂಬಿ ಗಮನಾರ್ಹವಾದ ಉಷ್ಣತೆಗೆ ಕಾರಣವಾಗುತ್ತದೆ. ಇದು ಮೊಬೈಲ್ ಸ್ಫೋಟಕ್ಕೂ ಕಾರಣವಾಗಬಹುದು. ಹೀಗಾಗಿ ಮೊಬೈಲ್ ಅನ್ನು ಸುರಕ್ಷಿತ ಸ್ಥಳದಲ್ಲಿ ಇಟ್ಟು ಚಾರ್ಜ್ ಮಾಡುವುದು ಒಳಿತು.