ಜನಸ್ಪಂದನ ನ್ಯೂಸ್, ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ತೋಟಬೆಂಗ್ರೆಯಲ್ಲಿ ಯುವತಿಯೊಬ್ಬಳು ಸ್ನಾನ ಮಾಡುತ್ತಿದ್ದ ವೇಳೆ ಮನೆಯ ಹಿಂಭಾಗದಿಂದ ವಿಡಿಯೋ ಮಾಡುತ್ತಿದ್ದ ಯುವಕನೋರ್ವ ಸಿಕ್ಕಿಬಿದ್ದ ಘಟನೆ ನಡೆದಿದೆ.
ಇದನ್ನು ಓದಿ : 3 ಅಡಿ ಕುಳ್ಳನಿಗೆ 7 ಅಡಿ ಎತ್ತರದ ಗರ್ಲ್ಫ್ರೆಂಡ್.! ಇವರ ಪ್ರಣಯದ ವಿಡಿಯೋ ಪುಲ್ Viral.!
ಬೆಂಗ್ರೆ ನಿವಾಸಿ ಮೊಹಮ್ಮದ್ ರಂಶಿದ್ (21) ಎಂಬಾತ ಸಿಕ್ಕಿಬಿದ್ದ ಆರೋಪಿಯಾಗಿದ್ದಾನೆ.
ಈತ ಸ್ಥಳೀಯರ ಕೈಗೆ ರೆಡ್ ಹ್ಯಾಂಡ್ಆಗಿ
ವಿಡಿಯೋ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದು, ಧರ್ಮದೇಟು ತಿಂದಿದ್ದಾನೆ.
ಇದನ್ನು ಓದಿ : 10/12 ನೇ ತರಗತಿ ಪಾಸಾದವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗವಕಾಶ.!
ಅಲ್ಲದೇ ಈ ನೀಚ ಮಾದಕ ದ್ರವ್ಯ ವ್ಯಸನಿಯೂ ಆಗಿದ್ದ ಎನ್ನಲಾಗಿದೆ.
ಈತನನ್ನು ಪಣಂಬೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನು ಓದಿ : ಪರ ಪುರುಷನೊಂದಿಗೆ ಓಡಿಹೋದ ಹೆಂಡತಿ ; ವಿಷಯ ತಿಳಿದು ಗಂಡ ಮಾಡಿದ್ದೇನು ಗೊತ್ತಾ.?
ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.