Thursday, September 19, 2024
spot_img
spot_img
spot_img
spot_img
spot_img
spot_img
spot_img

Ration card ರದ್ದಾಗಿದೆಯೇ.? ಮತ್ತೆ ಪಡೆಯುವುದು ಹೇಗೆ.?

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಯ ಪ್ರಯೋಜನ ಪಡೆಯಲು ರೇಷನ್ ಕಾರ್ಡ್ ಮುಖ್ಯ.

ಯಾವುದೇ ಸೌಲಭ್ಯ ಅಥವಾ ಸಹಾಯಧನ ಪಡೆಯಲು ರೇಷನ್ ಕಾರ್ಡ್ ಮುಖ್ಯವಾಗಿದೆ.
ಈಗಂತೂ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ರೇಷನ್ ಮುಖ್ಯವಾಗಿದೆ.

ಇದನ್ನು ಓದಿ : ಇಂದಿನಿಂದ FASTag ನಿಯಮದಲ್ಲಿ ಬದಲಾವಣೆ ; ಹಳೆ ಫಾಸ್ಟ್ ಟ್ಯಾಗ್ ಹೊಂದಿದವರು ಹೀಗೆ ಮಾಡಿ.!

ರೇಷನ್ ಕಾರ್ಡ್ ನಲ್ಲಿ ಬಡತನದ ರೇಖೆಗೆ ಬರುವವರಿಗೆ BPL ರೇಷನ್ ಕಾರ್ಡ್ ಗಳನ್ನು ನೀಡಲಾಗುತ್ತದೆ. ಬಿಪಿಎಲ್ ರೇಷನ್ ಕಾರ್ಡ್ ಇರುವವರಿಗೆ ಸರ್ಕಾರದಿಂದ ಸಾಕಷ್ಟು ಸೌಲಭ್ಯಗಳು, ಉಚಿತ ರೇಷನ್, ಉಚಿತ ಆರೋಗ್ಯ ಸೇವೆ, ಸರ್ಕಾರದ ಇನ್ನಿತರ ಯೋಜನೆಗಳ ಸೌಲಭ್ಯ ಕೂಡ ಸಿಗುತ್ತದೆ.

ಇನ್ನೂ ಸರ್ಕಾರಿ ಸೌಲಭ್ಯವನ್ನು ಪಡೆಯಲು ಬಡತನದ ರೇಖೆಕ್ಕಿಂತ ಮೇಲಿರುವವರು ಕೂಡ ನಕಲಿ ದಾಖಲೆಗಳು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಹೊಂದಿದ್ದಾರೆ. ಈ ಕಾರಣದಿಂದಾಗಿ ಸರ್ಕಾರ ನಕಲಿ ದಾಖಲೆ ನೀಡಿ ಬಿಪಿಎಲ್ ರೇಷನ್ ಪಡೆದವರ ಕಾರ್ಡ್ ಅನ್ನು ರದ್ದು ಮಾಡುತ್ತಿದೆ.

ಒಂದು ವೇಳೆ ನೀವು ಬಡತನದ ರೇಖೆಕ್ಕಿಂತ ಕೆಳಗೆ ಇದ್ದು ರೇಷನ್ ಕಾರ್ಡ್ ಡಿಲೀಟ್ ಆಗಿದ್ದರೆ ಈ ರೀತಿ ಮಾಡಿ ನಿಮ್ಮ ರೇಷನ್ ಕಾರ್ಡ್ ಅನ್ನು ಮತ್ತೆ ಪಡೆಯಬಹುದಾಗಿದೆ.

ಇದನ್ನು ಓದಿ : Health : ಎಳನೀರಿನ ಜೊತೆ ಈ ಸೊಪ್ಪನ್ನು ಸೇವಿಸಿ ; ಒಂದೇ ದಿನದಲ್ಲಿ ಕಿಡ್ನಿಯಲ್ಲಿರುವ ನೋವು ಮಾಯ.!

ಒಂದು ವೇಳೆ ನಿಮ್ಮ ಕಾರ್ಡ್ ರದ್ದಾಗಿದ್ದರೆ, ನೀವು ಬಡತನದ ರೇಖೆಕ್ಕಿಂತ ಕೆಳಗೆ ಇರುವುದು ಎಂದು ದಾಖಲೆಯನ್ನು ನೀಡಿ ಮತ್ತೆ ರೇಷನ್ ಕಾರ್ಡ್ ಅನ್ನು ಪಡೆಯಬಹುದಾಗಿದೆ.

ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಇರಬೇಕಾದ ಮಾನದಂಡಗಳು :

ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂಪಾಯಿಗಿಂತಲೂ ಹೆಚ್ಚಿರಬಾರದು.

ಹಳ್ಳಿಯಲ್ಲಿ 3 ಹೆಕ್ಟೆರ್ ಒಣಭೂಮಿ/ ತತ್ಸಮಾನ ನೀರಾವರಿ ಭೂಮಿ ಹೊಂದಿರುವವರು ಆಗಿರಬಾರದು.

ವೈಟ್ ಬೋರ್ಡ್ ಇರುವ ನಾಲ್ಕು ಚಕ್ರದ ವಾಹನವನ್ನು ಹೊಂದಿರಬಾರದು.

ಇದನ್ನು ಓದಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 215 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಸರ್ಕಾರಿ, ಅರೆಸರ್ಕಾರಿ ಉದ್ಯೋಗದಲ್ಲಿ ಇರಬಾರದು.

ನಗರ ಪ್ರದೇಶಗಳಲ್ಲಿ 1000 ಚದರ ಅಡಿ ವಿಸ್ತೀರ್ಣದ ಸ್ವಂತ ಮನೆ ಹೊಂದಿರಬಾರದು.

ಐಟಿ ರಿಟರ್ನ್ ಪಾವತಿದಾರರು ಆಗಿರಬಾರದು.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img