Thursday, September 19, 2024
spot_img
spot_img
spot_img
spot_img
spot_img
spot_img
spot_img

Video : ಮಹಿಳೆಯನ್ನು ಬಲವಂತವಾಗಿ ತಬ್ಬಿ ಚುಂಬಿಸಿದ ವಿಕೃತ ಕಾಮಿ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ವಾಕಿಂಗ್ ಎಂದು ರಸ್ತೆ ಬದಿ ನಿಂತಿದ್ದ ಮಹಿಳೆಯನ್ನ ವಿಕೃತ ಕಾಮಿಯೊಬ್ಬ ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿದ ಆಘಾತಕಾರಿ ಘಟನೆ ನಡೆದಿದೆ.

ಇದನ್ನು ಓದಿ : Health : ಹೊಕ್ಕಳಿಗೆ ಕೊಬ್ಬರಿ ಎಣ್ಣೆ ಹಾಕುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ.?

ಬೆಳಗ್ಗೆ 5 ಘಂಟೆ ಸಮಯದಲ್ಲಿ ಈ ಘಟನೆ ನಡೆದಿದ್ದು, ದೃಶ್ಯ ನೋಡಿದರೆ ನಿಜಕ್ಕೂ ಹೆದರಿಕೆಯಾಗುತ್ತದೆ.

ಆಗಸ್ಟ್ 02ರ ಬೆಳಗಿನ ಜಾವ ಐದು ಘಂಟೆಗೆ ಕೋಣನಕುಂಟೆ ಬಳಿಯ ಕೃಷ್ಣಾನಗರದಲ್ಲಿ ನಡೆದಿದೆ.

ವಾಕಿಂಗ್ ಎಂದು ರಸ್ತೆ ಬದಿ ನಿಂತಿದ್ದ ಮಹಿಳೆಯನ್ನು ವಿಕೃತ ಕಾಮಿಯೊಬ್ಬ ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿದ್ದಾನೆ. ನಂತರ ಆಕೆ ತಪ್ಪಿಸಿಕೊಂಡು ಬಂದರೂ ಸಹ ಹಿಂದೆ ಬಂದು ಹಿಂಸೆ ನೀಡಿದ್ದಾನೆ.

ಇದನ್ನು ಓದಿ : Special news : ಇಲ್ಲಿ ಮದುವೆಗೂ ಮುಂಚೆಯೇ ತಾಯಿ ಆಗ್ತಾರೆ ಹೆಣ್ಣು ಮಕ್ಕಳು ; ಭಾರತದ ಈ ಜನಾಂಗದಲ್ಲಿದೆ ವಿಚಿತ್ರ ಸಂಪ್ರದಾಯ.!

ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಸಿಸಿಟಿವಿ ಕ್ಯಾಮರಾ ದೃಶ್ಯವಳಿಯ ಮೂಲಕ ಆರೋಪಿ ಪತ್ತೆಗಾಗಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img