Friday, September 20, 2024
spot_img
spot_img
spot_img
spot_img
spot_img
spot_img
spot_img

ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸರ್ಕಾರಿ ಶಾಲೆ ಶಿಕ್ಷಕಿ Arrest; ಓರ್ವ ಯುವತಿ ರಕ್ಷಣೆ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಉಡುಪಿ : ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಗ್ರಾಮವೊಂದರಲ್ಲಿ ಶಿಕ್ಷಕಿಯೋರ್ವಳು ತನ್ನ ಮನೆಯಲ್ಲಿಯೇ ವೇಶ್ಯಾವಾಟಿಕೆ ನಡೆಸುತ್ತಿದ್ದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಇದನ್ನು ಓದಿ : Health : ಮೊಣಕಾಲು ನೋವಿಗೆ ತಕ್ಷಣ ಪರಿಹಾರ ನೀಡುತ್ತೆ ಈ ಎಣ್ಣೆ.!

ಸದ್ಯ ಸರ್ಕಾರಿ ಶಾಲಾ ಶಿಕ್ಷಕಿ ಹಾಗೂ ಓರ್ವ ವ್ಯಕ್ತಿಯನ್ನು ಅರೆಸ್ಟ್ ಮಾಡಿದ್ದಾರೆ. .

ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಶಿಕ್ಷಕಿ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಶಿಕ್ಷಕಿ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಳು. ಅಲ್ಲದೇ ತನ್ನ ಮನೆಯಲ್ಲಿ ಶಿಕ್ಷಕಿ ವೇಶ್ಯಾವಾಟಿಕೆ ನಡೆಸುತ್ತಿದ್ದಳು. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ದಿಢೀ‌ರ್ ದಾಳಿ ನಡೆಸಿದ್ದಾರೆ. ಈ ವೇಳೆ ಶಿಕ್ಷಕಿ ವೇಶ್ಯಾವಾಟಿಕೆ ನಡೆಸುತ್ತಿರುವುದು ಗೊತ್ತಾಗಿದೆ.

ಇದನ್ನು ಓದಿ : ಬಾಯ್‌ಫ್ರೆಂಡ್ ಜೊತೆ ಓಡಿಹೋಗುತ್ತಿದ್ದ ಯುವತಿಗೆ ನೆನಪಾದ ತಂದೆ ; ಮುಂದೆನಾಯ್ತು? ಈ Video ನೋಡಿ.

ಈ ಹಿನ್ನೆಲೆಯಲ್ಲಿ ಶಿಕ್ಷಕಿ ಹಾಗೂ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಓರ್ವ ಯುವತಿಯನ್ನು ರಕ್ಷಿಸಿದ್ದಾರೆ.

ಘಟನೆಯ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img