ಜನಸ್ಪಂದನ ನ್ಯೂಸ್, ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆಯ ಸ್ಟ್ರಾಂಗ್ ಬಳಿ ಸಶಸ್ತ್ರ ಮೀಸಲು ಪಡೆಯ (Armed Reserve Force) ಕಾನ್ಸ್ಟೇಬಲ್ ಓರ್ವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಗುರುಮೂರ್ತಿ (34) ಆತ್ಮಹತ್ಯೆಗೆ ಯತ್ನಿಸಿದ (Suicide attempt) ಪೇದೆ ಎನ್ನಲಾಗಿದೆ.
ಇದನ್ನು ಓದಿ : Lokayukta trap : ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ಪೆಕ್ಟರ್.!
ಗುಂಡು ಹಾರಿಸಿಕೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಗುರುಮೂರ್ತಿಯನ್ನು ಕೂಡಲೇ ಸಿಟಿ ಸೆಂಟ್ರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಿತಿ ಗಂಭೀರವಾಗಿದೆ (serious) ಎಂದು ತಿಳಿದು ಬಂದಿದೆ.
ಇನ್ನೂ ಗುರುಮೂರ್ತಿ, ಕಳೆದ ಕೆಲ ದಿನಗಳಿಂದ ಇವಿಎಂ ಮಷಿನ್ ಕಾವಲು ಸೇವೆಯಲ್ಲಿದ್ದರು. ಆದರೆ ಏಕಾಏಕಿ ಆತ್ಮಹತ್ಯೆಗೆ ಯತ್ನಿಸಿರುವುದು ಹಲವು ಅನುಮಾನಗಳಿಗೆ (doubt) ಕಾರಣವಾಗಿದೆ.
ಇದನ್ನು ಓದಿ : ಕಾರಿನೊಳಗೆ ಜಿಗಿದ ಕೋತಿ ; ಮುಂದಾಗಿದ್ದೇನು? Video ವೀಕ್ಷಿಸಿ.!
ಮೇಲ್ನೋಟಕ್ಕೆ ಕೌಟುಂಬಿಕ ಕಲಹದ ಶಂಕೆ ವ್ಯಕ್ತವಾಗಿದ್ದು, ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.