Friday, October 18, 2024
spot_img
spot_img
spot_img
spot_img
spot_img
spot_img
spot_img

Lokayukta raid : ಆರೋಗ್ಯ ಇಲಾಖೆಯ ಮಹಿಳಾ ಅಧಿಕಾರಿ ಲೋಕಾಯುಕ್ತ ಬಲೆಗೆ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬಾಗಲಕೋಟೆ : ಬಾಗಲಕೋಟೆ ಜಿಲ್ಲಾಡಳಿತ ಭವನದಲ್ಲಿರುವ ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ರೆಡ್​​ ಹ್ಯಾಂಡ್​​​ ಆಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ನಡೆದಿದೆ.

ಇದನ್ನು ಓದಿ : ಅಕ್ರಮ ಮರಳುಗಾರರ ಪರ ಮಾತನಾಡಿದ ಶಾಸಕರಿಗೆ ಖಡಕ್ ಉತ್ತರ ಕೊಟ್ಟ ಲೇಡಿ ಆಫೀಸರ್.!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಾಯಕ ಆಡಳಿತಾಧಿಕಾರಿ ರಾಜಶ್ರೀ ಪೋಳ ಲಂಚ ಪಡೆಯುವ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.

ರಾಘವೇಂದ್ರ ಮಡಿವಾಳ ಎಂಬವರು ಈ ಬಗ್ಗೆ ದೂರು ನೀಡಿದ್ದರು.

ಈ ಹಿನ್ನೆಲೆ ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ವರ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಬಾಗಲಕೋಟೆ ಜಿಲ್ಲಾಡಳಿತ ಭವನದಲ್ಲಿರುವ ಕಚೇರಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಇದನ್ನು ಓದಿ : ಚಲಿಸುತ್ತಿರುವ ರೈಲಿನಲ್ಲಿ ಅಪಾಯಕಾರಿ ಸ್ಟಂಟ್‌ ಮಾಡಿದ ತಾತಪ್ಪ; Video ನೋಡಿದ್ರೆ ಬೆರಗಾಗ್ತೀರಾ.!

ಅಧಿಕಾರಿ ರಾಜಶ್ರೀ ಪೋಳ ಅವರು ಸಿಬ್ಬಂದಿಯನ್ನು ಕರ್ತವ್ಯಕ್ಕೆ ಸೇರಿಸಿಕೊಳ್ಳಲು ಲಂಚದ ಬೇಡಿಕೆ ಇಟ್ಟಿದ್ದರು ಎಂದು ತಿಳಿದು ಬಂದಿದೆ.

5 ಸಾವಿರ ರೂಪಾಯಿ ಲಂಚದ ಹಣ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img