Friday, September 20, 2024
spot_img
spot_img
spot_img
spot_img
spot_img
spot_img
spot_img

ಪತಿ ಅತ್ಯಾಚಾರ ಪ್ರಕರಣ : ಸಂಧಾನಕ್ಕೆ ಹೋದ ಗರ್ಭಿಣಿ ಪತ್ನಿ ; ಮುಂದೆನಾಯ್ತು.?

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಸಂಧಾನ ಮಾಡಲು ತೆರಳಿದ್ದ ಗರ್ಭಿಣಿಯ (Pregnant Women) ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿ, ಬೆಂಕಿ ಹಚ್ಚಿ ಹತ್ಯೆಗೈಯಲು ಯತ್ನಿಸಿದ ಭೀಕರ ಘಟನೆ ಮಧ್ಯಪ್ರದೇಶದ (Madhya Pradesh) ಮೊರೇನಾ ಜಿಲ್ಲೆಯಲ್ಲಿ ನಡೆದಿದೆ.

38 ವರ್ಷದ ಸಂತ್ರಸ್ಥೆಯು ತನ್ನ ಪತಿ ಮಾಡಿದ ಅತ್ಯಾಚಾರಕ್ಕೆ ಮಾತನಾಡಿ ಸಂಧಾನ ನಡೆಸಲು ಆರೋಪಿಗಳ ಮನೆಗೆ ತೆರಳಿದ್ದರು. ಈ ವೇಳೆ ಅಲ್ಲಿನ ಮೂವರು ಆರೋಪಿಗಳು ಅತ್ಯಾಚಾರ ಎಸಗಿದ್ದಾರೆ.

ಇದನ್ನು ಓದಿ : ಕೈಕಾಲು ಕಟ್ಟಿ 16ರ ಬಾಲಕಿ ಮೇಲೆ ಅತ್ಯಾಚಾರ ; ಗರ್ಭಿಣಿ ಎಂದಾಗ ಕಾಮುಕ ಪರಾರಿ.!

ಬಳಿಕ ಸಂತ್ರಸ್ಥ ಮಹಿಳೆ ಪತಿಯ ಮೇಲೆ ಆತ್ಯಾಚಾರದ ಆರೋಪದ ಮಾಡಿದ್ದ ಮಹಿಳೆ, ಗರ್ಭಿಣಿ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾಳೆ. ಪರಿಣಾಮ ಮಹಿಳೆಗೆ ಶೇ.80 ರಷ್ಟು ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಸಂತ್ರಸ್ತೆಯ ಪತಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಸ್ಥಳೀಯ ಮ್ಯಾಜಿಸ್ಟ್ರೇಟ್‌ ಬಳಿ ಸಂಸ್ತ್ರಸ್ತೆ ಹೇಳಿಕೆ ದಾಖಲಿಸಿದ್ದಾರೆ.

ಪೊಲೀಸರು ಈವರೆಗೆ ಹೇಳಿಕೆ ದಾಖಲಿಸಿಲ್ಲ, ಆದ್ರೆ ತನಿಖೆ ಮುಂದುವರಿಸುತ್ತಿರುವುದಾಗಿ ತಿಳಿಸಿದ್ದಾರೆ.

ಮಾಹಿತಿ ಪ್ರಕಾರ, ಸಂತ್ರಸ್ತೆಯ ಪತಿ ಸುರೇಶ ಸಂಖ್ವಾರ್‌ ಮೊರೆನಾ ಜಿಲ್ಲೆಯ ಅಂಬಾಹ್‌ ಪಟ್ಟಣದ ಚಾಂದ್‌ಪುರದ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ. ಆಕೆ ಮದುವೆ ವಿಷಯ ಪ್ರಸ್ತಾಪಿಸಿದಾಗ ಸುರೇಶ ಅದನ್ನು ನಿರಾಕರಿಸಿದ್ದ.

ಇದನ್ನು ಓದಿ : 2-3 ವರ್ಷದಲ್ಲಿ ಮೋದಿಜೀಯನ್ನು ಕೊಲ್ಲುತ್ತೇವೆ : ಧಮ್ಕಿ ಹಾಕಿದ ರೈತ, video viral.!

ಹೀಗಾಗಿ ಮಹಿಳೆ ಪತಿ ಮೇಲೆ ಅತ್ಯಾಚಾರ ಆರೋಪ ಹೊರಿಸಿದ್ದಳು. ಈ ಪ್ರಕರಣವನ್ನು ಸಂತ್ರಸ್ತೆ ಸಂಧಾನ ಮಾಡಲು ಹೋದಾಗಲೇ ದುರುಳರು ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img