Friday, September 20, 2024
spot_img
spot_img
spot_img
spot_img
spot_img
spot_img
spot_img

ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಹಾಟ್ ಬ್ಯೂಟಿ ಸನ್ನಿಲಿಯೋನ್‌ photo.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಬಾಲಿವುಡ್ ಚಿತ್ರರಂಗದ ಹಾಟ್ ಬ್ಯೂಟಿ (hot beauty), ಪಡ್ಡೆ ಹುಡುಗರ ನೆಚ್ಚಿನ ನಟಿ ಸನ್ನಿಲಿಯೋನ್‌ ಪೋಟೋ ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಕಾಣಿಸಿಕೊಂಡಿದ್ದು, ವೈರಲ್ ಆಗುತ್ತಿದೆ.

ಉತ್ತರ ಪ್ರದೇಶ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ (Constable Recruitment Test) ಪ್ರವೇಶ ಪತ್ರದಲ್ಲಿ ನಟಿ ಸನ್ನಿ ಫೋಟೋ ಕಾಣಿಸಿಕೊಂಡಿದೆ.

ಇದನ್ನು ಓದಿ : ಪತಿ ಅತ್ಯಾಚಾರ ಪ್ರಕರಣ : ಸಂಧಾನಕ್ಕೆ ಹೋದ ಗರ್ಭಿಣಿ ಪತ್ನಿ ; ಮುಂದೆನಾಯ್ತು.?

ಸದ್ಯ ಈ ಪ್ರವೇಶ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಉತ್ತರ ಪ್ರದೇಶ ಪೊಲೀಸ್ ನೇಮಕಾತಿ ಮತ್ತು ಪ್ರಚಾರ ಮಂಡಳಿಯು 2,385 ಪರೀಕ್ಷಾ ಕೇಂದ್ರಗಳೊಂದಿಗೆ (exam center) 75 ಜಿಲ್ಲೆಗಳಲ್ಲಿ ಪರೀಕ್ಷೆಗಳನ್ನು ನಡೆಸಿತ್ತು.

ಅದರಲ್ಲಿ ಕನೌಜ್‌ನ ತಿರ್ವಾ ತಹಸಿಲ್‌ನಲ್ಲಿರುವ ಸೋನೆಶ್ರೀ ಸ್ಮಾರಕ ಬಾಲಕಿಯರ ಕಾಲೇಜು ಸಹ ಒಂದು ಪರೀಕ್ಷಾ ಕೇಂದ್ರವಾಗಿತ್ತು.

ಇದನ್ನು ಓದಿ : ಎಣ್ಣೆ ಎಫೆಕ್ಟ್ : ಒಂದೇ ಡಿಚ್ಚಿಗೆ ಕಾರಿನ ಗ್ಲಾಸ್ ಪೀಸ್ ಪೀಸ್ ; ವಿಡಿಯೋ viral.!

ಇಲ್ಲಿ ಸನ್ನಿಲಿಯೋನ್ ಅವರ ಫೋಟೋದೊಂದಿಗೆ ಉತ್ತರ ಪ್ರದೇಶ ಪೊಲೀಸ್ ನೇಮಕಾತಿ ಮತ್ತು ಪ್ರಚಾರ ಮಂಡಳಿಯ ವೆಬ್ ಸೈಟ್ ನಲ್ಲಿ ನೋಂದಣಿ (Registration) ಮಾಡಿದೆ ಎಂದು ವರದಿಯಾಗಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img