Monday, October 7, 2024
spot_img
spot_img
spot_img
spot_img
spot_img
spot_img
spot_img

ಮಹಿಳಾ PSI ಮೇಲೆ ಹಲ್ಲೆ ಮಾಡಿದ ಕಾನ್ಸ್‌ಟೇಬಲ್.?

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೀದರ್ : ಬೀದರ್ ನಗರದ ನ್ಯೂಟೌನ್ ಠಾಣೆಯ ಕಾನ್ಸ್​ಟೇಬಲ್ ಓರ್ವ ಮಹಿಳಾ ಪಿಎಸ್‌ಐ ಮೇಲೆ​ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ.

ಇದನ್ನು ಓದಿ : ಮುಡಾ ಹಗರಣ : ಲೋಕಾಯುಕ್ತದಲ್ಲಿ CM ಸಿದ್ಧರಾಮಯ್ಯ ವಿರುದ್ಧ FIR ದಾಖಲು.!

ಕಾನ್ಸ್​ಟೇಬಲ್ ಧನರಾಜ್​ ವಿರುದ್ಧ​ ಇಂತದ್ದೊಂದು ಆರೋಪ ಕೇಳಿಬಂದಿದೆ.

ಇಂದು (ಸೆ.29) ಗ್ರಾಮ ಆಡಳಿತಾಧಿಕಾರಿ ಪರೀಕ್ಷಾ ಹಿನ್ನಲೆ ಬೀದರ್​ನ ಮಾದವನಗರದ ಪರೀಕ್ಷಾ ಕೇಂದ್ರದಲ್ಲಿ ಪೊಲೀಸರು ಭದ್ರತಾ ಕರ್ತವ್ಯದಲ್ಲಿದ್ದರು.

ಇದನ್ನು ಓದಿ : ಸಿನಿಮೀಯ ಶೈಲಿಯಲ್ಲಿ ಕಾರು ಸುತ್ತುವರೆದು 2.5 KG ತೂಕದ ಚಿನ್ನಾಭರಣ ದರೋಡೆ ; ವಿಡಿಯೋ Viral.!

ಅದರಂತೆ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ಪಿಸಿ ಧನರಾಜ್ ತಡವಾಗಿ ಬಂದಿದ್ದರು ಎನ್ನಲಾಗಿದೆ.

ಇದನ್ನು ಪ್ರಶ್ನಿಸಿದಕ್ಕೆ ಪಿಎಸ್‌ಐ ಯಲ್ಲಮ್ಮ ಅವರ ತಲೆಯನ್ನು ಕಾನ್ಸ್‌ಟೇಬಲ್ ಗೋಡೆಗೆ ಡಿಕ್ಕಿ ಹೊಡೆಸಿದ್ದಾರೆ ಎಂದು ಪಿಎಸ್ಐ ಗಂಭೀರ ಆರೋಪಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img