Thursday, April 25, 2024
spot_img
spot_img
spot_img
spot_img
spot_img
spot_img

Belagavi : ಪೊಲೀಸ್ ಠಾಣೆ ಆವರಣದಲ್ಲಿಯೇ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ.!

spot_img

ಜನಸ್ಪಂದನ ನ್ಯೂಸ್, ಬೆಳಗಾವಿ : ಅನುಮಾಸ್ಪದ ವ್ಯಕ್ತಿಯ ಶವವೊಂದು ಪೊಲೀಸ್ ಠಾಣೆ ಆವರಣದಲ್ಲಿ ಪತ್ತೆಯಾಗಿರುವ ಘಟನೆ ಬೆಳಗಾವಿ (Belagavi) ನಗರದಲ್ಲಿ ನಡೆದಿರುವ ಬಗ್ಗೆ ತಿಳಿದು ಬಂದಿದೆ.

ಬೆಳಗಾವಿ ನಗರದ ಕ್ಯಾಂಪ್‌ ಪ್ರದೇಶದ ಸಂಚಾರಿ ಪೊಲೀಸ್ ಠಾಣಾ ಆವರಣ (premises) ದಲ್ಲಿಯೇ ಶವ ಪತ್ತೆಯಾಗಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.

Photo : ಬಿಕಿನಿಯಲ್ಲಿ ಸೋಫಿಯಾ ಅನ್ಸಾರಿ ಹಾಟ್ ಲುಕ್ ; ಹೆಚ್ಚಾಯ್ತು ಹಾರ್ಟ್‌ ಬೀಟ್..!

ಜಪ್ತಿ ಮಾಡಿ (confiscate) ನಿಲ್ಲಿಸಿದ್ದ ಬಸ್ ಹಿಂಬದಿಯ ಸೀಟ್​​ನಲ್ಲಿರುವ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿದೆ. ಅಂದಾಜು 40-45 ವರ್ಷದ ವ್ಯಕ್ತಿಯದ್ದು ಎಂದು ಹೇಳಲಾಗಿದೆ.

ಕಳೆದ 15 ದಿನಗಳ (15 days ago) ಹಿಂದೆಯೇ ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಕ್ಯಾಂಪ್‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದು ಕೊಲೆಯೋ ಅಥವಾ ಸಹಜ ಸಾವೋ ಎಂಬುವುದರ ಬಗ್ಗೆ ತನಿಖೆ ನಡೆಯುತ್ತಿದೆ. ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ.

ಮುಂದೆ ಸರಿ ಎಂದ ವಾಹನ ಸವಾರರು ; ಸೊಂಡಿನಿಂದ ಎತ್ತಿ ಹಾಕಿದ ಆನೆ ; ವಿಡಿಯೋ Virul.!

ಠಾಣಾ ಆವರಣದಲ್ಲಿ ಶವ ಪತ್ತೆಯಾಗಿರುವುದು ಅನುಮಾನಕ್ಕೆ ಕಾರಣವಾಗಿದ್ದು, ಕ್ಯಾಂಪ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

spot_img
spot_img
spot_img
- Advertisment -spot_img