Saturday, July 13, 2024
spot_img
spot_img
spot_img
spot_img
spot_img
spot_img

ಆಸ್ಪತ್ರೆಯಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಸಿಕ್ಕಿಬಿದ್ದ ವೈದ್ಯ ಮತ್ತು ನರ್ಸ್.!

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ಆಸ್ಪತ್ರೆಯೊಂದರಲ್ಲಿ ವೈದ್ಯ ಮತ್ತು ನರ್ಸ್ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿರುವ ವಿಡಿಯೋವೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪೆನ್‌ ಡ್ರೈವ್‌ ಹಾಗೂ ಒಂದು ಪತ್ರದ ಜೊತೆಯಲ್ಲಿ ʼಇಂಡಿಯಾ ಟುಡೇʼ ಗೆ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ವಿಡಿಯೋದಲ್ಲಿರುವ ವ್ಯಕ್ತಿಯನ್ನು ಡಾ. ಸುಬ್ಬಯ್ಯ ಷಣ್ಮುಗಂ ಎಂದು ಗುರುತಿಸಲಾಗಿದೆ.

ಇದನ್ನು ಓದಿ : ಕಾಟನ್‌ ಕಾರ್ಪೋರೇಷನ್‌ನಲ್ಲಿ ಖಾಲಿ ಇರುವ ವಿವಿಧ 214 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಚೆನ್ನೈ ನಗರದ ರಾಯಪೆಟ್ಟಾ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿ ಆಗಿದೆ.

ಡಾಕ್ಟರ್ ಆಪರೇಷನ್‌ ಥಿಯೇಟರ್ ನಲ್ಲಿ ಕೆಲಸ ಮಾಡುವ ನರ್ಸ್‌ ಜೊತೆ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ವರದಿಯಾಗಿದೆ.

ವೈದ್ಯರ ವಿರುದ್ಧ ನಮಗೆ ಯಾವುದೇ ದೂರುಗಳು ಬಂದಿಲ್ಲ. ಜೂನ್ 14 ರಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ರಾಯಪೆಟ್ಟಾ ಆಸ್ಪತ್ರೆಯ ವೈದ್ಯಕೀಯ ಮೂಲಗಳಿಂದ ತಿಳಿದು ಬಂದಿದೆ.

ಇದನ್ನು ಓದಿ : NFL : ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಈ ಹಿಂದೆ 2020 ರಲ್ಲೂ ಸಹ ಡಾ. ಷಣ್ಮುಗಂ ಮೇಲೆ ಕಿರುಕುಳ ಆರೋಪ ಕೇಳಿಬಂದಿತ್ತು.

ಪಾರ್ಕಿಂಗ್‌ ವಿಚಾರಕ್ಕೆ ಪಕ್ಕದ ಮನೆಯವರ ಗೇಟ್‌ ಗೆ ಮೂತ್ರ ವಿಸರ್ಜನೆ ಮಾಡಿ ರಾದ್ಧಾಂತ ಸೃಷ್ಟಿಸಿದ್ದರು ಎಂದು ಹೇಳಲಾಗುತ್ತಿದೆ.

spot_img
spot_img
- Advertisment -spot_img