Tuesday, September 17, 2024
spot_img
spot_img
spot_img
spot_img
spot_img
spot_img
spot_img

ಟೇಕಾಫ್‌ ಆದ ವಿಮಾನ ; ಕಳಚಿ ಬಿದ್ದ ಟೈರ್‌ ; ವಿಡಿಯೋ Viral..!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಜಪಾನ್‌ಗೆ ಹೊರಟಿದ್ದ ಯುನೈಟೆಡ್ ಏರ್‌ಲೈನ್ಸ್ (United Airlines) ಜೆಟ್‌ಲೈನರ್ ಸ್ಯಾನ್ ಫ್ರಾನ್ಸಿಸ್ಕೋ (San Francisco) ದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಹಿಂಭಾಗದ ಲ್ಯಾಂಡಿಂಗ್ ಗೇರ್‌ನಲ್ಲಿ ಟೈರ್ ಸ್ಫೋಟ (tire blast) ಸಂಭವಿಸಿ ಟೈರ್ ಹಾರಿ ಕಳಚಿ ನೆಲಕ್ಕೆ ಬಿದ್ದಿದೆ.

ವಿಮಾನದಲ್ಲಿ ಅನುಭವಿ ಪೈಲಟ್‌ʼಗಳು ಇದ್ದಿದ್ದರಿಂದ ಯಾವುದೇ ಅನಾಹುತ ಸಂಭವಿಸಿರಲಿಲ್ಲ ಎಂದು ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅಂಚೆ ಇಲಾಖೆಯಲ್ಲಿ 55,000 ಹುದ್ದೆಗಳ ನೇಮಕಾತಿ ; ಶೀಘ್ರದಲ್ಲಿ ಅರ್ಜಿ ಆಹ್ವಾನ.!

ಇನ್ನು ವಿಮಾನದಲ್ಲಿ ಅನುಭವಿ ಪೈಲಟ್‌ಗಳು (Experienced pilots) ಇದ್ದಿದ್ದರಿಂದ ಯಾವುದೇ ಅನಾಹುತ ಸಂಭವಿಸಿರಲಿಲ್ಲ ಎಂದು ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಈ ಬೋಯಿಂಗ್ ವಿಮಾನದಲ್ಲಿ 235 ಪ್ರಯಾಣಿಕರು (passengers) ಮತ್ತು 14 ಸಿಬ್ಬಂದಿ ಪ್ರಯಾಣ ಮಾಡುತ್ತಿದ್ದರು.

ಟೈ‌ರ್ ಹಾರಿ ಹೋಗಿರುವುದನ್ನು ಅರಿತ ಪೈಲಟ್ ವಿಮಾನವನ್ನು ಸುರಕ್ಷಿತವಾಗಿ ಲಾಸ್ ಏಂಜಲೀಸ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ (Emergency landing) ಮಾಡಿದರು.

Udyōgini yōjane : ಮಹಿಳೆಯರಿಗೆ ರೂ.3 ಲಕ್ಷದವರೆಗೆ ಸಹಾಯಧನ ; ಅರ್ಜಿ ಹೀಗೆ ಸಲ್ಲಿಸಿ.!

ವಿಮಾನವು ಹಾರಾಡುವ ವೇಳೆ ಹಾರಿಹೋದ ಟೈರ್ ನೇರವಾಗಿ ವಿಮಾನ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ (parking area) ಕಾರಿನ ಮೇಲೆ ಬಿದ್ದಿದೆ. ಕಾರಿನ ಮಧ್ಯ ಮತ್ತು ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img