ಶುಕ್ರವಾರ, ಜನವರಿ 2, 2026

Janaspandhan News

HomeViral Videoಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!
spot_img
spot_img
spot_img

ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

- Advertisement -

ಜನಸ್ಪಂದನ ನ್ಯೂಸ್, ಡೆಸ್ಕ್ : ಸಾಮಾಜಿಕ ಜಾಲತಾಣಗಳಲ್ಲಿ ಸಾವಿರಾರು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ (Video Viral on social media). ಅವುಗಳಲ್ಲಿ ಪ್ರಾಣಿ, ಪಕ್ಷಿಗಳ ಕುರಿತು ಅದರಲ್ಲೂ ಹಾವುಗಳ ಕುರಿತಾದ ಹತ್ತು ಹಲವು ವಿಡಿಯೋಗಳು ಸಹ ವೈರಲ್ ಆಗುತ್ತಿರುತ್ತವೆ.

ಸೋಶಿಯಲ್ ಮೀಡಿಯಾಗಳಲ್ಲಿ ಹಾವಿನ ಸಂಬಂಧಿಸಿದ ಹಲವಾರು ವಿಡಿಯೋಗಳನ್ನು ನೋಡುತ್ತಿರುತ್ತೇವೆ, ಹಾವು (Snake Video) ಎಂದ್ರೆ ಎಲ್ಲರಿಗೂ ಭಯಾನೇ. ಇನ್ನೂ ಹಾವಿನ ಕೆಲವೇ ಕೆಲವು ವಿಡಿಯೋಗಳು ವಿಶೇಷ ಕಾರಣಕ್ಕೆ ನೆಟ್ಟಿಗರ ಗಮನವನ್ನು ಆಕರ್ಷಿಸುತ್ತವೆ.

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಅಂತದ್ದೆ ಒಂದು ವಿಶೇಷವಾದ ವಿಡಿಯೋ ನೆಟ್ಟಿಗರ ಗಮನ ಸೆಳೆಯುತ್ತಿದೆ. ಅದನ್ನು ನೋಡಿದ ನೆಟ್ಟಿಗರು ಹುಬ್ಬೇರಿಸಿದ್ದಾರೆ.

ಹಾವು ಬಾಲದ ಮೇಲೆ ನಿಲ್ಲಬಲ್ಲದು (Stands on its tail) ಎಂದು ಹಿರಿಯರು ಹಿಂದಿನಿಂದಲೂ ಹೇಳುತ್ತಾ ಬಂದಿದ್ದಾರೆ. ಸದ್ಯ ವೈರಲ್​ ಆಗಿರುವ ವಿಡಿಯೋ (Video) ವನ್ನು ನೋಡಿದರೆ ನಮ್ಮ ಹಿರಿಯರು ಹೇಳಿದ ಮಾತು ಸತ್ಯ ಎನ್ನಬಹುದು.

ಇದನ್ನು ಓದಿ : ಲಂಚ ಪ್ರಕರಣದಲ್ಲಿ Jail ಸೇರಿದ್ದ ಪುರಸಭೆ ಮುಖ್ಯಾಧಿಕಾರಿ ಸಾವು.!

ಹಾವು ತನ್ನ ಬಾಲದ ಮೇಲೆ ನಿಲ್ಲುತ್ತಿರುವ ವಿಡಿಯೋವನ್ನು ‘JKJ Vlog’ ಎಂಬ Instagram Page ​ನಲ್ಲಿ ಹಂಚಿಕೊಳ್ಳಲಾಗಿದೆ.

ಒಂದು ದೊಡ್ಡ ಕಪ್ಪು ಹಾವು (Big black snake) ತನ್ನ ಬಾಲದ ಮೇಲೆ ನಿಂತು, ಬ್ಯಾಲೆನ್ಸ್​ ಮಾಡುತ್ತಾ ಗೋಡೆಯನ್ನು ಹತ್ತುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇದನ್ನು ಓದಿ : ಮುಂದಿನ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸಾಧ್ಯತೆ : KMD.!

ಕೆಲವೇ ದಿನಗಳ ಹಿಂದೆ ಶೇರ್ ಮಾಡಲಾದ ಈ ವಿಡಿಯೋ ವೈರಲ್ ಆಗಿದ್ದು, 1 ಮಿಲಿಯನ್​ಗೂ ಅಧಿಕ ವ್ಯೂವ್ಸ್, 17 ಸಾವಿರಕ್ಕೂ ಅಧಿಕ ಲೈಕ್ಸ್​ ಪಡೆದಿದೆ. ನಿಜಕ್ಕೂ ಇದು ನಂಬಲು ಅಸಾಧ್ಯ, ಹಾವು ತನ್ನ ದೇಹದ ಭಾರವನ್ನೆಲ್ಲ ಬಾಲದ ಮೇಲೆ ಹಾಕಿ, ನಿಲ್ಲಬಲ್ಲದೇ ಎಂದು ನೆಟ್ಟಿಗರು ವಿಡಿಯೋ (Video) ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ವಿಡಿಯೋ (Video) ನೋಡಿ :

ಹಿಂದಿನ ಸುದ್ದಿ : Health : ಉಗುರಿನ ಮೇಲೆ ಬಿಳಿ ಚುಕ್ಕೆಗಳು ಕಾಣಿಸಿಕೊಳ್ಳುವುದೇಕೆ ಗೊತ್ತೇ.?

ಜನಸ್ಪಂದನ ನ್ಯೂಸ್, ಡೆಸ್ಕ್ : ವೈದ್ಯರ ಪ್ರಕಾರ, ಲ್ಯುಕೋನಿಚಿಯಾ ಎಂದೂ ಕರೆಯಲ್ಪಡುವ ಉಗುರುಗಳ ಮೇಲಿನ ಬಿಳಿ ಚುಕ್ಕೆಗಳ ಸಾಮಾನ್ಯ ಕಾರಣವೆಂದರೆ ಉಗುರುಗಳ ಗಾಯವಾಗಿದೆ. ನಿಮ್ಮ ಉಗುರು ಅಥವಾ ಬೆರಳಿನ ಮೇಲೆ ಆಕಸ್ಮಿಕವಾಗಿ ಗಾಯಗಳಾದ ಸಂದರ್ಭಗಳಲ್ಲಿ ಈ ರೀತಿಯ ಕಲೆಗಳು ಹುಟ್ಟಿಕೊಳ್ಳುತ್ತವೆ.

ಲ್ಯುಕೋನಿಚಿಯಾ (Leukonychia) ಎನ್ನುವುದು ಕಾಲ್ಬೆರಳ ಅಥವಾ ಬೆರಳಿನ ಉಗುರುಗಳ ಮೇಲೆ ಬಿಳಿ ಗೆರೆಗಳು ಅಥವಾ ಚುಕ್ಕೆಗಳು (White spots) ಕಾಣಿಸಿಕೊಳ್ಳುವುದಾಗಿದೆ. ಹೀಗಾದಾಗ ಕಾಲ್ಬೆರಳ ಉಗುರುಗಳು ಅಥವಾ ಬೆರಳಿನ ಉಗುರುಗಳು ತಿಳಿ ಗುಲಾಬಿ ಬಣ್ಣದಲ್ಲಿರುತ್ತವೆ.

ಇದನ್ನು ಓದಿ : Video : ಸರ್ಜಿಕಲ್ ಸೂಜಿ ಮತ್ತು ದಾರ ಬಳಸಿ ಚಪ್ಪಲಿ ಹೊಲಿದ ವೈದ್ಯ ವಿದ್ಯಾರ್ಥಿ.!

ಕೆಲವೊಮ್ಮೆ ಬಿಳಿ ಚುಕ್ಕೆಗಳು ಕೂಡ ಕಾಣಿಸಿಕೊಳ್ಳಬಹುದು. ಉಗುರುಗಳ ಮೇಲಿನ ಈ ಕಲೆಗಳು ಯಕೃತ್ತಿನ ಕಾಯಿಲೆ ಅಥವಾ ರಕ್ತಹೀನತೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳನ್ನು ಸೂಚಿಸಬಹುದು.

ಉಗುರುಗಳ ಮೇಲೆ ಇಂತಹ ಅಸಾಮಾನ್ಯ ಕಲೆಗಳಿಗೆ ಕಾರಣವಾಗುವ ಇತರ ಕಾರಣಗಳು ಇಲ್ಲಿವೆ :

* ನಮ್ಮ ದೇಹಕ್ಕೆ ಸಮರ್ಪಕವಾಗಿ ಪೌಷ್ಟಿಕಾಂಶಗಳು ಎಲ್ಲಾ ರೀತಿಯಲ್ಲೂ ಸಿಗಬೇಕು. ಒಂದು ವೇಳೆ ಸಿಗದಿದ್ದರೆ ಅದರಿಂದ ಹಲವು ಆರೋಗ್ಯ ಸಮಸ್ಯೆಗಳಿಗೆ ಎದುರಾಗುತ್ತವೆ. ವಿಶೇಷವಾಗಿ ಜಿಂಕ್, ಸೆಲಿನಿಯಂ, ವಿಟಮಿನ್ ಡಿ ಇತ್ಯಾದಿ ಅಂಶಗಳು.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

ಇವುಗಳ ಕೊರತೆಯಿಂದ ಉಗುರುಗಳ ಮೇಲೆ ಬಿಳಿ ಬಣ್ಣದ ಮಚ್ಚೆಗಳು ಕಾಣಿಸುತ್ತವೆ. ನಿಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆಗಳನ್ನು (Change in diet) ತಂದುಕೊಳ್ಳುವುದರಿಂದ ಇದರಿಂದ ಪಾರಾಗಬಹುದು.

* ನಿಮಗೆ ಉಗುರು ಸುತ್ತು ಗೊತ್ತಿರಬಹುದು. ಇದು ಒಂದು ರೀತಿಯ ಫಂಗಲ್ ಸೋಂಕು. ಇದರ ಕಾರಣದಿಂದ ಉಗುರುಗಳ ಮೇಲ್ಭಾಗದಲ್ಲಿ ಬಿಳಿ ಬಣ್ಣದ ಮಚ್ಚೆಗಳು (White spots) ಕಂಡು ಬರುತ್ತವೆಯಂತೆ.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಸರಿಯಾದ ಚಿಕಿತ್ಸೆ ಮತ್ತು ಸ್ವಚ್ಛತೆ ಕಾಯ್ದುಕೊಳ್ಳುವುದು ಈ ಸಂದರ್ಭದಲ್ಲಿ ಅನಿವಾರ್ಯವಾಗುತ್ತದೆ. ಹೀಗೆ ಮಾಡಿದರೆ ಕ್ರಮೇಣವಾಗಿ ಉಗುರು ಸುತ್ತು ಮಾಯವಾಗುತ್ತದೆ ಮತ್ತು ಉಗುರುಗಳ ಮೇಲೆ ಕಂಡುಬಂದಿರುವ ಮಚ್ಚೆಗಳು ಸಹ ಹೊರಟು ಹೋಗುತ್ತವೆ.​

* ಲಿವರ್ ಮಾನವನ ದೇಹದ ಬಹುತೇಕ ಕಾರ್ಯಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳುತ್ತದೆ. ಅದರಲ್ಲಿನ ತೊಂದರೆ ಉಗುರುಗಳ ಮೇಲೆ ಬಿಳಿ ಮಚ್ಚೆಗಳು ಕಂಡು ಬರುವ ಹಾಗೆ ಮಾಡುತ್ತದೆ.

ಇದನ್ನು ಓದಿ : Video : ವಾಷಿಂಗ್ ಮಷಿನ್‍ನೊಳಗೆ ಕಲ್ಲು ಹಾಕಿದ ಯುವಕ ; ಆಮೇಲೆನಾಯ್ತು ಗೊತ್ತಾ?

* ಸಕ್ಕರೆ ಕಾಯಿಲೆ ಇರುವವರಿಗೂ ಕೂಡ ಉಗುರುಗಳಲ್ಲಿ ಬಿಳಿ ಮಚ್ಚೆಗಳು ಕಾಣಿಸುತ್ತಿವೆ. ಬ್ಲಡ್ ಶುಗರ್ ಲೆವೆಲ್ ಜಾಸ್ತಿಯಾದ್ರೆ ಕೈ ಬೆರಳುಗಳ ಎಲ್ಲಾ ಉಗುರುಗಳಲ್ಲಿ ಅಥವಾ ಕೆಲವು ಬೆರಳುಗಳ ಉಗುರುಗಳಲ್ಲಿ ಸಣ್ಣ ಸಣ್ಣದಾಗಿ ಬಿಳಿ ಬಣ್ಣದ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

* ಯಾವುದೋ ಸಂದರ್ಭದಲ್ಲಿ ನಮಗೆ ಗೊತ್ತಿರದೆ ಮಾಡಿ ಕೊಂಡಂತಹ ಉಗುರುಗಳ ಪೆಟ್ಟು ಅವುಗಳ ಸೌಂದರ್ಯವನ್ನು ಹಾಳುಮಾಡುತ್ತದೆ (Destroy beauty). ಇದರಿಂದಾಗಿ ಉಗುರುಗಳ ಮೇಲೆ ಬಿಳಿ ಮಚ್ಚೆ ಕಾಣಿಸುತ್ತವೆ.

ಇದನ್ನು ಓದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

* ಕಿಡ್ನಿಯಲ್ಲಿ ಏನಾದರೂ ಸಮಸ್ಯೆಯಾದರೆ ಅಥವಾ ಸರಿಯಾಗಿ ಕಾರ್ಯ ನಿರ್ವಹಿಸಲು ಆಗದೆ ಇದ್ದರೆ, ಅಂತಹ ಸಂದರ್ಭದಲ್ಲಿ ಉಗುರುಗಳ ಮೇಲ್ಭಾಗದಲ್ಲಿ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

* ನಮ್ಮ ರಕ್ತದಲ್ಲಿ ಕ್ಯಾಲ್ಸಿಯಂ ಕೊರತೆ ಕಂಡುಬಂದ್ರೆ ಅದರಿಂದ ಉಗುರುಗಳ ಆರೋಗ್ಯ ಕೆಡುತ್ತದೆ. ಇದರಿಂದ ಉಗುರುಗಳ ಮೇಲೆ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

- Advertisement -
Janaspandhan News
Janaspandhan Newshttp://WWW.janaspandhan.com
Janaspandana News is a digital news platform that reports crime and local news from Karnataka.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments