ಜನಸ್ಪಂದನ ನ್ಯೂಸ್, ಡೆಸ್ಕ್ : ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು (A plane carrying passengers) ಪತನಗೊಂಡ ಘಟನೆ ಕಝಾಕಿಸ್ತಾನದಲ್ಲಿ (Kazakhstan) ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.
ಭೀಕರ ವಿಮಾನ ಅಪಘಾತದಲ್ಲಿ ಕನಿಷ್ಟ 67 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
Read it : C.T ರವಿ ಅರೆಸ್ಟ್ ಪ್ರಕರಣ : ಸಿಪಿಐ ಸಸ್ಪೆಂಡ್.!
ಬಾಕುದಿಂದ ರಷ್ಯಾದ (Russia) ಚೆಚೆನ್ಯಾದ ಗ್ರೋಜ್ ನಿಗೆ ವಿಮಾನವು ತೆರಳುತ್ತಿತ್ತು. ಆದರೆ ಗ್ರೋಜಿಯಲ್ಲಿ ದಟ್ಟ ಮಂಜಿನ ಕಾರಣ (Due to heavy fog) ಮಾರ್ಗವನ್ನು ಬದಲಾಯಿಸಲಾಯಿತು ಎಂದು ಸುದ್ದಿ ಸಂಸ್ಥೆಗಳು ತಿಳಿಸಿವೆ.
ವಿಮಾನವು ಅಪಘಾತಕ್ಕೂ ಮುನ್ನ (Before the plane crashed) ವಿಮಾನ ನಿಲ್ದಾಣದ ಮೇಲೆ ಹಲವಾರು ಬಾರಿ ಸುತ್ತು ಹಾಕಿದೆ (Wrapped up).
Read it : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 9,871 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ Green signal.!
72 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ವಿಮಾನವು ಕಝಾಕಿಸ್ತಾನ್‌ನ ಅಕ್ಟೌ ಪ್ರದೇಶದ ಬಳಿ ಅಪಘಾತಕ್ಕೀಡಾಗಿದೆ ಎಂದು ಕಝಾಕಿಸ್ತಾನ್ ದೇಶದ ತುರ್ತು ಸಚಿವಾಲಯವು (Ministry of Emergencies) ಸುದ್ದಿ ದೃಢಪಡಿಸಿದೆ.
ಇನ್ನು ಅಗ್ನಿಶಾಮಕ ದಳದವರು (Firefighters) ಬೆಂಕಿಯನ್ನು ನಂದಿಸಿದ್ದು, ಬದುಕುಳಿದವರಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.
Read it : 150 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ ; Chikkodi ಮೂಲದ ಯೋಧ ಸೇರಿ ಐವರು ಹುತಾತ್ಮ.!
ವಿಮಾನ ಪತನವಾದ ಕೂಡಲೇ ಸ್ಥಳೀಯರು ವಿಮಾನದೊಳಗಿದ್ದ ಪ್ರಯಾಣಿಕರನ್ನು ಹೊರಗೆಳೆದಿದ್ದು, ಬಳಿಕ ಇತರರನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ. ಈ ಪೈಕಿ ಐದು ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ (critical condition) ಎಂದು ವರದಿ ತಿಳಿಸಿದೆ.
BREAKING: Passenger plane crashes near Aktau Airport in Kazakhstan pic.twitter.com/M2DtYe6nZU
— BNO News (@BNONews) December 25, 2024
BREAKING: Azerbaijan Airlines flight traveling from Baku to Grozny crashes in Aktau, Kazakhstan, after reportedly requesting an emergency landing pic.twitter.com/hB5toqEFe2
— RT (@RT_com) December 25, 2024