ಜನಸ್ಪಂದನ ನ್ಯೂಸ್, ರಾಯಚೂರು : ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಸಮೀಪ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಸೋಮವಾರ (ಅ14) ಸಂಜೆ ನಡೆದಿದೆ.
ಇದನ್ನು ಓದಿ : Health : ಈ ಎಲೆಯ ನೆನೆಸಿದ ನೀರು ಕುಡಿಯುವುದರಿಂದ ಬೆಣ್ಣೆಯಂತೆ ಕರಗುವುದು ಹೊಟ್ಟೆಯ ಕೊಬ್ಬು.!
ಮಾನ್ವಿ ನಗರದ ಕೋನಪೂರು ಪೇಟೆಯ ಅರ್ಫಾಜ್ , ಸಕ್ಸ್ ಮತ್ತು ಮಕ್ಬುಲ್ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.
ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.
ಸಿರವಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.