Thursday, April 25, 2024
spot_img
spot_img
spot_img
spot_img
spot_img
spot_img

ಕಾನ್‌ಸ್ಟೆಬಲ್‌ನಿಂದಲೇ ಮಹಿಳಾ ಪೊಲೀಸ್ ಮೇಲೆ ಅ*ತ್ಯಾ*ಚಾರ.!

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್‌ ಮೇಲೆ ಕಾನ್‌ಸ್ಟೆಬಲ್‌ ಓರ್ವ ಅತ್ಯಾಚಾರವೆಸಗಿದ (rape) ದುಷ್ಕೃತ್ಯ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಪೇದೆ ಕರಮ್‌ವೀರ್ ಸಿಂಗ್ ತನ್ನೊಂದಿಗೆ ಅನುಚಿತವಾಗಿ ವರ್ತಿಸಿ (misbehave) ಅತ್ಯಾಚಾರವೆಸಗಿದ್ದಾನೆ ಎಂದು ದೂರು ದಾಖಲಿಸಲಾಗಿದೆ.

Video : ಪಾತ್ರೆ ತೊಳೆಯುವುದರಲ್ಲಿ ನಿಮ್ಮನ್ನೇ ಮೀರಿಸುತ್ತಾನೆ ಈ ಮಂಗಣ್ಣ.

ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್ (lady police constable) ನೀಡಿದ ದೂರಿನ ತನಿಖೆಗಾಗಿ ಒಂದು ಸಮಿತಿಯನ್ನು ರಚಿಸಲಾಗಿದೆ ಎಂದು ವರದಿ ತಿಳಿಸಿದೆ.

ಸಮಿತಿ ನೀಡಿದ ವರಧಿ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿ ಕಾನ್‌ಸ್ಟೆಬಲ್‌ನನ್ನು ಅರೆಸ್ಟ್ (arrest) ಮಾಡಲಾಗಿದೆ.

ಮಾರ್ಚ್ 22ರಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆ.!

ಈ ಕುರಿತು ಜಿಲ್ಲಾ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಡಾ.ಅಸೀಮ್ ಚೌಧರಿ ಮಾಹಿತಿ ನೀಡಿದ್ದಾರೆ.

spot_img
spot_img
spot_img
- Advertisment -spot_img