Thursday, April 25, 2024
spot_img
spot_img
spot_img
spot_img
spot_img
spot_img

R*ape : ಮಹಿಳೆಯ ಮೇಲೆ ಅ*ತ್ಯಾಚಾ*ರವೆಸಗಿ ಕೊ*ಲೆ*ಗೈದ ಯುವಕ.!

spot_img

ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರಿನ ಅಮೃತ ಹಳಿಯ ಕಾಫಿ ಬೋರ್ಡ್ ಸಮೀಪ ನಿರ್ಮಾಣ ಹಂತದ ಕಟ್ಟಡದಲ್ಲಿ (building under construction) ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಯುವಕನೋರ್ವ ಅ*ತ್ಯಾ*ಚಾರವೆಸಗಿ (r*ape) ಹ*ತ್ಯೆಗೈ*ದ ಘಟನೆ ನಡೆದಿದೆ.

ಮಹಿಳೆಯನ್ನು ಯುವಕ ಅ*ತ್ಯಾ*ಚಾ*ರ ಮಾಡಿ ಬಳಿಕ ಕೊ*ಲೆ (mu*rder) ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಚುನಾವಣೆಯಲ್ಲಿ ಕಣಕ್ಕಿಳಿಯುವಂತೆ ಸಿಎಂಗೆ ಬಹಿರಂಗ ಸವಾಲ್ ಹಾಕಿದ ಜಿ.ಟಿ.ದೇ.!

55 ವರ್ಷದ ಮಹಿಳೆಯ ಮೇಲೆ ಅ*ತ್ಯಾ*ಚಾರ ಎಸಗಿ ಭೀ*ಕ*ರವಾಗಿ ಹ*ತ್ಯೆಗೈ*ದಿದ್ದಾನೆ.

ನಿರ್ಮಾಣ ಹಂತದ ಕಟ್ಟಡದಲ್ಲಿ ಯುವಕ ಮಹಿಳೆ ಮೇಲೆ ಅ*ತ್ಯಾಚಾ*ರ ಎಸಗಿ ಹ*ತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ಮರುದಿನ ಮಾಲೀಕ ಬಂದು ನೋಡಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ.

ಇದನ್ನು ಓದಿ : ಅಪರೂಪದ ಘಟನೆ : ಒಂದನೇ ಮಗು ಹುಟ್ಟಿದ 22 ದಿನದ ನಂತರ 2ನೇ ಮಗುವಿಗೆ ಜನ್ಮ ನೀಡಿದ ತಾಯಿ.!

ಇದೀಗ ಆರೋಪಿಯನ್ನು ಅಮೃತಹಳ್ಳಿ ಠಾಣೆ ಪೋಲೀಸರು ವಶಕ್ಕೆ (custody) ಪಡೆದುಕೊಂಡಿದ್ದು, ಘಟನೆ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

spot_img
spot_img
spot_img
- Advertisment -spot_img