Saturday, July 13, 2024
spot_img
spot_img
spot_img
spot_img
spot_img
spot_img

ಬೈಕ್ ಮೂಲಕ ಮನೆಗೆ ಹೊರಟ ಯವಕನನ್ನು ಗುಂಡಿಟ್ಟು *ತ್ಯೆ ; ಭಯಾನಕ ವಿಡಿಯೋ Virali.!

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ನಡುರಾತ್ರಿ ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕನೊಬ್ಬನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಇದರ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಎಲ್ಲರೂ ಅಚ್ಚರಿಗೊಂಡಿದ್ದಾರೆ.

ಉತ್ತರ ಪ್ರದೇಶದ ಮಥುರಾದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ರಸ್ತೆಯಲ್ಲಿ ಬೈಕ್ ಮೂಲಕ ಮನೆಗೆ ಹೋಗುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.

ಇದನ್ನು ಓದಿ : ಪ್ರೀತಿ ವಿಷಯದಲ್ಲಿ ಈ 5 ರಾಶಿಗಳ ಹುಡುಗರು ತುಂಬಾನೇ ಕ್ರೇಜಿ ; ನೀವೂ ಈ ರಾಶಿಯವರಾ.?

ಮೃತರ ಹೆಸರು ಪ್ರೇಮ್ ಸಿಂಗ್ ಚೌಧರಿ, ಆತ ತನ್ನ ಕಂಪನಿಯಲ್ಲಿ ಕರ್ತವ್ಯ ಮುಗಿಸಿ ತನ್ನ ಸ್ನೇಹಿತನೊಂದಿಗೆ ಮನೆಗೆ ಮರಳುತ್ತಿದ್ದ.

ರಾತ್ರಿ ವೇಳೆ ಈತ ಹೆದ್ದಾರಿಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ತಲೆಗೆ ಗುಂಡು ಹಾರಿಸಿದ್ದಾರೆ.

ಗುಂಡು ತಗುಲಿ ಬೈಕ್‌ನಿಂದ ಕೆಳಗೆ ಬಿದ್ದ ಪ್ರೇಮ್ ಸಿಂಗ್ ಅವರು ಅಲ್ಲಿಯೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದು ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡುಬಂದಿದೆ.

ಇದನ್ನು ಓದಿ : ರೀಲ್ಸ್ ಮಾಡಲು ಹೋಗಿ ರಿಯಲ್ ಆಗಿ ಒದ್ದೆ ತಿಂದ ಯುವಕರು ; ನೀವು Video ನೋಡಿ.!

ಈ ಘಟನೆ ಆ ಪ್ರದೇಶದಲ್ಲಿ ಸಂಚಲನ ಮೂಡಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ದುಷ್ಕರ್ಮಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

spot_img
spot_img
- Advertisment -spot_img