Thursday, September 19, 2024
spot_img
spot_img
spot_img
spot_img
spot_img
spot_img
spot_img

ಬೋಲ್ಡ್ ಅವತಾರದಲ್ಲಿ ಮಿಂಚಿದ ನಟಿ ; ಲಿಪ್ ಲಾಕ್ ಮಾಡಿದ Photo ವೈರಲ್.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ :  ‘ 2022ರಲ್ಲಿ ಬಂದ ‘ಡಿಜೆ ಟಿಲ್ಲು’ ಚಿತ್ರದ ಸೀಕ್ವೆಲ್ ಆದ ‘ಟಿಲ್ಲು ಸ್ಕ್ವೇರ್’ ಚಿತ್ರದಲ್ಲಿ (movie) ಅನುಪಮಾ ಪರಮೇಶ್ವರನ್ ಹಾಗೂ ಸಿದ್ದು ಜೊನ್ನಲಗಡ್ಡ ನಟಿಸಿದ್ದಾರೆ.

ಪಕ್ಕದಮನೆ ಹುಡುಗಿ ರೀತಿಯ ಪಾತ್ರ ಮಾಡ್ತಿದ್ದ ಅನುಪಮಾ ಪರಮೇಶ್ವರನ್ ಇತ್ತೀಚೆಗೆ ಬೋಲ್ಡ್ (bold) ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳೋಕೆ ಆರಂಭಿಸಿದ್ದಾರೆ.

ಇದನ್ನು ಓದಿ : Suicide : ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್ಸ್‌ಟೇಬಲ್ ; ಸ್ಥಿತಿ ಗಂಭೀರ.!

ಈಗ ಅವರು ‘ಟಿಲ್ಲು ಸ್ಕ್ವೇರ್’ ಚಿತ್ರದಲ್ಲಿ ಮತ್ತೆ ಹಾಟ್ ಆಗಿ ಕಾಣಿಸಿದ್ದಾರೆ.

ಸದ್ಯ ಈ ಚಿತ್ರದ ಟ್ರೇಲರ್ (trailer) ರಿಲೀಸ್ ಆಗಿ ಗಮನ ಸೆಳೆಯುತ್ತಿದೆ.

ಅವರು ಈ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ಇದನ್ನು ಓದಿ : ನಕಲಿ ದಾಖಲೆ ಸೃಷ್ಟಿ ಆರೋಪ ; ಸಿಎಂ ಆಪ್ತನ ವಿರುದ್ಧ FIR ದಾಖಲು.!

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img