Monday, October 7, 2024
spot_img
spot_img
spot_img
spot_img
spot_img
spot_img
spot_img

Rain : ಬೆಳಗಾವಿ ಸೇರಿದಂತೆ ರಾಜ್ಯದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಹವಾಮಾನ ಇಲಾಖೆಯು ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಸೆಪ್ಟೆಂಬರ್ 23 ರ ಇಂದು ಸೆ.24 ನಾಳೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನು ಓದಿ : ಪೂನಂ ಪಾಂಡೆ ಮೈಮಾಟಕ್ಕೆ ಪಡ್ಡೆ ಹೈಕ್ಳು ಕ್ಲೀನ್ ಬೋಲ್ಡ್; ಪೋಟೋ Viral.!

ಇನ್ನೂ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕರ್ನಾಟಕದ ಬೆಳಗಾವಿ, ಯಾದಗಿರಿ, ಕಲಬುರಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಹಾಗೂ ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.

ಮುಂದಿನ ಮೂರು ದಿನ ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಬೀದರ್​ ಮತ್ತು ಬಾಗಲಕೋಟೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img