Tuesday, September 17, 2024
spot_img
spot_img
spot_img
spot_img
spot_img
spot_img
spot_img

SSC ಇಂದ 8,326 ಹುದ್ದೆಗಳಿಗೆ ಅರ್ಜಿ ಆಹ್ವಾನ : ಜಸ್ಟ್ ಹತ್ತನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ನೌಕರಿ : ಇತ್ತೀಚೆಗೆ ಕೇಂದ್ರ ಸರ್ಕಾರದ ಇಲಾಖೆಗಳು, ಸಚಿವಾಲಯಗಳಿಗೆ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್ 17,000ಕ್ಕೂ ಹೆಚ್ಚು ಹುದ್ದೆ ಭರ್ತಿಗೆ ಸಿಜಿಎಲ್ ಪರೀಕ್ಷೆ ನೋಟಿಫಿಕೇಶನ್‌ ಬಿಡುಗಡೆ ಮಾಡಿತ್ತು. ಈಗ ಮತ್ತೊಂದು ಬಿಗ್‌ ನೋಟಿಫಿಕೇಶನ್‌ ಅನ್ನು ಪ್ರಕಟಿಸಿದೆ. 8,326 ಮಲ್ಟಿ ಟಾಸ್ಕಿಂಗ್ ಸ್ಟಾಫ್‌ ಹಾಗೂ ಹವಾಲ್ದಾರ್‌ ಹುದ್ದೆಗಳ ಭರ್ತಿಗೆ ಪ್ರಕಟಣೆ ಹೊರಡಿಸಿ, ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಸೂಕ್ತ ಮಾಹಿತಿಗಳಾದ ಅಭ್ಯರ್ಥಿಗಳ ಆಯ್ಕೆ, ವಯಸ್ಸು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ನೀವೂ  ಈ ಲೇಖನದಲ್ಲಿ ಪಡೆಯಬಹುದಾಗಿದೆ.

ಇದನ್ನು ಓದಿ : ಟ್ರಾಫಿಕ್ ಜಾಮ್‌ನಿಂದಾಗಿ ಬೇಸತ್ತು ಬಾಹುಬಲಿಯಂತೆ ತನ್ನ ಬೈಕ್‌ನ್ನೇ ಹೆಗಲ ಮೇಲೆ ಹೊತ್ತು ಸಾಗಿದ ವ್ಯಕ್ತಿ ; Video ವೈರಲ್.!

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಸಂಭಾವ್ಯ ಹುದ್ದೆಗಳ ಸಂಖ್ಯೆ :

ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ
ಮಲ್ಟಿ ಟಾಸ್ಕಿಂಗ್ (ನಾನ್‌ ಟೆಕ್ನಿಕಲ್ ) ಸ್ಟಾಫ್‌ (MTS) 4,887
ಹವಾಲ್ದಾರ್ ಎನ್‌ಸಿಬಿಎನ್, ಸಿಬಿಎನ್ 3,439

ಒಟ್ಟು ಹುದ್ದೆಗಳ ಸಂಖ್ಯೆ : 8,326.

ಸಂಬಳದ ವಿವರ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.18000 – 22000/- ಸಂಬಳ ನೀಡಲಾಗುವುದು.

ವಯೋಮಿತಿ ಸಡಿಲಿಕೆ :
• ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರೈಸಿರಬೇಕು.
• MTS ಹುದ್ದೆಗಳಿಗೆ ಗರಿಷ್ಠ 25 ವರ್ಷ.
• ಹವಾಲ್ದಾರ್ ಇನ್‌ಸಿಬಿಎನ್‌, ಸಿಐಸಿ (ಕಂದಾಯ ಇಲಾಖೆ) ಹುದ್ದೆಗಳಿಗೆ ಗರಿಷ್ಠ 27 ವರ್ಷ.

ಇದನ್ನು ಓದಿ : ಕೇಂದ್ರ ಸರ್ಕಾರದ ವಿವಿಧ ಇಲಾಖೆಯ 17,727 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

ವಯೋಮಿತಿ ಸಡಿಲಿಕೆ :
• OBC/ESM ಅಭ್ಯರ್ಥಿಗಳಿಗೆ : 03 ವರ್ಷಗಳು.
• SC/ST ಅಭ್ಯರ್ಥಿಗಳಿಗೆ : 05 ವರ್ಷಗಳು.
• PwBD (UR) ಅಭ್ಯರ್ಥಿಗಳಿಗೆ : 10 ವರ್ಷಗಳು.
• PwBD (OBC) ಅಭ್ಯರ್ಥಿಗಳಿಗೆ : 13 ವರ್ಷಗಳು.
• PwBD (SC/ST) ಅಭ್ಯರ್ಥಿಗಳಿಗೆ : 15 ವರ್ಷಗಳು.

ಅರ್ಜಿ ಶುಲ್ಕ :
• SC/ST/PwBD/ಮಹಿಳೆ/ESM ಅಭ್ಯರ್ಥಿಗಳಿಗೆ : ಇಲ್ಲ
• ಸಾಮಾನ್ಯ/OBC ಅಭ್ಯರ್ಥಿಗಳಿಗೆ : ರೂ.100/-
• ಪಾವತಿ ವಿಧಾನ : ಆನ್‌ಲೈನ್ ಮೋಡ್.

ಶೈಕ್ಷಣಿಕ ಅರ್ಹತೆ :
• ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು/ವಿಶ್ವವಿದ್ಯಾಲಯಗಳಿಂದ 10th/SSLC ಪೂರ್ಣಗೊಳಿಸಿರಬೇಕು .

ಆಯ್ಕೆ ವಿಧಾನ :
• ಲಿಖಿತ ಪರೀಕ್ಷೆ ಮತ್ತು PET & PST.

ಇದನ್ನು ಓದಿ : ತೂಕ ಇಳಿಸಿಕೊಳ್ಳಬೇಕೆ.? ಹಾಗಿದ್ರೆ ನಿಯಮಿತವಾಗಿ ಸೇವಿಸಿ ಈ 7 ಬೀಜಗಳನ್ನ.!

ಅರ್ಜಿ ಸಲ್ಲಿಸುವುದು ಹೇಗೆ.?
1. ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ).
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.

ಪ್ರಮುಖ ದಿನಾಂಕಗಳು :
• ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಜೂನ್‌ 27, 2024.
• ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 31, 2024.

ಪ್ರಮುಖ ಲಿಂಕ್‌ಗಳು :
• ಅಧಿಕೃತ ಅಧಿಸೂಚನೆ PDF : ಇಲ್ಲಿ ಕ್ಲಿಕ್ ಮಾಡಿ.
• ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ.

Disclaimer : All information provided here is for reference purpose only. While we try to list all the jobs for the convenience of teenager, this information is available on the internet. Please refer official website for official information.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img